Tag: vtvvitla
ಸುರತ್ಕಲ್ : ಟೋಲ್ ಗೇಟ್ ಗೆ ಗುದ್ದಿ ಟ್ರಕ್ ಅಪಘಾತ – ಓರ್ವ ಗಾಯ
ಸುರತ್ಕಲ್ : ಎನ್ಐಟಿಕೆ ಟೋಲ್ ಗೇಟ್ ನ ಅವಶೇಷಗಳಿಗೆ ಲಾರಿ ಡಿಕ್ಕಿ ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸುರತ್ಕಲ್ನಲ್ಲಿ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಲಾರಿ ಡಿಕ್ಕಿ ಅಪಘಾತದ ತೀವ್ರತೆಗೆ ಟೋಲ್...
ಕಾರ್ಕಳ: ಖಾಸಗಿ ಬಸ್ – ಜೀಪ್ ನಡುವೆ ಭೀಕರ ಅಪಘಾತ ; ಹಲವರು ಗಂಭೀರ
ಕಾರ್ಕಳ: ಖಾಸಗಿ ಬಸ್ ಹಾಗೂ ಜೀಪು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ರಾಜ್ಯ ಹೆದ್ದಾರಿಯಲ್ಲಿನ ನಿಟ್ಟೆ ಮಂಜಲ್ಪಾಕೆ ಎಂಬಲ್ಲಿ ನಡೆದಿದೆ.
ಮೂಡುಬಿದಿರೆಯಿಂದ ಕಾರ್ಕಳವಾಗಿ ಪಡುಬಿದ್ರಿ ಮಾರ್ಗವಾಗಿ ಮುಂಬಯಿಗೆ ತೆರಳುತ್ತಿದ್ದ ಖಾಸಗಿ ಬಸ್...
ಯುವಕನೊಬ್ಬ ಇನ್ಸ್ಟಾಗ್ರಾಮ್ನಲ್ಲಿ RIP ಎಂದು ಪೋಸ್ಟ್ ಮಾಡಿ ಆತ್ಮಹತ್ಯೆಗೆ ಶರಣು..!
ಯುವಕನೊಬ್ಬ ಇನ್ಸ್ಟಾಗ್ರಾಮ್ನಲ್ಲಿ RIP ಎಂದು ಪೋಸ್ಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಎರ್ನಾಕುಲಂನ ಆಲುವಾದಲ್ಲಿ ನಡೆದಿದೆ.
ಷರೀಫ್ ಅವರ ಪುತ್ರ 28 ವರ್ಷದ ಅಜ್ಮಲ್ ಪರೀಫ್ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ....
ವಿಟ್ಲ : ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ಇವರ ನೇತೃತ್ವದಲ್ಲಿ ಬಡ ಕುಟುಂಬಕ್ಕೆ...
ವಿಟ್ಲ :ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ಇವರ ನೇತೃತ್ವದಲ್ಲಿ ಬಡ ಕುಟುಂಬದ ಸೇಸಮ್ಮ ಪೂಜಾರಿ ಎಂಬವರಿಗೆ ನೂತನ ಮನೆ ನಿರ್ಮಾಣ ಮಾಡಿ ಕೊಡುತ್ತಿದ್ದು, ನೂತನ ಮನೆಗೆ ಮುಖ್ಯದ್ವಾರವನ್ನು ಇಡುವ ಕಾರ್ಯಕ್ರಮ ನಡೆಯಿತು.
ಈ...
ಗೆಳತಿಯನ್ನು ಮದುವೆಯಾಗಲು ಜನ್ಮದಿನದಂದೇ ಗಂಡಾಗಿ ಬದಲಾದ ಮಹಿಳೆ..!
ತೃತೀಯಲಿಂಗಿಯೊಬ್ಬರು ತನ್ನ ಬಹುಕಾಲದ ಗೆಳತಿಯನ್ನು ಕಾನೂನುಬದ್ಧವಾಗಿ ಮದುವೆಯಾದ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ. ಅಸ್ತಿತ್ವ ಸೋನಿ ಪುರುಷನಾಗಿ ಬದಲಾಗುವ ಮುನ್ನ ಅಲ್ಕಾ ಸೋನಿ ಎಂದು ಕರೆಯಲಾಗುತ್ತಿತ್ತು.
ಅಸ್ಥಾ ಎಂಬಾಕೆಯನ್ನು ಕೌಟುಂಬಿಕ ನ್ಯಾಯಾಲಯದಲ್ಲಿ ಸರಳವಾಗಿ...
ಸುಬ್ರಹ್ಮಣ್ಯ: (ಡಿ.10-24)ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ-2023
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ಡಿ.10-24ರ ವರೆಗೆ ನಡೆಯಲಿದೆ.
ಡಿ.9 ರಂದು ಮೂಲಮೃತ್ತಿಕಾ ಪ್ರಸಾದ ವಿತರಣೆ ನಡೆಯಿತು.ಡಿ.10ರಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ಡಿ.11 ರಾತ್ರಿ...
ಉಪ್ಪಿನಂಗಡಿ: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!
ಉಪ್ಪಿನಂಗಡಿ: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ.
ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ...
ನೀರಿನ ಗುಂಡಿಗೆ ಬಿದ್ದ ಕಾರು; ನಾಲ್ವರು ಮೃತ್ಯು
ರಸ್ತೆ ಬದಿಯಲ್ಲಿದ್ದ ನೀರಿನ ಗುಂಡಿಗೆ ಬಿದ್ದು ಬೆಂಗಳೂರು ನೋಂದಣಿ ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಬೈಪಾಸ್ ಕೆಳಗಿನ ತೋಟದ ಬಳಿಯ ಅಂಜನೇಯ ಸ್ವಾಮಿ ದೇವಾಲಯದ ಮುಂದೆ ಈ...
ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿ ಕುಸಿದು ಬಿದ್ದು ಮೃತ್ಯು..!
ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು, ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು ಬಿದ್ದಿದ್ದಾರೆ. ಪದ್ಮಶ್ರೀ...
ಉಳ್ಳಾಲ: ಸಮುದ್ರಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ..!
ಉಳ್ಳಾಲ: ಸಮುದ್ರತೀರಕ್ಕೆ ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲಾಗಿದ್ದು ಇವರ ಮೃತದೇಹ ಪತ್ತೆಯಾಗಿದೆ.
ಸೊಮೇಶ್ವರ ಪರಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಯಶ್ವಿತ್, ಯುವರಾಜ ಸೇರಿದಂತೆ ಒಟ್ಟು ಆರು ಮಂದಿ...
















