Tag: vtvvitla
ವಿಟ್ಲ: ವೈನ್ ಶಾಪ್ ಗೆ ಬಂದು ಮೊಬೈಲ್ ಎಗರಿಸಿದ ಕಳ್ಳ; ಸಿಸಿಟಿವಿಯಲ್ಲಿ ದೃಶ್ಯ ಸೇರೆ..!
ವಿಟ್ಲ: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ವೈನ್ ಶಾಪ್ ನಲ್ಲಿದ್ದ ಮೊಬೈಲ್ ನ್ನು ಎಗರಿಸಿದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವಿಟ್ಲದ ಬಸ್...
ವಿಟ್ಲ ಜೆಸಿಐ ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ವಿಟ್ಲ ಜೆಸಿಐ ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ವಿಟ್ಠಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಜೇಸಿ ಪೆವಿಲಿಯನಲ್ಲಿ ನಡೆಯಿತು.
ನೂತನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಮುರಳಿಪ್ರಸಾದ್, ಕೋಶಾಧಿಕಾರಿ...
ಬೆಟ್ಟಂಪಾಡಿ: ನುಳಿಯಾಲು ಕುಟುಂಬದ ಹಿರಿಯರಾದ ಸೀತಾರಾಮ ರೈ ತೋಟದಮೂಲೆ ನಿಧನ
ಬೆಟ್ಟಂಪಾಡಿ: ನಿಡ್ಪಳ್ಳಿ ಗ್ರಾಮದ ಪ್ರತಿಷ್ಟಿತ ನುಳಿಯಾಲು ತರವಾಡು ಕುಟುಂಬದ ಹಿರಿಯರಲ್ಲಿ ಓರ್ವರಾದ ನುಳಿಯಾಲು ಸೀತಾರಾಮ ರೈ 'ಸಂಗಮ್' ತೋಟದ ಮೂಲೆ (80) ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.
ಮೃತರು ಮಿತ್ತಡ್ಕ ಸರಕಾರಿ ಹಿರಿಯ...
ಬೆಳಗಾವಿ ಅಧಿವೇಶನ ಸಮಯದಲ್ಲೇ ಬೆಳಗಾವಿಯಲ್ಲಿ ಅಮಾನುಷ ಕೃತ್ಯ;
ವೃದ್ಧೆಯನ್ನು ವಿವಸ್ತ್ರ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ; 7 ಆರೋಪಿಗಳು ಅರೆಸ್ಟ್..!
ಬೆಳಗಾವಿ ಅಧಿವೇಶನ ಸಮಯದಲ್ಲೇ ಬೆಳಗಾವಿಯಲ್ಲಿ ಅಮಾನುಷ ಕೃತ್ಯವೊಂದು ನಡೆದ ಘಟನೆ ಬೆಳಕಿಗೆ ಬಂದಿದೆ.
ಗ್ರಾಮದ ವೃದ್ದೆಯ ಮನೆಯನ್ನು ಧ್ವಂಸ ಮಾಡಿ, ವೃದ್ದೆಯನ್ನು...
ಆರ್ಟಿಕಲ್ 370 ರದ್ದತಿ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್..! ಮಹತ್ವದ ತೀರ್ಪು ಪ್ರಕಟ..!
ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟವಾಗಿದೆ. ಆರ್ಟಿಕಲ್ 370 ರದ್ದತಿ ನಿರ್ಧಾರವನ್ನು ಎತ್ತಿ ಹಿಡಿದಿರುವ ಪಂಚ ನ್ಯಾಯಾಧೀಶರ ನ್ಯಾಯಪೀಠ, ಜಮ್ಮು...
ಮಾಣಿ: ಬಾಲವಿಕಾಸದ ನೂತನ ಕ್ರೀಡಾಂಗಣದಲ್ಲಿ ಶಿಕ್ಷಕ-ರಕ್ಷಕ ಕ್ರೀಡಾಕೂಟ
ಮಾಣಿ: ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥೆಯ ಶಿಕ್ಷಕ- ರಕ್ಷಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು.
ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ ಕ್ರೀಡಾಕೂಟವನ್ನು ದೀಪ...
ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ; ಇಂದು ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನ
ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಯುಕ್ತ ಸೋಮವಾರ ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ತುಮಕೂರು ಶ್ರೀ ಕ್ಷೇತ್ರ ಸಿದ್ದಗಂಗಾ ಪೀಠಾಧಿಪತಿ ಶ್ರೀಸಿದ್ದಲಿಂಗಸ್ವಾಮಿಗಳ ಅಧ್ಯಕ್ಷತೆಯಲ್ಲಿ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನ ನಡೆಯಲಿದೆ.
ಬೆಂಗಳೂರಿನ ಅಕಾಡೆಮಿ...
ಬೆಳ್ತಂಗಡಿ: ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ರೂ. 3,87,500 ಮೌಲ್ಯದ ನಗ-ನಗದು ಕಳ್ಳತನ..!
ಬೆಳ್ತಂಗಡಿ: ಮನೆಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆ ಒಳಪ್ರವೇಶಿಸಿ ಕಳ್ಳತನ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಕುವೆಟ್ಟು ಗ್ರಾಮ ಬೆಳ್ತಂಗಡಿ ನಿವಾಸಿ ಸುಲೈಮಾನ್ (56) ಇವರ ಮನೆಯಲ್ಲಿ ಸಂಜೆಯ ಅವಧಿಯಲ್ಲಿ ಯಾರು...
ಮನೆ ಸ್ವಚ್ಛಗೊಳಿಸುವಾಗ 5ನೇ ಮಹಡಿಯಿಂದ ಬಿದ್ದು ಮಹಿಳೆ ಮೃತ್ಯು…!
ಮನೆ ಸ್ವಚ್ಛಗೊಳಿಸುವಾಗ ಮಹಿಳೆಯೊಬ್ಬಳು ಅಪಾರ್ಟ್ಮೆಂಟ್ನ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ.
ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಗಿರಿ ಅಪಾರ್ಟಮೆಂಟ್ನಲ್ಲಿ ಈ ಘಟನೆ ನಡೆದಿದೆ. ಖುಷ್ಬೂ ಅಶೀಷ್ ತ್ರಿವೇದಿ (31...
ಟಿಪ್ಪರ್ ಲಾರಿ ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಾಯ..!
ಹಿಂದಿನಿಂದ ಹೊಡೆದ ಟಿಪ್ಪರ್ ಲಾರಿ ರಭಸಕ್ಕೆ ಬೋರ್ ವೆಲ್ ಮೋಟಾರ್ ಎತ್ತುವ ಟ್ರ್ಯಾಕ್ಟರ್ ಮೇಲಿನ ಟವರ್ ಸಮೇತ ಪೀಸ್ ಪೀಸ್ ಆಗಿ ನೆಲಕ್ಕುರುಳಿ ಇಬ್ಬರಿಗೆ ತೀವ್ರವಾಗಿ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದ...
















