Thursday, May 16, 2024
spot_imgspot_img
spot_imgspot_img
Home Tags Vtvvitla

Tag: vtvvitla

ಟೈಯರ್ ಸ್ಫೋಟಗೊಂಡು ಟೆಂಪೋ ಪಲ್ಟಿ; 3 ಸಾವು, 6 ಮಂದಿ ಗಂಭೀರ..!

ಟೈಯರ್ ಸ್ಫೋಟಗೊಂಡು ಬುಲೆರೋ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆ ನಗರದ ಹೊರವಲಯದ ಪಂಜಾಬಿ ಡಾಬಾ ಬಳಿಯ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ...

ಬೈಕ್‌ಗೆ ಕಾರು ಡಿಕ್ಕಿ; ಸವಾರ ಮೃತ್ಯು..!

ವೇಗವಾಗಿ ಬಂದ ಟಾಟಾ ನೆಕ್ಸನ್ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೀದರ್ ಕಮಲನಗರ ತಾಲೂಕಿನ ಸಂಗಮ್ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ಯುವಕ ಅಂಕುಶ್ ಮೋಹನ್...

ಪತಿ ಮತ್ತೊಂದು ಮದುವೆಯಾಗಿದ್ದಕ್ಕೆ ಮೊದಲ ಪತ್ನಿ ಆತ್ಮಹತ್ಯೆಗೆ ಶರಣು..!

ನಂಬಿ ಬಂದವಳನ್ನು ಬಿಟ್ಟು ಪತಿ ಮತ್ತೊಬ್ಬ ಮಹಿಳೆಯನ್ನ ವಿವಾಹವಾದ ವಿಚಾರ ತಿಳಿದ ಮಹಿಳೆ‌ ನೇಣಿಗೆ ಶರಣಾಗಿರುವ ಘಟನೆ‌ ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಮದಲ್ಲಿ‌ ನಡೆದಿದೆ. ಆತ್ಮಹತ್ಯೆ ಮಾಡಿದ ಮಹಿಳೆ ವಿಶಾಲಾಕ್ಷಿ (21) ಎಂದು ಗುರುತಿಸಲಾಗಿದೆ. ಈಕೆಯ...

ಬೈಕ್-ಬಸ್ ನಡುವೆ ಅಪಘಾತ; ಬೈಕ್ ಸವಾರಿಬ್ಬರು ಸಾವು..!

ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರಿಬ್ಬರು ಮೃತಪಟ್ಟ ದಾರುಣ ಘಟನೆ ಕಾರವಾರಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಶಿಂಗ್ನಳ್ಳಿ ಸಮೀಪ ನಡೆದಿದೆ. ಮೃತಪಟ್ಟವರನ್ನು ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ ಮಹಾಬಲೇಶ್ವರ...

ಉಡುಪಿ: ಪ್ರವಾಸಕ್ಕೆ ಬಂದಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವು..!

ಉಡುಪಿ: ನದಿ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ. ಮೃತಪಟ್ಟವರನ್ನು ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು...

ಮಂಗಳೂರು: ಸಮುದ್ರ ಪಾಲಾಗಿದ್ದ ಬಾಲಕನ ಮೃತದೇಹ ಪತ್ತೆ..!

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಫೆ. 24ರಂದು ನೀರಾಟವಾಡುತ್ತಿದ್ದಾಗ ಬೃಹತ್‌ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತುಕಾರಾಮ (13) ಅವರ ಮೃತದೇಹ ರವಿವಾರ ಮುಂಜಾನೆ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ. ಮೀನುಗಾರರು ಮೃತದೇಹ ತೇಲುತ್ತಿರುವುದನ್ನು ಕಂಡಿದ್ದು,...

ಆನ್‌ಲೈನ್ ಕಳ್ಳರ ಮೋಸದ ಜಾಲಕ್ಕೆ ಸಿಲುಕಿ 76 ಲಕ್ಷ ಹಣ ಕಳೆದುಕೊಂಡ ವೈದ್ಯ

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆಯೆಂದು ನಂಬಿಸಿ ಆನ್‌ಲೈನ್ ಕಳ್ಳರು ವೈದ್ಯರೊಬ್ಬರಿಗೆ ಬರೋಬ್ಬರಿ 76 ಲಕ್ಷ ಹಣವನ್ನು ಅವರ ಅವರ ಖಾತೆಗಳಿಂದ ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡಿರುವ ಭಾರೀ ವಂಚನೆ...

ವಿಟ್ಲ : ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಮೃತ್ಯು

ವಿಟ್ಲ : ಕೆಲಸ ಮುಗಿಸಿಕೊಂಡು ಮನೆ ಕಡೆ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯೋರ್ವರು ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ವಿಟ್ಲ ಕಸಬಾ ಗ್ರಾಮದ ನೀರಕಣಿ ಎಂಬಲ್ಲಿ ಸಂಭವಿಸಿದೆ. ಮೃತ ಪಾದಚಾರಿ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಯಶೋಧರ...

ಪುತ್ತೂರು: ಟೂರಿಸ್ಟ್ ಟೆಂಪೋ ಹಾಗೂ ಆಕ್ಟಿವಾ ನಡುವೆ ಅಪಘಾತ -ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು:ಮಿನಿ ಟೂರಿಸ್ಟ್ ಟೆಂಪೋ ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕದ ಪೋಳ್ಯದಲ್ಲಿ ನಡೆದಿದೆ. ಮೃತಪಟ್ಟವರನ್ನು ನೆಹರುನಗರ ಮಾಸ್ಟರ್ ಪ್ಲಾನರಿ ಕಾರ್ಮಿಕ, ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೋರಸ್ ರಾಜಾ...

ಹಲವು ರೋಗಗಳಿಗೆ ಸಂಜೀವಿನಿ ಪಾರಿಜಾತ

ಆಯುರ್ವೇದವು ಔಷಧವಾಗಿ ಬಳಸಲಾಗುವ ಅನೇಕ ಸಸ್ಯಗಳು ಮತ್ತು ಮರಗಳನ್ನು ಉಲ್ಲೇಖಿಸುತ್ತದೆ. ಅಂತಹ ಒಂದು ಸಸ್ಯಕ್ಕೆ ಪಾರಿಜಾತ ಎಂದು ಹೆಸರಿಡಲಾಗಿದೆ. ಪಾರಿಜಾತ ಒಂದು ಗಿಡಮೂಲಿಕೆ. ಇದರ ಎಲೆಗಳು ಅನೇಕ ಗುಣಗಳನ್ನು ಹೊಂದಿವೆ. ಈ ಹೂವುಗಳು...
error: Content is protected !!