Tag: vtvvitla
ಅಂತರ್ಜಾತಿ ಪ್ರೇಮಿಗಳು ನಾಪತ್ತೆ: ಯುವಕನ ಸಹೋದರನ ಆಟೋಗೆ ಬೆಂಕಿ ಹಚ್ಚಿದ ಯುವತಿಯ ಪೋಷಕರು
ಅಂತರ್ಜಾತಿಯ ಯುವಕ ತಮ್ಮ ಮಗಳನ್ನು ಪ್ರೀತಿಸಿ ಕರೆದುಕೊಂಡು ಹೋಗಿದ್ದಾನೆಂದು ಕೋಪಗೊಂಡ ಯುವತಿಯ ಪೋಷಕರು ಯುವಕನ ಸಹೋದರನ ಆಟೋಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುರೇಶ್ ಕುಮಾರ್...
ಶೂಟಿಂಗ್ ವೇಳೆ ಅವಘಡ: ಮಂಡ್ಯ ರಮೇಶ್ ಗೆ ತೀವ್ರ ಗಾಯ
ಸಿನಿಮಾ ಹಾಗೂ ರಂಗಭೂಮಿ ನಟ ಮಂಡ್ಯ ರಮೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸೆ ಧಾರಾವಾಹಿ ಶೂಟಿಂಗ್ ವೇಳೆ ಅವಘಡ ನಡೆದಿದ್ದು, ಅವರಿಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು...
ಪತ್ನಿಯ ಮೇಲೆ ಅನುಮಾನ; ಚಾಕುವಿನಿಂದ ಇರಿದು ಬಳಿಕ ಆತ್ಮಹತ್ಯೆಗೆ ಶರಣಾದ ಪತಿ..!
ಹೆಂಡತಿಗೆ ಚಾಕುವಿನಿಂದ ಇರಿದು ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರಸನ್ನ ಪತ್ನಿ ಶ್ವೇತಾ ಎಂದು ಗುರುತಿಸಲಾಗಿದೆ.
ಈತ ಆತ್ಮಹತ್ಯೆ ಮಾಡಿಕೊಳ್ಳುವುದರ ಮೊದಲು...
ಹಾವು ಕಡಿದು ಎಂಬಿಬಿಎಸ್ ವಿದ್ಯಾರ್ಥಿ ಮೃತ್ಯು..!
ಡಾಕ್ಟರ್ ಪದವಿ ಪಡೆದ ವಿದ್ಯಾರ್ಥಿ ಹಾವು ಕಡಿದು ಸಾವನ್ನಪ್ಪಿದ ಘಟನೆ ತುಮಕೂರು ನಗರದಲ್ಲಿ ನಡೆದಿದೆ.
ಸಾವನ್ನಪ್ಪಿದ ವಿದ್ಯಾರ್ಥಿ ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಎಂದು ಗುರುತಿಸಲಾಗಿದೆ.
ನಿನ್ನೆ ಸಾಹೇ ವಿಶ್ವ ವಿದ್ಯಾಲಯ ಘಟಿಕೋತ್ಸವದಲ್ಲಿ ಅದಿತ್ ಬಾಲಕೃಷ್ಣನ್...
ಬೆಳ್ತಂಗಡಿ: ಹೃದಯಾಘಾತದಿಂದ ಮಹಿಳೆ ಮೃತ್ಯು..!
ಬೆಳ್ತಂಗಡಿ: ವಿವಾಹಿತ ಮಹಿಳೆಯೊಬ್ಬರು ದಿಢೀರ್ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ಎಂಬಲ್ಲಿ ನಡೆದಿದೆ.
ಹೃದಯಾಘಾತದಿಂದ ಮೃತಪಟ್ಟ ಮಹಿಳೆ ಚಿಬಿದ್ರೆ ಗ್ರಾಮದ ಅನ್ನಾರು ನಿವಾಸಿ ಚಂದ್ರಕಲಾ (31) ಎಂದು ಗುರುತಿಸಲಾಗಿದೆ.
ಇವರು ಹಲವು ವರ್ಷಗಳಿಂದ...
ವಿಟ್ಲ: (ಡಿ.3) ಬಂಟ್ವಾಳ ತಾ. ಗೌಡರ ಯುವ ವೇದಿಕೆ, ವಿಟ್ಲ ಇವರ ನೇತೃತ್ವದಲ್ಲಿ ತಾಲೂಕು...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯುವ ವೇದಿಕೆ, ವಿಟ್ಲ ಇದರ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ) ಮತ್ತು ಮಹಿಳಾ ಘಟಕ ಶಾಂತಿನಗರ ವಿಟ್ಲ ಬಂಟ್ವಾಳ ತಾಲೂಕು ದ.ಕ...
ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ಇವರ ನೇತೃತ್ವದಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿಕೊಡುತ್ತಿರುವ ನೂತನ...
ವಿಟ್ಲ :ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ಇವರ ನೇತೃತ್ವದಲ್ಲಿ ಬಡ ಕುಟುಂಬದ ಸೇಸಮ್ಮ ಪೂಜಾರಿ ಎಂಬವರಿಗೆ ನೂತನ ಮನೆ ನಿರ್ಮಾಣ ಮಾಡಿ ಕೊಡುತ್ತಿದ್ದು, ಈ ಹಿನ್ನಲೆ ಯುವವಾಹಿನಿ (ರಿ) ವಿಟ್ಲ ಘಟಕದ...
ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ..!
ಬೈಕ್ನಲ್ಲಿ ಬಂದು ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನ್ನು ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ (35) ಎಂದು ಗುರುತಿಸಲಾಗಿದೆ.
ಇತ ಹೆಲ್ಮೆಟ್ ಧರಿಸಿ...
ಡಿ.1 ರಿಂದ ಸಿಮ್ ಖರೀದಿಗೆ ಹೊಸ ರೂಲ್ಸ್ ಜಾರಿ; ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು...
ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೇಕಾಬಿಟ್ಟಿ ಸಿಮ್ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಮುಂದಾಗಿದ್ದು ಡಿ.1 ರಿಂದ ಕಠಿಣ ನಿಯಮಗಳು ಜಾರಿಗೆ ಬರಲಿವೆ.
ಹೊಸ ಸಿಮ್...
ಮದುವೆಗೆ ಒಪ್ಪದ ಶಿಕ್ಷಕಿಯ ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ ಸೇರೆ..!
ಹಾಸನ: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಅಪಹರಣ ಮಾಡಿದ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ.
ಅಪಹರಣ ಮಾಡಿದ ವ್ಯಕ್ತಿ ರಾಮು ಮತ್ತು ಅಪರಹರಣಕ್ಕೊಳಗಾದ ಶಿಕ್ಷಕಿ ಅರ್ಪಿತಾ ಎಂದು ಗುರುತಿಸಲಾಗಿದೆ.
ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ್ನಲ್ಲಿ...
















