Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ – ಮಹಿಳೆ ದಾರುಣ ಸಾವು

ಚಿಕ್ಕಬಳ್ಳಾಪುರ: ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಗೌರಿಬಿದನೂರು ಮಾರ್ಗದ ನಿಮ್ಮಾಕಲಕುಂಟೆ ಬಳಿ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ...

ವಿಟ್ಲ: (ಡಿ.17) ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಕಜಂಬು ಜಾತ್ರೆ

ವಿಟ್ಲ: ವಿಟ್ಲ ಸೀಮೆಯ ಆರಾಧ್ಯ ದೇವರಾದ ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಕಜಂಬು ಜಾತ್ರೆಯು ದಿನಾಂಕ 16.12.2023 ಶನಿವಾರದಿಂದ ದಿನಾಂಕ 20.12.2023 ಬುಧವಾರ ತನಕ ನಡೆಯಲಿರುವುದು. ದಿನಾಂಕ 16.12.2023ನೇ ಶನಿವಾರ ಧ್ವಜಾರೋಹಣಗೊಂಡು ದಿನಾಂಕ...

ಉಡುಪಿ: ರೈಲಿನಿಂದ ಇಳಿಯುವಾಗ ಜಾರಿಬಿದ್ದು ಯುವಕ ಗಂಭೀರ

ಉಡುಪಿ: ಉಡುಪಿಯಿಂದ ಗೋವಾದ ಕಡೆಗೆ ಹೋಗುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಜಾರಿಬಿದ್ದು ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಬೀಜೂರು ಎಂಬಲ್ಲಿ ಸಂಭವಿಸಿದೆ.ಗಾಯಾಳುವನ್ನು ಸುಖೇಶ್ (35) ಎಂದು ಗುರುತಿಸಲಾಗಿದೆ. ರೈಲ್ವೆ ಇಲಾಖೆಯಿಂದ ಕರೆ ಬಂದ ಮಾಹಿತಿ...

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಲಕ್ಷ ದೀಪೋತ್ಸವ; ದೇವಾಲಯಕ್ಕೆ ಶ್ರೀ ದೈವಗಳ ಭಂಡಾರ ಆಗಮನ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಪ್ರಯುಕ್ತ ದೇವರಗದ್ದೆಯ ಹೊಸಳಿಗಮ್ಮ ದೈವದ ಗುಡಿಯಿಂದ ಲಕ್ಷದೀಪೋತ್ಸವದ ಶ್ರೀ ದೈವದ ಭಂಡಾರವು ದೇವಳಕ್ಕೆ ಮುಂಜಾನೆ ಆಗಮಿಸಿತು. ಆರಂಭದಲ್ಲಿ ದೇವರಗದ್ದೆಯ ಹೊಸಳಿಗಮ್ಮ ದೈವದ...

ಆಸ್ತಿಗಾಗಿ ವೃದ್ಧ ದಂಪತಿಯ ಕೊಲೆಗೈದ ಪಾಪಿ ಮಗ…!

ವೃದ್ಧ ದಂಪತಿಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ನಡೆದಿದೆ. ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ....

ನೇಜಾರು ಹತ್ಯೆ ಪ್ರಕರಣದ ಆರೋಪಿಯ ಚಹರೆ ಪತ್ತೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಆಂತರಿಕ ಭದ್ರತೆ...

ಇತ್ತೀಚಿಗೆ ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಜನರನ್ನು ಹತ್ಯೆ ಮಾಡಿ ರಾಜ್ಯವನ್ನೇ ಬೆಚ್ಚಿಬೀಳಿಸಿದ ಪ್ರಕರಣದ ಆರೋಪಿ ಪ್ರವೀಣ್ ಚೌಗುಳೆಯನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಶ್ರಮವಹಿಸಿದ ಉಡುಪಿ, ಮಂಗಳೂರು, ಬೆಳಗಾವಿಯ...

ವಿಟ್ಲ: ಈಜಲು ಬಾರದೆ 24ರ ಹರೆಯದ ಯುವಕ ಜಾರಿ ಬಿದ್ದು ಮೃತ್ಯು; ಕುದ್ದುಪದವು ಬಳಿ...

ವಿಟ್ಲ : ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿರುವಾಗ ಯುವಕನೋರ್ವ ಜಾರಿ ಬಿದ್ದು ಈಜಲು ಬಾರದೆ ಮೃಪಟ್ಟ ಘಟನೆ ವಿಟ್ಲ ಸಮೀಪ ಕುದ್ದುಪದವು ಎಂಬಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ ಎಂದು...

ವಿಟ್ಲ: ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕೊಳ್ನಾಡು ಗ್ರಾಮ ಸಮಿತಿ ಮತ್ತು ಮಂಕುಡೆ ಘಟಸಮಿತಿ...

ವಿಟ್ಲ: ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕೊಳ್ನಾಡು ಗ್ರಾಮ ಸಮಿತಿ ಮತ್ತು ಮಂಕುಡೆ ಘಟಸಮಿತಿ ಇದರ ವತಿಯಿಂದ ದ.ಕ.ಜಿ.ಪ.ಉ.ಪ್ರಾ. ಶಾಲೆ ಮಂಕುಡೆ ಇದರ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶ್ರಮದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ...

ಅನುಮಾನಾಸ್ಪದವಾಗಿ ಗೃಹಿಣಿ ಸಾವು; ಪತಿ ವಿರುದ್ಧ ಕೊಲೆ ಶಂಕೆ..!

ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತ ಗೃಹಿಣಿಯ ಪೋಷಕರು ಪತಿ ವಿರುದ್ಧ ಕೊಲೆ ಶಂಕೆ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದದಲ್ಲಿ ನಡೆದಿದೆ. ಸಾವನನ್ನಪ್ಪಿದ ಗೃಹಿಣಿ ಶ್ವೇತಾ (31) ಪತಿ ದರ್ಶನ್...

ಬಂಟ್ವಾಳ: ನಗ-ನಗದು ಕಳವು ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!

ಬಂಟ್ವಾಳ: ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪತ್ತೆಹಚ್ಚಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಅಶ್ರಪ್‌ ಆಲಿ ಮತ್ತು ಬೆಂಗ್ರೆಯ ಕಬೀರ್‌ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲು...
error: Content is protected !!