Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಶಾಂತಿಗೋಡು: ಶ್ರೀ ಗುರು ವಾಲ್ತಾಜೆ ಸೇರಾಜೆ ಕುಟುಂಬದ ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕದ ಆಮಂತ್ರಣ...

ಶಾಂತಿಗೋಡು: ಶ್ರೀ ಗುರು ವಾಲ್ತಾಜೆ ಸೇರಾಜೆ ಕುಟುಂಬದ ಕುಪ್ಪೆ ಪಂಜುರ್ಲಿ, ವರ್ಣರ ಪಂಜುರ್ಲಿ, ಕಲ್ಲುರ್ಟಿ ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕವನ್ನು ಕೆಂಮ್ಮಿಜೆ ಬ್ರಹ್ಮ ಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳೆಕ್ಕೂರಾಯರ ಹಾಗೂ ವೇದಮೂರ್ತಿ...

ಕೇರಳ: ವಿದ್ಯುತ್ ಕಂಬಕ್ಕೆ ತಲೆ ಬಡಿದು ಬಾಲಕ ಸಾವು..!

ಕೇರಳ: ವಿದ್ಯುತ್ ಕಂಬಕ್ಕೆ ತಲೆ ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. ಮೃತಪಟ್ಟ ಬಾಲಕ ವೆಂಜರಮೂಡು ವೈಷ್ಣವದಲ್ಲಿ ದೀಪು-ಶಾಂತಿ ಕೃಷ್ಣ ದಂಪತಿಯ ಪುತ್ರ ವೈಷ್ಣವ (7) ಎಂದು ಗುರುತಿಸಲಾಗಿದೆ. ವೆಂಬಯಂ ಮುನ್ನಾನಕುಝಿ ಎಂಬಲ್ಲಿ ತನ್ನ...

ಮಂಜೇಶ್ವರ: ಹೊಲದಲ್ಲಿ ಯುವಕ ಶವವಾಗಿ ಪತ್ತೆ..!

ಮಂಜೇಶ್ವರ: ವ್ಯಕ್ತಿಯೊಬ್ಬರ ಯುವಕನೊಬ್ಬ ಶವವಾಗಿ ಪತ್ತೆಯಾಗಿದ ಘಟನೆ ಬೇಕೂರು ಹೈಯರ್ ಸೆಕೆಂಡರಿ ಶಾಲೆ ಸಮೀಪದಲ್ಲಿ ನಡೆದಿದೆ. ಮೃತಪಟ್ಟ ಯುವಕ ಶಾಂತಿಕಲ್ ನಿವಾಸಿ ಬಾಬು-ಲಕ್ಷ್ಮಿ ದಂಪತಿ ಪುತ್ರ ನಾರಾಯಣ (23) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಬೇಕೂರು...

ವಿಟ್ಲದ ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಎಂ.ಜಿ.ಆ‌ರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ...

ವಿಟ್ಲ: ಎಂ.ಜಿ.ಆರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಜ.15 ರಂದು ವಿಟ್ಲ ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್...

ನೀರಿನ ಹೊಂಡದಲ್ಲಿ ಈಜಲು ಹೋದ ಬಾಲಕ ನೀರು ಪಾಲು..!

ಸ್ನೇಹಿತರೊಂದಿಗೆ ವಸತಿ ಶಾಲೆಯ ಕಾಂಪೌಂಡ್ ಜಿಗಿದು ನೀರಿನ ಹೊಂಡದಲ್ಲಿ ಈಜಲು ಹೋದ 9ನೇ ತರಗತಿಯ ಬಾಲಕ ನೀರು ಪಾಲಾದ ಘಟನೆ ಕೊಪ್ಪಳದ ಕೂಕನೂರು ಪಟ್ಟಣದಲ್ಲಿ ನಡೆದಿದೆ. ನೀರು ಪಾಲಾದ ಬಾಲಕ ಕುಷ್ಟಗಿ ಮೂಲದ ಪ್ರದೀಪ್...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ ದುಷ್ಕರ್ಮಿಗಳು; ಆರೋಪಿ ಅರೆಸ್ಟ್..!

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿ ತಲೆಮರೆಸಿಕೊಂಡಿರುವ ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ವಾತವಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದವರನ್ನು ಆಂಧ್ರಪ್ರದೇಶದ...

ಸುರತ್ಕಲ್: ಬಸ್‌ ಚಾಲಕನ ದಿಡೀರ್‌ ಬ್ರೇಕ್‌ಗೆ ಬಸ್‌ನಿಂದ ಬಿದ್ದು ಮಹಿಳೆ ಮೃತ್ಯು…..!

ಸುರತ್ಕಲ್: ಖಾಸಗಿ ಬಸ್‌ ಚಾಲಕ ದಿಡೀರ್‌ ಬ್ರೇಕ್‌ ಹಾಕಿದ ಪರಿಣಾಮ ಬಸ್‌ ಮುಂಭಾಗದಲ್ಲಿ ಕುಳಿತ ಮಹಿಳೆ ಕೆಳಗೆ ಬಿದ್ದು ತಲೆ ಮೇಲೆ ಚಕ್ರ ಹರಿದು ಮಹಿಳೆ ಸಾವನ್ನಪ್ಪಿದ್ದ ಘಟನೆ ಜೋಕಟ್ಟೆ ಕ್ರಾಸ್ ಬಳಿಯ...

ಹಿಂದೂ ಬಾಲಕಿ ಜೊತೆ ಮುಸ್ಲಿಂ ಯುವಕ ಪರಾರಿ; ಲವ್‌ ಜಿಹಾದ್‌ ಆರೋಪ

ಅಪ್ರಾಪ್ತ ಹಿಂದೂ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ಪುಸಲಾಯಿಸಿ ಅನ್ಯಧರ್ಮೀಯ ಯುವಕ ಕರೆದೊಯ್ದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಲ್ಲಿ ಕರೆದೊಯ್ದಿದ್ದಾನೆ. ಪಟ್ಟಣದ 19...

ಭತ್ತ ಕಟಾವು ಯಂತ್ರದ ಲಾರಿಗೆ ಬೈಕ್‌ ಡಿಕ್ಕಿ; ಮೂವರು ಮೃತ್ಯು..!

ಭತ್ತ ಕಟಾವು ಮಾಡುವ ಯಂತ್ರದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಬಾಲಕ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಜಿನಕನಹಳ್ಳಿ ನಡೆದಿದೆ. ಮೃತಪಟ್ಟವರು ಸಂತೋಷ್(32), ಸೌಮ್ಯ (27),...

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಮೃತ್ಯು..!

ನಿಯಂತ್ರಣ ತಪ್ಪಿ ಓಡಿದ ಕಾರು ಸರಣಿ ಅಪಘಾತಕ್ಕೆ ಈಡಾಗಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಾಣಸವಾಡಿ ಸಮೀಪದ ಸಿಎಂಆರ್ ರೋಡ್ ನಲ್ಲಿ ನಡೆದಿದೆ. ಮೃತಪಟ್ಟ ಯುವಕ ಮೆಲ್ವಿನ್ ಜೋಸ್ವಾ(25) ಎಂದು ಗುರುತಿಸಲಾಗಿದೆ. ಜೋಸ್ವಾ ಮಧ್ಯರಾತ್ರಿ...
error: Content is protected !!