Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ; ಸವಾರರಿಬ್ಬರು ಮೃತ್ಯು

ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇಂದು ಬೆಳಗಿನ‌ ಜಾವ ಈ ಭೀಕರ...

ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ; ಆರೋಪಿ ಅರೆಸ್ಟ್..!

ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ವಡ್ಡಹಳ್ಳಿಯ ನಿವಾಸಿ ಭಾಸ್ಕರ್‍ ಎಂದು ಗುರತಿಸಲಾಗಿದೆ. ಇತ್ತೀಚೆಗೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ...

ಮಂಗಳೂರು: ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವು..!

ಮಂಗಳೂರು: ನಗರದ ಲೇಡಿಹಿಲ್ ಬಳಿಯ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ವ್ಯಕ್ತಿಯೋರ್ವರು ಮುಳುಗಿ ಸಾವನ್ನಪ್ಪದ ಘಟನೆ ನಡೆದಿದೆ. ಮಂಗಳವಾರ ಸಂಜೆ 4 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು ಮೃತನನ್ನು ಬಿಹಾರ ಮೂಲದ ಅಭಿಷೇಕ್ (35)...

ಉಡುಪಿ : ಸಾಲಬಾಧೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಉಡುಪಿ :ವಿಪರೀತ ಸಾಲಬಾಧೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚುಗೋಡಿನ ಸನ್ಯಾಸಿಬಲ್ಲೆಯ ನಿವಾಸಿಯಾದ ದೇವದಾಸ್...

ನೇಣಿಗೆ ಶರಣಾದ “ಸಮಾಜ ರತ್ನ ಕಾಪು ಲೀಲಾಧರ ಶೆಟ್ಟಿ” ದಂಪತಿ-

ಕಾಪು: ಹೆಸರಾಂತ ಸಮಾಜ ಸೇವಕ, ಕಾಪು ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನ ನಿನ್ನೆ ರಾತ್ರಿ ನಡೆದಿದೆ. ಸರಳ...

ಪ್ರಥಮ ಬಾರಿ ಶಾಸಕನಾಗಿ ಹತ್ತೇ ದಿನದಲ್ಲಿ ರಾಜಸ್ಥಾನದ ಸಿಎಂ ಆದ ಭಜನ್ ಲಾಲ್ ಶರ್ಮ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿದ್ದಾರೆ.ಮೊದಲ ಬಾರಿಯ ಶಾಸಕರಾಗಿ ಆಯ್ಕೆಯಾಗಿರುವ ಭಜನ್‌ಲಾಲ್ ಶರ್ಮ ಅವರನ್ನು ಸಿಎಂ ಆಗಿ ಆಯ್ಕೆ ಮಾಡುವ...

ಬೆಳ್ತಂಗಡಿ : ಬಸ್ಸು ಹತ್ತುವಾಗ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಾಲೆ ಎಗರಿಸಿದ ಕಳ್ಳರು

ಬೆಳ್ತಂಗಡಿ : ಬಸ್ಸು ಹತ್ತುವಷ್ಟರಲ್ಲಿ ಮಹಿಳೆಯ ಕೊರಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಮಾಲೆಯನ್ನು ದೋಚಿದ ಘಟನೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ನಡೆದಿದೆ. ಉಜಿರೆ ನಿವಾಸಿ ವಾರಿಜ ಟಿ (53) ಅವರು ಮಂಗಳವಾರ ಸಂಜೆ...

ನಿತ್ಯಪುಷ್ಪದ ಬಳಕೆಯಿಂದ ಪ್ರತಿನಿತ್ಯವೂ ಆರೋಗ್ಯ ಕಾಪಾಡಿಕೊಳ್ಳಬಹುದು

ಮನೆಯಂಗಳದಲ್ಲಿ ಮನಸೂರೆಗೊಳ್ಳುವಂತೆ ಅರಳಿಕೊಳ್ಳುವ ಪುಟ್ಟ ಗಿಡ ನಿತ್ಯ ಪುಷ್ಪ ಅಥವಾ ಸದಾ ಪುಷ್ಪ. ದೇವರ ಪೂಜೆಗೆಂದು ಬಳಸುವ ಈ ಗಿಡದ ಹೂವು ಆರೋಗ್ಯವನ್ನು ವೃದ್ಧಿಸಲು ಕೂಡ ಅಷ್ಟೇ ಮಹತ್ವವನ್ನು ಪಡೆದುಕೊಂಡಿದೆ. ತಿಳಿ ಗುಲಾಬಿ,...

ಕಾಸರಗೋಡು : ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ

ಕಾಸರಗೋಡು: ಗೃಹಿಣಿ ಯೋರ್ವಳ ಮೃತ ದೇಹ ಬಾವಿ ಯಲ್ಲಿ ಪತ್ತೆಯಾದ ಘಟನೆ ಪೆರ್ಲ ಅಡ್ಕಸ್ಥಳ ಪಾಡಿಂಗಯದಲ್ಲಿ ನಡೆದಿದೆ. ಯೋಗೀಶ್ ನಾಯ್ಕ್ ರವರ ಪತ್ನಿ ದಿವ್ಯಾ (28) ಮೃತಪಟ್ಟವರು. ಮನೆಯಿಂದ ನಾಪತ್ತೆಯಾಗಿದ್ದ ಈಕೆಯನ್ನು ಶೋಧ ನಡೆಸಿದಾಗ...

ಸುರತ್ಕಲ್ : ರಾಂಗ್ ಸೈಡ್ ನಿಂದ ಬಂದ ಕಾರೊಂದು ಡಿಕ್ಕಿ – ವಿದ್ಯಾರ್ಥಿನಿಯರಿಬ್ಬರು ಗಂಭೀರ

ಸುರತ್ಕಲ್: ರಸ್ತೆ ದಾಟುತ್ತಿದ್ದಾಗ ರಾಂಗ್ ಸೈಡ್ ನಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುರತ್ಕಲ್ ಜಂಕ್ಷನ್ ನಲ್ಲಿ ನಡೆದಿದೆ. ಸ್ಥಳೀಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಲೈಡ್ ಸೈನ್ಸ್ ವಿಭಾಗದ 2ನೇ...
error: Content is protected !!