Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: (ಡಿ.30-31) ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ(ರಿ.) ಮುಳಿಯ ಇಲ್ಲಿ 25ನೇ ವಾರ್ಷಿಕೋತ್ಸವ

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ(ರಿ.) ಮುಳಿಯ ಇಲ್ಲಿ 25ನೇ ವಾರ್ಷಿಕೋತ್ಸವವು ಡಿ.30 ಮತ್ತು 31 ರಂದು ಬ್ರಹ್ಮಶ್ರೀ ಪುರೋಹಿತ ರತ್ನ ಬಿ.ಕೇಶವ ಆಚಾರ್ಯ ಗುರುಸ್ವಾಮಿ ಮಧೂರು ಇವರ ಪೌರೋಹಿತ್ಯದಲ್ಲಿ ವಿವಿಧ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಜನರಿಗೆ ಕೊರೊನಾ ಪಾಸಿಟಿವ್‌..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ತಪಾಸಣೆ ಹೆಚ್ಚುತ್ತಿದ್ದಂತೆ ಪಾಸಿಟಿವ್‌ ಪ್ರಮಾಣ ಕೂಡ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 341 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, 8 ಮಂದಿಗೆ ಕೋವಿಡ್‌ ದೃಢ ಪಟ್ಟಿದೆ. ಇದರಲ್ಲಿ...

ಪಂಜ: ಜಾಂಡೀಸ್‌ ಕಾಯಿಲೆಗೆ ಯುವಕ ಬಲಿ..!

ಪಂಜ: ಜಾಂಡೀಸ್ ಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಂಜದ ಯುವಕನೊಬ್ಬ ಮೃತಪಟ್ಟ ಘಟನೆ ಪಂಜದಲ್ಲಿ ನಡೆದಿದೆ. ಮೃತಪಟ್ಟವರು ಕೂತ್ಕುಂಜ ಗ್ರಾಮದ ಕಲ್ಕ ದಿ.ಪದ್ಮಯ್ಯ ಗೌಡ ಮತ್ತು ಶ್ರೀಮತಿ ಇಂದಿರಾ ದಂಪತಿಗಳ ಪುತ್ರ ಪ್ರಶಾಂತ್...

ಚಾರಣಕ್ಕೆ ಬಂದಿದ್ದ ಯುವಕ ನಾಪತ್ತೆ ಪ್ರಕರಣ; 4 ದಿನದ ಬಳಿಕ ಶವವಾಗಿ ಪತ್ತೆ..!

ಸ್ನೇಹಿತನ ಜೊತೆ ಚಾರಣಕ್ಕೆ ಬಂದ ಯುವಕ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾರ್ಯಾಚರಣೆ ಬಳಿಕ ಶವವಾಗಿ ಪತ್ತೆಯಾದ ಘಟನೆ ರಾಮನಗರದಲ್ಲಿ ನಡೆದಿದೆ. ಮೃತಪಟ್ಟ ಯುವಕ ಉತ್ತರ ಪ್ರದೇಶ ಮೂಲದ ಯುವಕ ಗಗನ್‌ದೀಪ್ ಸಿಂಗ್...

ವಿಟ್ಲ: (ಡಿ.30) ದ.ಕ.ಹಿ.ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇದರ ಬೆಳ್ಳಿ ಹಬ್ಬ ಮತ್ತು ಶಾಲಾ...

ವಿಟ್ಲ: ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇದರ ಬೆಳ್ಳಿ ಹಬ್ಬ ಮತ್ತು ಶಾಲಾ ವಾರ್ಷಿಕೋತ್ಸವ, ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಸನ್ಮಾನ ಕಾರ್ಯಕ್ರಮವು ದಿನಾಂಕ 30-12-2023ನೇ ಶನಿವಾರದಂದು ನಡೆಯಲಿದೆ. ಬೆಳಿಗ್ಗೆ...

ಮಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಅವಧಿ ವಿಸ್ತರಣೆ

ಮಂಗಳೂರು: ಭಾರತ ಚುನಾವಣಾ ಆಯೋಗವು 2024ರ ಜನವರಿ 1ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆ ಅರ್ಜಿ ಫಾರ್ಮ್ ಸಲ್ಲಿಸಲು ಮತ್ತೊಂದು ಅವಕಾಶ...

ಬಿಸಿ ರೋಡು: ಪಾದಚಾರಿ ಯುವತಿಗೆ ಕಾರು ಡಿಕ್ಕಿ – ಗಂಭೀರ ಗಾಯಗೊಂಡ ಯುವತಿ ನಿಧನ

ಬಿಸಿ ರೋಡು: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾದ ಘಟನೆ ಬಿಸಿರೋಡ್ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ಗುರುವಾರ ರಾತ್ರಿ 9 ಗಂಟೆ ವೇಳೆ ನಡೆದಿದ್ದು,ಗಾಯಗೊಂಡ ಯುವತಿಯನ್ನು ಸ್ಥಳೀಯ ‌ನಿವಾಸಿ ಚೈತ್ರ...

ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ದಾರುಣ ಸಾವು

ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ದಾರುಣ ಸಾವು ವಿದ್ಯುತ್‌ ತಂತಿ ತಗುಲಿ 10 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುರುವಾರ ಸಂಜೆ 7:30ರ ಸುಮಾರಿಗೆ ವರ್ತೂರಿನ ಅಪಾರ್ಟ್‌‌ಮೆಂಟ್‌ವೊಂದರಲ್ಲಿ ಘಟನೆ...

ಪುತ್ತೂರು: ಕಾರು-ಲಾರಿ ಅಪಘಾತ ಕಾರಲ್ಲಿದ್ದ ಮೆಸ್ಕಾಂ ಅಧಿಕಾರಿಗೆ ಗಂಭೀರ ಗಾಯ

ಪುತ್ತೂರು: ಇಕೋಸ್ಪೋರ್ಟ್ಸ್ ಕಾರು ಹಾಗೂ ಈಚರ್ ಲಾರಿ ಮಧ್ಯೆ ಅಪಘಾತ ಸಂಭವಿಸಿ ಕಾರಲ್ಲಿದ್ದ ಮೆಸ್ಕಾಂ ಅಧಿಕಾರಿ ಗಂಭೀರ ಗಾಯಗೊಂಡಿರುವ ಘಟನೆ ದ.28ರಂದು ತಡರಾತ್ರಿ 12.25ರ ಸುಮಾರಿಗೆ ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂದಿರದ ತಿರುವಿನಲ್ಲಿ...

ಬಿ.ಸಿ ರೋಡು: ಪಾದಚಾರಿ ಯುವತಿಗೆ ಕಾರು ಡಿಕ್ಕಿ – ಯುವತಿ ಗಂಭೀರ

ಬಿ.ಸಿ ರೋಡು: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾದ ಘಟನೆ ಬಿಸಿರೋಡ್ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ಗುರುವಾರ ರಾತ್ರಿ 9 ಗಂಟೆ ವೇಳೆ ನಡೆದಿದೆ. ಗಾಯಗೊಂಡ ಯುವತಿಯನ್ನು ಸ್ಥಳೀಯ ‌ನಿವಾಸಿ ಚೈತ್ರ...
error: Content is protected !!