Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ; ಸ್ಥಳದಲ್ಲೇ ಮೃತ್ಯು..!

ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತವಾದ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಲಾರಿ ಡಿಕ್ಕಿ ಹೊಡೆತಕ್ಕೆ ವಿದ್ಯಾರ್ಥಿನಿ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಹಾರಿ ಬಿದ್ದಿದ್ದಾಳೆ....

ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ತಂದೆ ಕೂಡ ಆತ್ಮಹತ್ಯೆ…!

ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ ಮಗ ಯಶ್ಚಿತ್...

ಬೈಕ್‌ಗಳ ನಡುವೆ ಅಪಘಾತ; ಇಬ್ಬರು ಮೃತ್ಯು, ಮಹಿಳೆ ಗಂಭೀರ..!

ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರಿನ ಚಿಕ್ಕಪೇಟೆಯ ಅಮಿತ್ (32) ಹಾಗೂ ಮಗಳು ಅನಿತಾ (5) ಅಮಿತ್...

ಸಿಲಿಂಡರ್ ಸ್ಫೋಟ; ಇಬ್ಬರು ಗಂಭೀರ, ಆರು ಜನರಿಗೆ ಗಾಯ..!

ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡ ಘಟನೆ ಬೆಂಗಳೂರಿನ ಯಲಹಂಕದ ಎಲ್​ಬಿಎಸ್​​ ಲೇಔಟ್ ನಲ್ಲಿ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ...

ರಸ್ತೆ ಬದಿ ಉರುಳಿ ಬಿದ್ದ ಕಾರು; ಓರ್ವ ಸಾವು, ಮತ್ತೋರ್ವ ಗಂಭೀರ..!

ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮಾಡಿಕೆರೆ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ಯುವಕ ಶ್ರೀನಿವಾಸಪುರ ಮೂಲದ...

ರಸ್ತೆ ದಾಟುವ ವೇಳೆ ಲಾರಿ ಹರಿದು ಬಾಲಕಿ ಸಾವು..!

ತಾಯಿಯೊಂದಿಗೆ ರಸ್ತೆ ದಾಟುವ ವೇಳೆ ನೋಡುತ್ತಿದ್ದಂತೆ ಪುಟ್ಟ ಬಾಲಕಿ ಮೇಲೆ ಲಾರಿ ಹರಿದು ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯನಗರದ ಕೊಟ್ಟೂರು ತಾಲೂಕಿನ ಕೆ. ಅಯ್ಯನಹಳ್ಳಿ‌ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತಪಟ್ಟ ಬಾಲಕಿ ಮೂಗಮ್ಮ...

ಗ್ಯಾಸ್ ಗೀಸರ್ ಸೋರಿಕೆಯಿಂದ ವಿದ್ಯಾರ್ಥಿನಿ ಮೃತ್ಯು…!

ವಿದ್ಯಾರ್ಥಿನಿಯೊಬ್ಬಳು ಸ್ನಾನ ಮಾಡಲು ಸ್ನಾನಗೃಹಕ್ಕೆ ತೆರಳಿದ್ದಾಗ ಗೀಸರ್ ನಿಂದ ಗ್ಯಾಸ್ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆಯೊಂದು ಉತ್ತರ ಪ್ರದೇಶದ ಬದೌನ್‌ನ ಬಿಸೌಲಿ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ವಿದ್ಯಾರ್ಥಿನಿ ಮೇಘಾ ಶರ್ಮಾ 11ನೇ ತರಗತಿ...

ಮಾಣಿ: (ಜ.18) ಮಿತ್ತೂರು ಕೆಜಿಎನ್ ಕ್ಯಾಂಪಸ್ ನಲ್ಲಿ ದಾರುಲ್ ಇರ್ಶಾದ್‌ ಸನದುದಾನ ಮಹಾ ಸಮ್ಮೇಳನ,...

ಮಾಣಿ : ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ಮಾಣಿ, ವರ್ಷಂಪ್ರತೀ ನಡೆಸಿಕೊಂಡು ಬರುತ್ತಿರುವ ಅಜ್ಮೀರ್ ಮೌಲಿದ್ ಏರ್ವಾಡಿ ಶುಹದಾಗಳ ನೇರ್ಚೆ, ಖತ್ಮುಲ್ ಕು‌ರ್‌ಆನ್ ಮಜ್ಲಿಸ್, ಮತ್ತು ಸನದುದಾನ ಮಹಾ ಸಮ್ಮೇಳನವು ಜ.18 ಗುರುವಾರ...

ಮದುವೆಯಾಗಲು ಹುಡುಗಿ ಸಿಗದ ಕಾರಣ ಮನನೊಂದು ಯುವಕ ಆತ್ಮಹತ್ಯೆಗೆ ಶರಣು..!

ಮದುವೆ ಆಗುವುದಕ್ಕೆ ಹುಡುಗಿ ಕೊಡಲು ಯಾರು ಮುಂದೆ ಬರುತ್ತಿಲ್ಲ ಎಂದು ಮನನೊಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೂಡ್ಲಿಗಿ ತಾಲೂಕಿನ‌ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಗುಡೇಕೋಟೆ ಗ್ರಾಮದ ಬಿ.‌ಮಧುಸೂದನ್ (26)...

ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿ; ಫುಡ್ ಡೆಲಿವರಿ ಬಾಯ್ ಮೃತ್ಯು..!

ಕೆಎಸ್‌ಆರ್‌ಟಿಸಿ ಬಸ್ಸು ಫುಡ್ ಡೆಲಿವರಿ ಬಾಯ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ರೋಡ್‌ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದ ಬಳಿ ದುರ್ಘಟನೆ ನಡೆದಿದೆ. ಮೃತ ಫುಡ್ ಡೆಲಿವರ್‌ ಬಾಯ್‌ನನ್ನು ಬಸವರಾಜು ಎಂದು...
error: Content is protected !!