Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಳ್ತಂಗಡಿ: ಖಾಸಗಿ ಕಾಲೇಜಿನ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬೆಳ್ತಂಗಡಿ ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11 ರಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಪ್ರತೀಕ್ ಬಾಳಿಗ ( 19 ವರ್ಷ) ಎಂದು...

ಬಂಟ್ವಾಳ: ಟಿಪ್ಪರ್ ಲಾರಿಗಳಲ್ಲಿ ಸಾಗಿಸುತ್ತಿದ್ದ ಅಕ್ರಮ ಮರಳು ಸಾಗಾಟ ಪತ್ತೆ

ಬಂಟ್ವಾಳ: ಟಿಪ್ಪರ್ ಲಾರಿಗಳಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ಅಕ್ರಮವಾಗಿ ಮರಳನ್ನು ಕಳವು ಮಾಡಿ ಸಾಗಿಸುತ್ತಿರುವುದನ್ನು ಕಲೈಮಾರ್ ಪಿ ಪೊಲೀಸ್ ಉಪ ನಿರೀಕ್ಷಕರು, ತನಿಖೆ-1 ಬಂಟ್ವಾಳ ನಗರ ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿಗಳು ಪತ್ತೆಹಚ್ಚಿದ...

ಕಡಬ: ಆರು ತಿಂಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ

ಕಡಬ : ಆರು ತಿಂಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಎಡಮಂಗಲದ ಕಾರಂಜಿಗುಡ್ಡ ಎಂಬಲ್ಲಿ ಪತ್ತೆಯಾಗಿದೆ. ಅಸ್ಥಿಪಂಜರವು ಆರು ತಿಂಗಳ ಹಿಂದೆ ಕಾಣೆಯಾಗಿದ್ದ ಬಾಲಕೃಷ್ಣ ಗೌಡರದೆಂದು ತಿಳಿದುಬಂದಿದೆ. ಸ್ಥಳೀಯರು ಸೊಪ್ಪು ತರಲು ಗುಡ್ಡೆಗೆ ಹೋಗಿದ್ದಾಗ...

ಬಂಟ್ವಾಳ: ಮಹಿಳೆಯ ಬ್ಯಾಗ್ ನಿಂದ ನಗದು ಕಳವು; ಪ್ರಕರಣ ದಾಖಲು

ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ನಿರಂತರವಾಗಿ ಪಿಕ್ ಪಾಕೆಟ್ ನಡೆಯುತ್ತಿದ್ದು, ಮಹಿಳೆಯೋರ್ವರ ಬ್ಯಾಗ್ ನಿಂದ 4 ಸಾವಿರ ರೂ. ನಗದು ಕಳವು ಮಾಡಿದ ಘಟನೆ ಡಿ.10 ರಂದು ನಡೆದಿದೆ. ಪ್ರೇಮ ಅವರು ಬೊಳಿಯಾರಿನಿಂದ ಧರ್ಮಸ್ಥಳ...

ಮಂಗಳೂರಿನಲ್ಲಿ Western Institution of Martial arts ಇವರ ಆಶ್ರಯದಲ್ಲಿ ನಡೆದ Open...

ಮಂಗಳೂರಿನಲ್ಲಿ ನಡೆದ Western Institution of Martial arts ಇವರ ಆಶ್ರಯದಲ್ಲಿ ನಡೆದ Open State Karate Championship ನಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರ ತಂಡ ಭಾಗವಹಿಸಿ ಪ್ರಶಸ್ತಿಯನ್ನು...

ಮಂಗಳೂರು: ಜ್ಯುವೆಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನ ಎಗರಿಸಿದ ಮೂವರ ಸೆರೆ

ಮಂಗಳೂರು: ನಗರದ ಜ್ಯುವೆಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಗಮನ ಬೇರೆಡೆ ಸೆಳೆದು ಸುಮಾರು 6ಲ. ರೂ. ಮೌಲ್ಯದ 97.11 20 ಚಿನ್ನ ಎಗರಿಸಿದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಮಂಜನಾಡಿಯ ಮಹಮ್ಮದ್...

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ- ಸಾಂಸ್ಕೃತಿಕ ಕಾರ್ಯಕ್ರಮ

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಪ್ರಯುಕ್ತ ಜ.14 ರಿಂದ 22 ರ ವರೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮ ಜ.14 ನೇ ಆದಿತ್ಯವಾರ.ಸಂಜೆ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮವನ್ನು...

ವಿಟ್ಲ: (ಜ. 15 ) ಎಂ.ಜಿ.ಆರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ...

ವಿಟ್ಲ: ಎಂ.ಜಿ.ಆರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಜ. 15 ರಂದು ಬೆಳಿಗ್ಗೆ 10ಕ್ಕೆ ವಿಟ್ಲ ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿಯಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್...

ಕೇರಳ ಪ್ರಾಧ್ಯಾಪಕರ ಕೈ ಕತ್ತರಿಸಿದ ಪ್ರಕರಣ; ಮುಖ್ಯ ಆರೋಪಿಯನ್ನು ಬಂಧಿಸಿದ NIA

2010ರಲ್ಲಿ ಕೇರಳದಲ್ಲಿ ನಡೆದಿದ್ದ ಪ್ರಾಧ್ಯಾಪಕರೊಬ್ಬರ ಮುಂಗೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸದಿಂತೆ ಪ್ರಮುಖ ಆರೋಪಿಯನ್ನು ಕೇಂದ್ರ ತನಿಖಾ ಸಂಸ್ಥೆ ಬಂಧಿಸಿದೆ. ಬಂಧಿತ ಆರೋಪಿಯನ್ನು ಸಾವಾದ್ ಎಂದು ಗುರುತಿಸಲಾಗಿದೆ. ಕೇರಳದ ಇಡುಕ್ಕಿ ಜಿಲ್ಲೆಯ ತೊಡುಪುಳದ ನ್ಯೂಮನ್ ಕಾಲೇಜಿನ...

ವಿಟ್ಲ: ಪೆಟ್ರೋಲ್‌ ಪಂಪ್‌ನಲ್ಲಿ ಕಾರ್ಯನಿರ್ವಹಿಸಲು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ

ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ್‌ ಪೆಟ್ರೋಲ್‌ ಪಂಪ್‌, ಇಲ್ಲಿ ಪೆಟ್ರೋಲ್‌ ಹಾಕಲು ಮತ್ತು ಕಛೇರಿ ಕೆಲಸ ನಿರ್ವಹಿಸಲು ಪುರುಷ ಹಾಗೂ ಮಹಿಳಾ ಸಿಬ್ಬಂದಿಗಳು ಬೇಕಾಗಿದ್ದಾರೆ. ತಿಂಗಳಿಗೆ 8,000- 9,000/-. ಬೆಳಗ್ಗೆ...
error: Content is protected !!