Tag: vtvvitla
ಬಿಎಂಟಿಸಿ ಬಸ್ ಡಿಕ್ಕಿ; ಮಹಿಳೆ ಮೃತ್ಯು..!
ಬಿಎಂಟಿಸಿ ಬಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ನಗರದ ಸುಬ್ಬಯ್ಯ ಸರ್ಕಲ್ ಬಳಿ ನಡೆದಿದೆ.
ಮೃತಪಟ್ಟ ಮಹಿಳೆ ಪುಷ್ಪ (51) ಎಂದು ಗುರುತಿಸಲಾಗಿದೆ.
ಪುಷ್ಪ ನಗರದ ಕಬ್ಬನ್ ಪೇಟೆ ನಿವಾಸಿಯಾಗಿದ್ದು, ಮನೆಯಿಂದ ಬೇಕರಿಗೆ ತೆರಳುತಿದ್ದ ವೇಳೆ...
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ತೊಕ್ಕೊಟ್ಟು ಕಾಪಿಕಾಡು ನಿವಾಸಿ ಸಂತೋಷ...
ಕಾಣಿಯೂರು: ನೇಣು ಬಿಗಿದ ಸ್ಥಿತಿಯಲ್ಲಿ ರಿಕ್ಷಾ ಚಾಲಕನ ಶವ ಪತ್ತೆ….!
ಕಾಣಿಯೂರು: ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಣಿಯೂರಿನ ಎಲುವೆ ಎಂಬಲ್ಲಿ ನಡೆದಿದೆ.
ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುದೆ ಎಂಬಲ್ಲಿ ನಿಲ್ಲಿಸಿತ್ತು....
ನೀರ್ಕಜೆ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ, ನೀರ್ಕಜೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ನೀರ್ಕಜೆ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ, ನೀರ್ಕಜೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.27 ರಂದು ನಡೆಯಿತು.
ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಕೇಪು ಗ್ರಾ.ಪಂಚಾಯತ್ ಅಧ್ಯಕ್ಷ ರಾಘವ ಮಣಿಯಾಣಿ ಸಾರಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ...
ವಿಟ್ಲ: ಪ್ರಮಾ ಅಸೋಸಿಯೇಟ್ಸ್ ವಕೀಲರ ಕಛೇರಿಯ ಶುಭಾರಂಭ
ವಿಟ್ಲ: ವಕೀಲರುಗಳಾದ ಮನೋಜ್ ಕುಮಾರ್ ಯು. ಮತ್ತು ಪ್ರಶಾಂತ್ ಪೂಜಾರಿ ಇವರ ಪ್ರಮಾ ಅಸೋಸಿಯೇಟ್ಸ್ ವಕೀಲರ ಕಛೇರಿಯ ಶುಭಾರಂಭವು ಡಿ.28 ಗುರುವಾರ ರಮಾನಾಥ ಕಾಂಪ್ಲೆಕ್ಸ್, 1 ನೇ ಮಹಡಿ, ಶಾಲಾ ರಸ್ತೆ ಪೊಲೀಸ್...
ವೀರಕಂಭ: (ಡಿ.31)ಕೇಸರಿ ಫ್ರೆಂಡ್ಸ್ ಕೆಲಿಂಜ ಇದರ ದಶಮಾನೋತ್ಸವದ ಪ್ರಯುಕ್ತ ಬಂಟ್ವಾಳ ತಾ.ಅಮೆಚೂರ್ ಅಸೋಸಿಯೇಶನ್ ಇದರ...
ವೀರಕಂಭ: ಕೇಸರಿ ಫ್ರೆಂಡ್ಸ್ ಕೆಲಿಂಜ ಇದರ ದಶಮಾನೋತ್ಸವದ ಪ್ರಯುಕ್ತ ಬಂಟ್ವಾಳ ತಾ.ಅಮೆಚೂರ್ ಅಸೋಸಿಯೇಶನ್ ಇದರ ಆಶ್ರಯದಲ್ಲಿ ಆಹ್ವಾನಿತ ಪುರುಷರ ವಿಭಾಗದ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಡಿ.31 ರಂದು ಬೆಳಿಗ್ಗೆ...
ಶಬರಿಮಲೆಯಿಂದ ಹಿಂತಿರುಗುತಿದ್ದ ವೇಳೆ ಕಾರು ಢಿಕ್ಕಿ; ಓರ್ವ ಮೃತ್ಯು..!
ಕೊಡಗಿನಿಂದ ಶಬರಿಮಲೆಗೆ ಕಾರಿನಲ್ಲಿ ತೆರಳಿದ್ದ ತಂಡವೊಂದು ಮರಳಿ ಬರುತ್ತಿದ್ದಾಗ ಕೇರಳದ ಅಂಗಮಾಲಿಯ ಪೇರಂಬೂರ್ ಬಳಿ ಕಾರು ಮರಕ್ಕೆ ಢಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಕುಶಾಲನಗರದ ಹಾರಂಗಿ ದೊಡ್ಡತ್ತೂರು ನಿವಾಸಿ ಕುಂಞರಾಮ ಅವರ ಪುತ್ರ ಆಟೋ...
ಅನಾರೋಗ್ಯದಿಂದ ಬಳಲುತ್ತಿದ್ದ ನಟ, ರಾಜಕಾರಣಿ ವಿಜಯಕಾಂತ್ ನಿಧನ..!
ಅನಾರೋಗ್ಯದಿಂದ ಬಳಲುತ್ತಿದ್ದ, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ, ರಾಜಕಾರಣಿ ವಿಜಯಕಾಂತ್ ನಿಧನರಾಗಿದ್ದಾರೆ. ಅವರಿಗೆ ಚಿಕಿತ್ಸೆಯನ್ನು ವೈದ್ಯರು ಐಸಿಯುವಿನಲ್ಲೇ ಮುಂದುವರೆಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ತಮಿಳು ನಾಡಿನ ಡಿಎಂಡಿಕೆ ಮುಖ್ಯಸ್ಥರೂ ಆಗಿರುವ...
ಮಂಗಳೂರು: ಜಾನುವಾರು ಕಳವು ಮಾಡುತ್ತಿದ್ದ ಆರೋಪ; ಇಬ್ಬರ ಬಂಧನ..!
ಮಂಗಳೂರು: ಕಾರುಗಳಲ್ಲಿ ಮಂಗಳೂರಿನ ವಿವಿಧ ಪ್ರದೇಶಗಳಿಗೆ ತೆರಳಿ ಜಾನುವಾರು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೈಕಂಬ ತೆಂಕ ಎಡಪದವು ಗ್ರಾಮದ ದಡ್ಡಿ ಚೆಕ್ಪೋಸ್ಟ್ನಲ್ಲಿ ಬಂಧಿಸಲಾಗಿದೆ.
ಬಂದಿತರನ್ನು ಮೂಡುಬಿದಿರೆ ಪಡುಕೊಣಾಜೆ ಗ್ರಾಮದ ನೀರಳಿಕೆ ಹೌಸ್ ನಿವಾಸಿ...
ಕಾರ್ಕಳ: ಗೋಮಟೇಶ್ವರ ಬೆಟ್ಟ ರಸ್ತೆಯಲ್ಲಿ ಕಸ ಎಸೆದ ವಿದ್ಯಾರ್ಥಿಗಳಿಗೆ ರೂ.10 ಸಾವಿರ ದಂಡ.!!
ಕಾರ್ಕಳ : ಗೋಮಟೇಶ್ವರ ಬೆಟ್ಟದ ರಸ್ತೆ ಬದಿಯಲ್ಲಿ ಕಸ ಎಸೆದ ಪ್ರವಾಸಿ ವಿದ್ಯಾರ್ಥಿಗಳಿಗೆ ಭಾರಿ ದಂಡ ವಿಧಿಸಿದ ಘಟನೆ ಕಾರ್ಕಳ ದಲ್ಲಿ ನಡೆದಿದೆ.
ಪ್ರವಾಸ ಬಂದ ವಿದ್ಯಾರ್ಥಿಗಳು ಕಸ ಬಿಸಾಡಿರುವ ಕುರಿತು ಸ್ಥಳೀಯರೋರ್ವರು ಕಾರ್ಕಳ...
















