Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪಡುಬಿದ್ರೆ: ವ್ಯಕ್ತಿ ನಾಪತ್ತೆ..!

ಪಡುಬಿದ್ರಿ: ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ಕಾಪು ತಾಲೂಕು ಸಾಂತೂರು ಕೊಪ್ಲ ಚರ್ಚ್ ಬಳಿ, ಒಬ್ಬರೇ ಟೈಲರಿಂಗ್ ಶಾಪ್ ಇಟ್ಟುಕೊಂಡಿದ್ದ ಟೈಲರ್ ಶ್ಯಾಮ್ ಅವರು ದಿನಾಂಕ 12/01/2024 ರಂದು ಬೆಳಿಗ್ಗೆ ಮನೆಯಿಂದ ಹೋದವರು...

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಇಂದಿನ ಕಾರ್ಯಕ್ರಮ

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು (ಇಂದು)15-01-2024ನೇ ಸೋಮವಾರ ಸಂಜೆ 7:00ಕ್ಕೆ ನಿತ್ಯೋತ್ಸವ ನಡೆಯಲಿದೆ. ಬಳಿಕ ಗಂಟೆ 7:30ರಿಂದ ಸಮರ್ಪಣ್ ವಿಟ್ಲ ಅರ್ಪಿಸುವ ಅಭಿನಯ ಕಲಾವಿದರು ಉಡುಪಿ ಅಭಿನಯಿಸಿರುವ ತುಳು...

ಮಂಗಳೂರು: ಪೆಟ್ರೋ ಕೆಮಿಕಲ್ ಕಂಪನಿಯಲ್ಲಿ ಬೆಂಕಿ; ಓರ್ವ ಮೃತ್ಯು, 6 ಜನರಿಗೆ ಗಾಯ..!

ಮಂಗಳೂರು: ಕಾರ್ಖಾನೆಯೊಂದರಲ್ಲಿ ನಡೆದ ಬೆಂಕಿ ಅನಾಹುತಕ್ಕೆ ಕೆಲಸ ನಿರತ ಕಾರ್ಮಿಕನೋರ್ವ ಸಾವನ್ನಪ್ಪಿ, ಇತರ ಆರು ಮಂದಿ ಗಾಯಗೊಂಡ ಘಟನೆ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ನಡೆದಿದೆ. ಇಲ್ಲಿನ ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿ....

ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಓರ್ವ ಸಾವು, ಐವರು ಗಂಭೀರ

ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಬಾಯ್ಲರ್ ಸ್ಫೋಟಗೊಂಡ ಪರಿಣಾಮ...

ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಕೋಲ್ಪೆ ವಡ್ಯರ್ಪೆ – ವಾದಿಮಜಲು ರಸ್ತೆ ಕಾಂಕ್ರಿಟೀಕರಣಕ್ಕೆ...

ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಕೋಲ್ಪೆ ವಡ್ಯರ್ಪೆ - ವಾದಿಮಜಲು ರಸ್ತೆ ಕಾಂಕ್ರಿಟೀಕರಣಕ್ಕೆ ಸುಮಾರು 5ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಮಾನ್ಯ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಗುದ್ದಲಿ...

ಮಂಗಳೂರು : ಬಿಜೆಪಿ ದ.ಕ.ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕ

ಮಂಗಳೂರು : ಬಿಜೆಪಿ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಅವರನ್ನು ನೇಮಕ ಮಾಡಲಾಗಿದೆ. ದ.ಕ.ಸೇರಿದಂತೆ 90 ಜಿಲ್ಲೆಗಳ ಬಿಜೆಪಿ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಜ.೧೪ರಂದು ಬಿಜೆಪಿ ರಾಜ್ಯ ಘಟಕ ನೇಮಕಗೊಳಿಸಿದೆ. ದ.ಕ.ಜಿಲ್ಲಾ...

ಪಿಕಪ್ – ಆಟೋ ನಡುವೆ ಭೀಕರ ಅಪಘಾತ| ಆಟೋ ಚಾಲಕ ಗಂಭೀರ

ಪಿಕಪ್ ವಾಹನ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕನೋರ್ವ ನಿಯಂತ್ರಣ ಕಳೆದುಕೊಂಡು ಆಟೋಗೆ ಡಿಕ್ಕಿ...

ಆಟವಾಡುತ್ತಿದ್ದ ಬಾಲಕ ನೀರಿನ ಸಂಪ್‌ಗೆ ಬಿದ್ದು ಮೃತ್ಯು

ನಿರ್ಮಾಣ ಹಂತದಲ್ಲಿದ್ದ ಮನೆಯ ನೀರಿನ ಸಂಪ್‌ಗೆ ಆಟವಾಡುತ್ತಿದ್ದ ಬಾಲಕ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಬೆಂಗಳೂರಿನ ಗಂಗಮ್ಮನಗುಡಿಯ ಅಬ್ಬಿಗೆರೆಯ ಕಾರ್ಮಿಕರ ಶೆಡ್ ಬಳಿ ನಡೆದಿದೆ. ಶಬ್ಬೀರ್ (7) ಮೃತ ಬಾಲಕ. ಈತನು...

ಬಂಟ್ವಾಳ ಶಾಸಕರಿಗೆ ಕಾರು ಡಿಕ್ಕಿ , ಶಾಸಕರು ಪವಾಡಸದೃಶ ಪಾರು – ಚಾಲಕ ಪೊಲೀಸ್‌...

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಜ.14ರಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಘಟನೆಯಿಂದಾಗಿ ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು...

ವಿಟ್ಲ: (ಜ.15) ವಿಟ್ಲದ ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಎಂ.ಜಿ.ಆ‌ರ್. ಕಾರ್ಪೋರೇಶನ್ ಮತ್ತು ಇಂದಿರಾ...

ವಿಟ್ಲ: ಎಂ.ಜಿ.ಆರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಜ.15 ರಂದು ಬೆಳಿಗ್ಗೆ 10ಕ್ಕೆ ವಿಟ್ಲ ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ...
error: Content is protected !!