Tag: vtvvitla
ಪುತ್ತೂರು: ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ..!
ಪುತ್ತೂರು: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು ,ದೈಹಿಕ ಹಲ್ಲೆ ಯತ್ನ ನಡೆಸಿ ಹಾಗೂ ಕೊಲೆ ಬೆದರಿಕೆ ಒಡ್ಡಿದ ಘಟನೆ ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನದ ಬಳಿಯಿರುವ ಕ್ಯಾಂಟೀನ್ ನಲ್ಲಿ...
ಸಂಸತ್ಗೆ ನುಗ್ಗಿದ ಆರೋಪಿಗಳ ವಿರುದ್ಧ ಯುಎಪಿಎ ಪ್ರಕರಣ ದಾಖಲು
ಸಂಸತ್ನಲ್ಲಿ ನಡೆದ ಭದ್ರತಾ ಉಲ್ಲಂಘನೆಗೆ ಸಂಬಂಧಿಸಿಂತೆ ಒಟ್ಟು 5 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ)ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿಗಳನ್ನು...
ಮಾಣಿ: (ಡಿ.17 ) ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ ಶೇರಾ ಖಿಳ್ರ್ ಮಸೀದಿ ವಠಾರದಲ್ಲಿ...
ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ವತಿಯಿಂದ " ನಿರೀಕ್ಷೆಗಳ ನೀಲ ನಕ್ಷೆ" ಎಂಬ ಧ್ಯೇಯ ವಾಕ್ಯದಡಿ ಏಕದಿನ ಸಾಹಿತ್ಯೋತ್ಸವ ಕಾರ್ಯಕ್ರಮವು ಬುಡೋಳಿ ಶೇರಾ...
ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಸುರತ್ಕಲ್ ಟೋಲ್ ಪ್ರತಿಭಟನೆಗೆ ಚಾರ್ಜ್ ಶೀಟ್ ಸಲ್ಲಿಕೆ;
ಮೊದಲನೇ ಆರೋಪಿಯಾಗಿ ಮುನೀರ್ ಕಾಟಿಪಳ್ಳ , 101 ಮಂದಿಯ ವಿರುದ್ಧ ಚಾರ್ಜ್ ಶೀಟ್
ವರ್ಷಗಳ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುರತ್ಕಲ್ ಅಕ್ರಮ ಟೋಲ್ಗೇಟ್ ತೆರವಿಗೆ ಆಗ್ರಹಿಸಿ ಹೋರಾಟ ಮಾಡಿದ್ದ ಸಾವಿರಾರು ಹೋರಾಟಗಾರ ಪೈಕಿ...
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 7 ನೇ ವರ್ಷದ ರಾಮ ಲಕ್ಷಣ ಜೋಡುಕರೆ ಕಂಬಳದ...
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯುವ 7 ನೇ ವರ್ಷದ ರಾಮ ಲಕ್ಷಣ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಶರವು ಮಹಾಗಣಪತಿ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ಬಿಡುಗಡೆಗೊಳಿಸಲಾಯಿತು.
ವಿಶೇಷವಾಗಿ ಮಂಗಳೂರು ನಗರ ಭಾಗದಲ್ಲಿ...
ಬಂಟ್ವಾಳ: ಮನೆಯ ಶೆಡ್ ನಲ್ಲಿದ್ದ ರೂ 9,23,200/- ಮೌಲ್ಯದ ಬಿಲ್ಡಿಂಗ್ ಸಾಮಾಗ್ರಿ ಕಳವು..!
ಬಂಟ್ವಾಳ: ಮನೆಯ ಪಕ್ಕದಲ್ಲಿರುವ ಶೆಡ್ ನಲ್ಲಿದ್ದ ಬಿಲ್ಡಿಂಗ್ ಕೆಲಸಕ್ಕೆ ಬೇಕಾದ ಸಾಮಾಗ್ರಿಗಳಾದ ಕಬ್ಬಿಣದ ಶೀಟು, ಜಾಕ್ ,ಸ್ಕಪೋಲ್ಡಿಂಗ್ ಕಳವು ಮಾಡಿದ ಘಟನೆ ಅಮ್ಮೆಮ್ಮಾರ್ ಮನೆ ಪುದು ಗ್ರಾಮ ಬಂಟ್ವಾಳದಲ್ಲಿ ನಡೆದಿದೆ.
ಆರೋಪಿ ಶರೂಪ್ ಆಲಂನು...
ಪುತ್ತೂರು: ನಗರಸಭೆ ಉಪಚುನಾವಣೆ; ಪುತ್ತಿಲ ಪರಿವಾರದಿಂದ ನಾಮಪತ್ರ ಸಲ್ಲಿಕೆ
ಪುತ್ತೂರು: ಪುತ್ತೂರು ನಗರಸಭೆಯ ವಾರ್ಡ್ ನಂ. 1 ಅಭ್ಯರ್ಥಿ ರಕ್ತೇಶ್ವರಿ ವಾರ್ಡ್ನ ಅನ್ನಪೂರ್ಣ ರಾವ್, ಮತ್ತು 11 ರ ಅಭ್ಯರ್ಥಿ ನೆಲ್ಲಿಕಟ್ಟೆ ಚಿಂತನ್ ಅವರು ಉಪಚುನಾವಣೆಗೆ ಪುತ್ತಿಲ ಪರಿವಾರದ ವತಿಯಿಂದ ನಾಮಪತ್ರ ಸಲ್ಲಿಸಿದರು.
ಚುಣಾವಣಾಧಿಕಾರಿ...
ಸಂಸತ್ಗೆ ನುಗ್ಗಿದವರಲ್ಲಿ ಓರ್ವನನ್ನು ಹಿಡಿದ ದ.ಕ ಸಂಸದ ನಳಿನ್ ಕುಮಾರ್ ಕಟೀಲ್..!
ಲೋಕಸಭೆ ಮೇಲಿನ 'ಹೊಗೆ ಬಾಂಬ್' ದಾಳಿ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಧುಮುಕಿದ ಇಬ್ಬರು ದುಷ್ಕರ್ಮಿಗಳನ್ನು ಹಿಡಿದು, ಹೆಡೆಮುರಿ ಕಟ್ಟಿದವರಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಕರ್ನಾಟಕದ ಇಬ್ಬರು ಸಂಸದರು ಸೇರಿದ್ದಾರೆ.
'ಬುಧವಾರ...
ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್; ಗೃಹಿಣಿ ಮೃತ್ಯು
ದ್ವಿಚಕ್ರವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರರು ನೆಲಕ್ಕೆ ಬಿದ್ದಿದ್ದು ಬಿಎಂಟಿಸಿ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಒಂದೂವರೆ ವರ್ಷದ ಮಗು ಗಾನವಿ ಮತ್ತು ಪತಿ ಗುರುಮೂರ್ತಿ...
ಮಂಗಳೂರು: ಅಕ್ರಮ ಚಿನ್ನ ಸಾಗಾಟ; ಸುಮಾರು 60 ಲಕ್ಷ ಮೌಲ್ಯದ ಚಿನ್ನ ವಶ..!
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮೂರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು , ಅವರಿಂದ 969 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಮಂಗಳೂರಿಗೆ...
















