Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ: ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಂಗ್ರಹಣೆ: ಸಾವಿರಾರು ಮೌಲ್ಯದ ಮರಳು ಪೊಲೀಸ್ ವಶ..!

ಬಂಟ್ವಾಳ: ನೇತ್ರಾವತಿ ನದಿಯಿಂದ ಅನುಮತಿಯಿಲ್ಲದೆ ಮರಳುನ್ನು ಕದ್ದು, ನದಿ ಕಿನಾರೆಯಲ್ಲಿ ಸಂಗ್ರಹಿಸಿರುವುದನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪಿ.ಎಸ್‌.ಐ. ಹರೀಶ್‌ ಎಂ.ಆರ್ ಹಾಗೂ ಸಿಬ್ಬಂದಿಗಳ ತಂಡ ಪತ್ತೆಹಚ್ಚಿದ್ದಾರೆ. ಬಂಟ್ವಾಳ ಪುದು ಗ್ರಾಮದ, ಸುಜೀರ್‌ ಎಂಬಲ್ಲಿ...

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಯನ್ನು ಕೊಲೆಗೈದ ಪತಿ..!

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆಗೈದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯ ಬಡಾವಣೆಯಲ್ಲಿ ಘಟನೆ ನಡೆದಿದೆ. ಕೊಲೆಯಾದ ಮಹಿಳೆ ರಮ್ಯ (38) ಹಾಗೂ ಪತಿ ನಾಗಭೂಷಣ ಎಂದು ಗುರುತಿಸಲಾಗಿದೆ. ಕೊಲೆಯಾದ...

ಟ್ರ್ಯಾಕ್ಟರ್- ಕಾರು ಡಿಕ್ಕಿ; ಚಾಲಕ ಮೃತ್ಯು..!

ಮಾರುತಿ 800 ಕಾರು ಮತ್ತು ಟ್ರ್ಯಾಕ್ಟ‌ರ್ ನಡುವೆ ಅಪಘಾತ ಸಂಭವಿಸಿದ್ದು ಕಾರು ಚಾಲಕನ ಸ್ಥಿತಿ ಗಂಭೀರಗೊಂಡು ಸಾವನ್ನಪ್ಪ್ಪಿರುವ ಘಟನೆ ಮುತ್ತಿಗೆಪುರ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕ ಬೇಲೂಕು ತಾಲೂಕಿನ ಚೀಕನಹಳ್ಳಿ ಗ್ರಾಮದ ದಿ. ಹಾಲಪ್ಪ...

ಆಸ್ತಿ ವಿಚಾರಕ್ಕೆ ಅತ್ತಿಗೆಯನ್ನೇ ಚಾಕುವಿನಿಂದ ಇರಿದು ಕೊಂಡ ಮೈದುನ..!

ಆಸ್ತಿ ವಿಚಾರವಾಗಿ ಮೈದುನನೇ ಅತ್ತಿಗೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಕೊತ್ತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿದ್ದ ಮೂರು ಎಕರೆ ಜಮೀನಿಗಾಗಿ ಅಣ್ಣ ಮುರುಳಿ ಹಾಗೂ ತಮ್ಮ ಚಲಪತಿ ಮಧ್ಯೆ...

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಬೆಳ್ತಂಗಡಿ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸುಳ್ಯದ ಐವತ್ತೊಕ್ಲು ಗ್ರಾಮದ ಪಂಜದ ನೆಲ್ಲಿಕಟ್ಟೆ ನಿವಾಸಿ ಮಹಮ್ಮದ್ ಶರೀಫ್(43) ಎಂದು ಗುರುತಿಸಲಾಗಿದೆ. ಈತನ...

ಮಂಗಳೂರು: ಚಾಲಕ ಬ್ರೇಕ್ ಹೊಡೆದ ಪರಿಣಾಮ ರಸ್ತೆ ನಡುವಲ್ಲೇ ಅಡ್ಡ ನಿಂತ ಕಾರು; ನಿಂತ...

ಮಂಗಳೂರು : ಚಲಿಸುತ್ತಿದ್ದ ಕಾರಿನ ಚಾಲಕ ಆತುರದಿಂದ ಬ್ರೇಕ್ ಹೊಡೆದ ಪರಿಣಾಮ ಕಾರು ನಡು ರಸ್ತೆಯಲ್ಲೇ ಅಡ್ಡವಾಗಿ ನಿಂತಿದ್ದು, ಈ ಕೂಡಲೇ ರಸ್ತೆಯಲ್ಲಿ ಚಲಿಸುತ್ತಿದ್ದ 16 ಚಕ್ರದ ಲಾರಿ ಬಂದು ಡಿಕ್ಕಿ ಹೊಡೆದ...

ಬೈಕ್ ಗೆ ಲಾರಿ ಡಿಕ್ಕಿ; ಸವಾರ ಮೃತ್ಯು..!

ಬೈಕ್ ಗೆ ಲಾರಿ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರವಾರದ ಧ್ಯಭಾಗದ ಹಬ್ಬುವಾಡರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವಕ ಶಿಕ್ಷಕ ಉಮೇಶ್ ಗುನಗಿ (50) ಎಂದು ಗುರುತಿಸಲಾಗಿದೆ. ಇವರು ತನ್ನ ತಂದೆಯನ್ನು ಚಿಕಿತ್ಸೆಗಾಗಿ...

108 ಅಡಿ ಉದ್ದವಿರುವ ಬೃಹದಾಕಾರದ ಅಗರಬತ್ತಿ ; ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರಿಂದ ವಿಶೇಷ ಉಡುಗೊರೆ…..!

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ರಾಮಮಂದಿರ ಉದ್ಘಾಟನೆಗಾಗಿ ಸಕಲ ಸಿದ್ಧತೆಗಳು ನಡೀತಿದೆ. ಇನ್ನು ಭಕ್ತರು ತಮ್ಮ ಕಡೆಯಿಂದ ರಾಮಮಂದಿರಕ್ಕೆ ವಿಶೇಷ ಉಡುಗೊರೆಗಳನ್ನು ಕೊಡೋದಕ್ಕೆ ರೆಡಿ ಮಾಡಿಕೊಂಡಿದ್ದಾರೆ. ಗುಜರಾತ್‌ನ ವಡೋದರದಲ್ಲಿ ಅಯೋಧ್ಯೆಯ...

ಲಸಿಕೆ ಓವರ್ ಡೋಸ್‌ನಿಂದ ಎರಡು ವರ್ಷದ ಮಗು ಸಾವು..!

ಅಂಗನವಾಡಿ ಕೇಂದ್ರದ ಸಿಬ್ಬಂದಿ ಎಡವಟ್ಟಿನಿಂದ ಲಸಿಕೆ ಓವರ್ ಡೋಸ್‌ನಿಂದ ಮಗು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ನಗರದ ಉಣಕಲ್​ನಲ್ಲಿ ಕೇಳಿ ಬಂದಿದೆ. ಮೃತಪಟ್ಟ ಮಗು ಹುಬ್ಬಳ್ಳಿಯ ಉಣಕಲ್​ ನ ನಿವಾಸಿ ಜಟ್ಟೆಪ್ಪರ ಮೊಮ್ಮಗ ಧ್ರುವ (2...

ಜೀವನದಲ್ಲಿ ಜಿಗುಪ್ಸೆಗೊಂಡು ಜಿಮ್ ಟ್ರೈನರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ನಂಜನಗೂಡಿನ ಸಿದ್ದೇಗೌಡ ಲೇಔಟ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಶಬರೀಶ್ (35) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಶಬರೀಶ್ ನಂಜನಗೂಡಿನ ವಜ್ರದೇಹಿ...
error: Content is protected !!