Tag: vtvvitla
ಮಂಗಳೂರು: ಕಳ್ಳತನ ಪ್ರಕರಣ; ಆರೋಪಿ ಅರೆಸ್ಟ್..!
ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮೂಲತಃ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರಿನ ಪ್ರಸಕ್ತ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ...
ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲದಲ್ಲಿ ಅರ್ಧ ಏಕಾಹ ಭಜನೆಗೆ ಚಾಲನೆ
ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ - ವಿಟ್ಲ ಸೀಮೆ ಇದರ ಆರನೇ ವಾರ್ಷಿಕ ಉತ್ಸವದ ಪ್ರಯುಕ್ತ ಅರ್ಧ ಏಕಾಹ ಭಜನೆ ಸೂರ್ಯೋದಯಕ್ಕೆ...
ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಗ್ರಾಮ ಲೆಕ್ಕಾಧಿಕಾರಿ..!
ಗ್ರಾಮ ಲೆಕ್ಕಾಧಿಕಾರಿಯೋರ್ವ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಹೊರವಲಯದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ಎಂದು ಗುರುತಿಸಲಾಗಿದೆ.
ಮರವೊಂದಕ್ಕೆ ನೇಣು ಬಿಗಿದ...
ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು
ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ (11) ಮೃತಪಟ್ಟಿರುವ ಘಟನೆ ಹೈದರಾಬಾದ್ ನ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ.
ತನಿಷ್ಕ್ (11) ಮೃತ ಬಾಲಕ. ತಮ್ಮ ಮನೆಯ ಮಹಡಿ...
ಬಂಟ್ವಾಳ : ಟೆಲಿಗ್ರಾಂ ಆಪ್ ವಂಚನೆಯ ಜಾಲಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ
ಬಂಟ್ವಾಳ : ಟೆಲಿಗ್ರಾಂ ಆಪ್ ಮೂಲಕ ಹಣ ಗಳಿಸುವ ಮೋಸದ ಜಾಲಕ್ಕೆ ಬಿದ್ದ ವ್ಯಕ್ತಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗೋಳ್ತಮಜಲು ಗ್ರಾಮದ ಉಮೈರ್ (30) ಎಂಬವರೇ...
ಉಳ್ಳಾಲ: ಕೇರಳಕ್ಕೆ ಗೋವಾ ಮದ್ಯ ಅಕ್ರಮ ಸಾಗಾಟ – ಆರೋಪಿ ಸಹಿತ 114 ಪೆಟ್ಟಿಗೆ...
ಉಳ್ಳಾಲ : ಗೂಡ್ಸ್ ಟೆಂಪೋದಲ್ಲಿ ಗೋವಾ ಮದ್ಯದ ಪೆಟ್ಟಿಗೆಗಳನ್ನು ಕೇರಳಕ್ಕೆ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುಡಿಪು- ನೆತ್ತಿಲಪದವು ಎಂಬಲ್ಲಿ ಅಬಕಾರಿ ಪೊಲೀಸರು ಬಂಧಿಸಿ ಆತನಿಂದ ರೂ.6,87,720 ಮದ್ಯ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ...
ಇಂತಹ ಕಾಯಿಲೆ ಇರುವವರು, ಆಗಾಗ ಹೀರೆಕಾಯಿ ಸೇವನೆ ಮಾಡುತ್ತಲೇ ಇರಬೇಕು!
ಈ ತರಕಾರಿಯಲ್ಲಿ ನೋಡಲು ಸ್ವಲ್ಪ ಒರಟಾಗಿ ಹಾಗೂ ಮೇಲ್ಭಾಗದ ಸಿಪ್ಪೆ ದಪ್ಪಗೆ ಹಾಗೂ ಮುಳ್ಳಿನ ರೀತಿ ಉದ್ದನೆಯ ಬಾಲದ ರೀತಿ ಕಂಡು ಬಂದರೂ ಕೂಡ, ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿದೆ.ಪ್ರಮುಖವಾಗಿ...
ಬಂಟ್ವಾಳ : ಅಕ್ರಮ ಮಟ್ಕಾ ದಂಧೆ ಅಡ್ಡೆಗೆ ಪೊಲೀಸ್ ದಾಳಿ ನಗದು ಸಹಿತ ಇಬ್ಬರು...
ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ವಾಹನಗಳ ನೋಂದಣಿ ಅಂಕೆ-ಸಂಖ್ಯೆಗಳ ಅಧಾರದಲ್ಲಿ ಮಟ್ಕಾ ಚೀಟಿ ಬರೆದು ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ...
ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ತಂಡದ ಕಾರ್ಯಾಚರಣೆ, ಕೋಟ್ಯಾಂತರ ರೂ. ಮೌಲ್ಯದ ನಿಷೇಧಿತ...
ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ನೇತ್ರತ್ವದ ವಿಶೇಷ ತಂಡ ಮುಂಬೈಯಲ್ಲಿ ಬಾರಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕೊಟ್ಯಾಂತರ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಸರಕನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಆಧಾರಿಸಿ ಈ...
ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ – ಇಬ್ಬರ ಬಂಧನ
ಹೈದರಾಬಾದ್ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ನಕಲಿ ತಯಾರಿಸಿ ಮಾರಾಟ ಮಾಡುತ್ತಿದ್ದ...
















