Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಜೇಬಿನಲ್ಲಿದ್ದ ಹೊಸ ಮೊಬೈಲ್​ ಏಕಾಏಕಿ ಬ್ಲಾಸ್ಟ್; ಯುವಕನಿಗೆ ಗಂಭೀರ ಗಾಯ

ಮೊಬೈಲ್ ಬ್ಲಾಸ್ಟ್ ಆಗಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ. ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24 ವರ್ಷದ ಯುವಕ ಪ್ರಸಾದ್ ಎನ್ನುವವರು ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​ ಪನಿಯ ಮೊಬೈಲ್ ಖರೀದಿಸಿದ್ದರು....

ಸುಳ್ಯ: ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು

ಸುಳ್ಯ: ಕಟ್ಟಡದಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಮುರುಳ್ಯದಲ್ಲಿ ನಡೆದಿದೆ. ಮೃತನನ್ನು ಬಿಹಾರ ಮೂಲದ ರಾಜ್ ಕುಮಾರ್ ಪಾಸ್ವಾನ್ (32) ಎಂದು ಗುರುತಿಸಲಾಗಿದೆ....

ಪುತ್ತೂರು: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

ಪುತ್ತೂರು: ಕಾಡಾನೆಯೊಂದು ತೋಟಕ್ಕೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ಇಂದು ಮುಂಜಾನೆ ಕುಮಾರ್ ಪೆರ್ನಾಜೆ ಎಂಬವರ ತೋಟದಲ್ಲಿ ನಡೆದಿದೆ. ಪುತ್ತೂರು-ಸುಳ್ಯ-ಕೇರಳ ಗಡಿಭಾಗದ ಆನೆಗುಂಡಿ ರಕ್ಷಿತಾರಣ್ಯದಿಂದ ಬಂದಿರುವ ಒಂಟಿ ಸಲಗ ಎಂದು ಹೇಳಲಾಗಿದೆ. ಮಂಡೆಕೋಲು,...

ಕಾರ್ಕಳ: ರಿಕ್ಷಾ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

ಕಾರ್ಕಳ: ರಿಕ್ಷಾ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಆನೆಕೆರೆ ದಾನಶಾಲೆ ರಸ್ತೆಯಲ್ಲಿ ನಡೆದಿದೆ. ಕಾರ್ಕಳದಿಂದ ಆನೆಕೆರೆ ರಸ್ತೆಯಾಗಿ ಖಾಸಗಿ ಬಸ್ಸೊಂದು ಸಾಗುತ್ತಿದ್ದು, ಮುಂಭಾಗದಲ್ಲಿ ಬರುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ತೀರ...

ವಿಟ್ಲ: (ಜ.4)ಒಕ್ಕೆತ್ತೂರು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ಒಕ್ಕೆತ್ತೂರು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ ಜ.4 ಗುರುವಾರದಂದು ನಡೆಯಲಿದೆ. ಶಾಲೆಯಲ್ಲಿ ಮಕ್ಕಳಿಗೆ ಕಲಿಕಾ ವಾತಾವರಣವನ್ನು ನಿರ್ಮಿಸಲು ಹಾಗೂ ಅವರ ನೈಜ ಜೀವನಕ್ಕೆ ಉಪಯುಕ್ತವಾದ ಮಾಹಿತಿಗಳನ್ನು ಪಡೆಯಲು ಮಕ್ಕಳಲ್ಲಿ ವ್ಯಾವಹಾರಿಕ ಜ್ಞಾನವನ್ನು ಉಂಟು ಮಾಡಲು...

ಸುಳ್ಯ :ವಿಷ ಸೇವಿಸಿ ಯುವಕ ಆತ್ಮಹತ್ಯೆ..!

ಸುಳ್ಯ : ಕಳೆದ ಐದು ದಿನಗಳ ಹಿಂದೆ ವಿಷ ಸೇವಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ ಘಟನೆ ಸುಳ್ಯದ ಆಲೆಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕ ಅಶೋಕ ಎಂದು ಗುರುತಿಸಲಾಗಿದೆ. ಈತ ಡಿ.28ರಂದು ತಡರಾತ್ರಿ ವಿಷ...

ಹೃದಯಾಘಾತಕ್ಕೆ ವ್ಯಕ್ತಿ ಬಲಿ..!

ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನುಕಾಸರಗೋಡು ಮೂಲದ ಯುವಕ ಆದೂರು ಬಂದ್ಯೋಡು ನಿವಾಸಿ ಮುಹಮ್ಮದ್ ನಿಸಾರ್ (42) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಉದ್ಯಮವೊಂದರಲ್ಲಿ ಉದ್ಯೋಗಿಯಾಗಿದ್ದರು. ರಾತ್ರಿ ಮಗಲಿದ್ದಾಗ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ.

ಉಡುಪಿ: ಕುಂತಳ ನಗರ ಶಾಲೆಯ 1ನೇ ತರಗತಿ ಪುಟಾಣಿಗಳಿಂದ ಶೆಫಿನ್ಸ್ ರೈಮ್ಸ್ 01 –...

ಉಡುಪಿ : ‘ಸ್ಫೊಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ’ ಆಂದೋಲನಕ್ಕೆ ಇನ್ನಷ್ಟು ಶಕ್ತಿ ತುಂಬುವ ಉದ್ದೇಶದಿಂದ ಶಿಶುಗೀತೆಗಳ ಪುಸ್ತಕ ‘ಶೆಫಿನ್ಸ್ ರೈಮ್ಷ್ 01’ ಮತ್ತು ಈ ಗೀತೆಗಳ ಯೂ...

ಸುಳ್ಯ: ಸುಳ್ಯ ಮೂಲದ ದಂಪತಿಗೆ ಬಹರೈನ್ ನಲ್ಲಿ ಕಾರು ಅಪಘಾತ; ಮಗು ಮೃತ್ಯು..!

ಸುಳ್ಯ: ಬಹರೈನ್ ನಲ್ಲಿ ಕಾರು ಅಪಘಾತಗೊಂಡ ಪರಿಣಾಮ ಸುಳ್ಯ ಮೂಲದ ಕುಟುಂಬವೊಂದು ಗಂಭೀರ ಗಾಯಗೊಂಡು ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟ ಬಾಲಕ ಸುಳ್ಯ ಮೂಲದ ದೇವಚಳ್ಳ ಗ್ರಾಮದ ಎಲಿಮಲೆ ಮೆತ್ತಡ್ಕ ನಿವಾಸಿ...

ಮಂಗಲಪದವು ಜಂಕ್ಷನಿನ ಸಾರ್ವಜನಿಕ ಸ್ಥಳದಲ್ಲಿದ್ದ ಪುರಾತನ ದೇವದಾರು ಮರ ಕಡಿದ ಪ್ರಕರಣ; ಆರೋಪಿ ವಿರುದ್ಧ...

ವೀರಕಂಬ: ಸಾರ್ವಜನಿಕ ಸ್ಥಳದಲ್ಲಿದ್ದ ಪುರಾತನ ದೇವದಾರು ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ fIR ದಾಖಲಾದ ಘಟನೆ ಮಂಗಲಪದವು ಜಂಕ್ಷನ್‌ನಲ್ಲಿ ನಡೆದಿದೆ. ಬಂಟ್ವಾಳ ತಾ.ವೀರಕಂಬ ಗ್ರಾಮದ ಮಂಗಿಲಪದವು ಎಂಬಲ್ಲಿ ಅಕ್ರಮವಾಗಿ ಒಂದು ದೇವದಾರು...
error: Content is protected !!