Tag: vtvvitla
ಬಂಟ್ವಾಳ: ಬಾಳ್ತಿಲ ಗ್ರಾಮ ಪಂಚಾಯತ್ನಲ್ಲಿ ಕೇಂದ್ರ ಸರ್ಕಾರದ ಪಿಎಂ ವಿಶ್ವಕಮ೯ ಯೋಜನೆಯ ಮಾಹಿತಿ ಕಾರ್ಯಾಗಾರ
ಬಂಟ್ವಾಳ: ಕೇಂದ್ರ ಸರ್ಕಾರದ ಪಿಎಂ ವಿಶ್ವಕಮ೯ ಯೋಜನೆಯ ಮಾಹಿತಿಯು ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮ ಪಂಚಾಯತ್ನಲ್ಲಿ ನಡೆಯಿತು.
ಪಂಚಾಯತ್ ಅಧ್ಯಕ್ಷ ಬಿ.ಕೆ ಅಣ್ಣುಪೂಜಾರಿಯವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಎಸ್.ಸಿ ಪ್ರತಿನಿಧಿ ಪುಷ್ಪ ರಾಜ್...
ವಿಟ್ಲ: ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ, ಅಪಾರ ನಷ್ಟ..!
ವಿಟ್ಲ: ಭಾರೀ ಗುಡುಗು ಮಳೆಗೆ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು ಅಪಾರ ನಷ್ಟ ಉಂಟಾದ ಘಟನೆ ಅಳಿಕೆ ಗ್ರಾಮದ ಬೈರಿಕಟ್ಟೆ ಸಮೀಪ ನಡೆದಿದೆ.
ಬೈರಿಕಟ್ಟೆ ಸಮೀಪ ಕುಡಿಯರಮೂಲೆ ಐತಪ್ಪ ನಾಯ್ಕ್ ಎಂಬವರ ಮನೆಗೆ ಸಿಡಿಲು...
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ..!
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ ನಡೆದಿದೆ. ಕಳ್ಳರು ಇಲ್ಲಿನ ಹೊಟೇಲ್, ಸಹಕಾರಿ ಸಂಘಗಳ ಕಚೇರಿ ಸಹಿತ ಮತ್ತಿತರ ಅಂಗಡಿಗಳಿಗೆ ನುಗ್ಗಿ ಹಣ ಕಳವು ನಡೆಸಿದ್ದಾರೆ.
ಶನಿವಾರ ರಾತ್ರಿ ವೇಳೆ ಭಾರಿ ಮಳೆ ಇದ್ದು...
ಪುಣಚ: ಸಿಡಿಲು ಬಡಿದು ಮನೆಯ ಉಪಕರಣ ಹಾಗೂ ಪಂಪು ಶೆಡ್ಗೆ ಹಾನಿ, ಅಪಾರ ನಷ್ಟ
ಪುಣಚ: ಮಿಂಚು ಹಾಗೂ ಸಿಡಿಲಿಗೆ ಮನೆಯ ವಿದ್ಯುತ್ ಉಪಕರಣಗಳು ಹಾಗೂ ಕೃಷಿ ಪಂಪ್ ಶೆಡ್'ಗೆ ಸಿಡಿಲು ಬಡಿದು ಅಪಾರ ನಷ್ಟ ಉಂಟಾದ ಘಟನೆ ಪುಣಚ ಕೆಲ್ಲಾಳಿ ದೇವಪ್ಪ ನಾಯ್ಕರ ಮನೆಯಲ್ಲಿ ನಡೆದಿದೆ.
ಡಿ.9ರಂದು ರಾತ್ರಿ...
ಡಿ. 12ರಿಂದ ಗ್ರಾಮೀಣ ಅಂಚೆ ಸೇವಕರ ಮುಷ್ಕರ- ಗ್ರಾಮೀಣ ಭಾಗದಲ್ಲಿ ಅಂಚೆ ಸೇವೆಗಳು ವ್ಯತ್ಯಯವಾಗುವ...
ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ (ಎಐಜಿಡಿಎಸ್ಯು) ಹಾಗೂ ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟ (ಎನ್ಯುಜಿಡಿಎಸ್) ಸಹಯೋಗದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 12ರಿಂದ ಮುಷ್ಕರ ಕೈಗೊಳ್ಳಲಾಗುತ್ತಿದೆ. ಮುಷ್ಕರ...
ಪುತ್ತೂರಿನಿಂದ ಅಪಹರಣವಾದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್ ನಲ್ಲಿ ಪತ್ತೆ- ಅನೈತಿಕ...
ಪುತ್ತೂರು: ಸುಮಾರು ಹತ್ತಕ್ಕೂ ಅಧಿಕ ಜೆಸಿಬಿ ಹೊಂದಿರುವ ಕುಂಬ್ರದ ಉದ್ಯಮಿಯೋರ್ವರ ಜೆಸಿಬಿ ಆಪರೇಟರ್ನನ್ನು ಕಿಡ್ನಾಪ್ ಮಾಡಿ, ಅನೈತಿಕ ಸಂಬಂಧದ ಕಾರಣದಿಂದಾಗಿ ಕೊಲೆಗೈದು ಆಗುಂಬೆ ಘಾಟ್ ನಲ್ಲಿ ಬೀಸಾಡಿದ್ದು, ಮೃತದೇಹವು ಕೊಳೆತ ಸ್ಥಿತಿಯಲ್ಲಿ ಕಂಡು...
ಬೆಳಗ್ಗೆದ್ದ ಕೂಡಲೇ ಖಾಲಿ ಹೊಟ್ಟೆಗೆ, ವಾಕಿಂಗ್ ಮಾಡುವುದರಿಂದ ಸಿಗುವ ಪ್ರಯೋಜನಗಳು
ಆರೋಗ್ಯವು ಚೆನ್ನಾಗಿ ಇರಬೇಕು ಎಂದರೆ, ದೈಹಿಕ ಚಟುವಟಿಕೆಗಳಾದ, ನಿಯಮಿತವಾಗಿ ವ್ಯಾಯಾಮ, ವಾಕಿಂಗ್, ಜಾಗಿಂಗ್, ಯೋಗಾಭ್ಯಾಸ, ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿ, ಇವೆಲ್ಲಾವನ್ನು ಅಚ್ಚು ಕಟ್ಟಾಗಿ ಅನುಸರಿಸಬೇಕು. ಆದರೆ ಈ ಒತ್ತಡದ ಜೀವನಶೈಲಿಯಿಂದಾಗಿ,...
ಪುತ್ತೂರು: ಕುದ್ಕಾಡಿ ಗುರುಪ್ರಸಾದ್ ರೈ ನಿಧನ : ದಕ್ಷಿಣ ಕನ್ನಡ ಜಿಲ್ಲೆಯನ್ನೇ ಸಂಚಲನ...
ಪುತ್ತೂರು: ಬಡಗನ್ನೂರು ಗ್ರಾಮದ ಕುದ್ಕಾಡಿ ಗುರುಪ್ರಸಾದ್ ರೈ ಇವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.
ಇವರು ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿರುತ್ತಾರೆ. ಶಾಸಕ ಅಶೋಕ್ ರೈ ಯವರ ಆಪ್ತರು ಆಗಿದ್ದ ಇವರು ಪರೋಪಕಾರಿ,...
ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಲಾರಿ –...
ಮುಲ್ಕಿ: ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ಸವಾರನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ...
ರೆಸಾರ್ಟ್ ನಲ್ಲಿ ಮಗು ಸೇರಿ ಮೂವರ ಮೃತದೇಹ ಪತ್ತೆ
ರೆಸಾರ್ಟ್ ವೊಂದರಲ್ಲಿ ಮಗು ಸೇರಿ ಮೂವರ ಮೃತದೇಹ ಪತ್ತೆಯಾದ ಘಟನೆ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದ ರೆಸಾರ್ಟ್ ವೊಂದರಲ್ಲಿ ನಡೆದಿದೆ.
ರೆಸಾರ್ಟ್ ನ ಕೋಣೆಯಲ್ಲಿ ಪತಿ, ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿದ್ದು, ಮಗುವಿನ...
















