Tag: vtvvitla
ವಿಟ್ಲ: ವಿಟ್ಲಮುಡ್ನೂರು ಗ್ರಾಮದ ಬೇರಿಕೆ ಓಟೆ ರಸ್ತೆ ಕಾಮಗಾರಿಗೆ ಶಾಸಕರಿಂದ ಶಿಲನ್ಯಾಸ
ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಬೇರಿಕೆ ಓಟೆ ರಸ್ತೆ ಕಾಮಗಾರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ರಾಜ್ಯದ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ...
ಭಟ್ಕಳ: ರಸ್ತೆಗೆ ಅಡ್ಡ ಬಂದ ದನ: ನಿಯಂತ್ರಣ ತಪ್ಪಿ ಪಲ್ಟಿಯಾದ ಆಟೋ, ಚಾಲಕ ಮೃತ್ಯು..!
ಭಟ್ಕಳ: ರಸ್ತೆಗೆ ಅಡ್ಡ ಬಂದ ದನ ತಪ್ಪಿಸಲು ಹೋದ ಆಟೋರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಟೋ ಚಾಲಕ ಸಾವನಪ್ಪಿರುವ ಘಟನೆ ಮಾರುಕೇರಿ ಕೋಟಖಂಡದಲ್ಲಿ ನಡೆದಿದೆ.
ಮೃತ ಆಟೋ ಚಾಲಕನನ್ನು...
ಬೆಳ್ತಂಗಡಿ: ಒಣಮೆಣಸು ವ್ಯಾಪಾರಿಯ ದ್ವಿಚಕ್ರ ವಾಹನ ಕಳವು..!
ಬೆಳ್ತಂಗಡಿ: ಒಣಮೆಣಸು ಮಾರಾಟ ಮಾಡುತಿರುವ ವ್ಯಾಪಾರಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ನಡೆದಿದೆ.
ಚಿಕ್ಕಮಗಳೂರು ಕುರುಬರ ಬೂದಿಹಾಳ ಗ್ರಾಮ...
ಕೆಎಸ್ಆರ್ಟಿಸಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರರಿಬ್ಬರು ಮೃತ್ಯು
ಕೆಎಸ್ಆರ್ಟಿಸಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದ ಬಳಿ ನಡೆದಿದೆ.
ತಮ್ಮ ಸೋದರನ ಮದುವೆಯ ನಿಶ್ಚಿತಾರ್ಥದಲ್ಲಿ ಭಾಗವಹಿಸಿದ...
ಸುಳ್ಯ : ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾಯಿಸಿದ ಸರ್ಕಾರಿ ಅಧಿಕಾರಿ…!
ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂದು...
ಪಾಕ್ನಿಂದ ಭಾರತಕ್ಕೆ ವಾಪಸ್ಸಾದ ಅಂಜು..!
ಫೇಸ್ಬುಕ್ನಲ್ಲಿ ಪರಿಚಿತನಾದ ಪ್ರಿಯಕರನನ್ನು ಮದುವೆಯಾಗಲು ಭಾರತ ತೊರೆದು ಪಾಕಿಸ್ಥಾನಕ್ಕೆ ತೆರಳಿದ್ದ ಅಂಜು (ಫಾತಿಮಾ) ತನ್ನ ಮಕ್ಕಳನ್ನು ನೋಡುವ ಸಲುವಾಗಿ ಅಟ್ಟಾರಿ ಗಡಿ ಮೂಲಕ ಭಾರತಕ್ಕೆ ಹಿಂದಿರುಗಿದ್ದಾರೆ.
ಉತ್ತರಪ್ರದೇಶದ ಮೂಲದ ವರಾದ ಅಂಜು ರಾಜಸ್ಥಾನದ ಆಳ್ವಾರ್...
ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಅರಣ್ಯ ಇಲಾಖೆ ನೌಕರ ಲೋಕಾಯುಕ್ತ ಬಲೆಗೆ
ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ...
ಹಾಸನದಿಂದ ಜೀರೋ ಟ್ರಾಫಿಕ್ನಲ್ಲಿ ಬಂದ್ರೂ ಅರ್ಧ ಗಂಟೆ ಚಿಕಿತ್ಸೆಗೆ ವಿಳಂಬ – ನಿಮಾನ್ಸ್ನಲ್ಲಿ ಕಂದಮ್ಮ...
10 ಅಡಿ ಎತ್ತರದಿಂದ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಹಾಸನದಿಂದ ಜೀರೋ ಟ್ರಾಫಿಕ್ನಲ್ಲಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಬೆಡ್ ಕೊಡದೇ ವೈದ್ಯರು ನಿರ್ಲಕ್ಷ್ಯವಹಿಸಿದ್ದಕ್ಕೆ 1 ವರ್ಷದ ಕಂದಮ್ಮ ಸಾವನ್ನಪ್ಪಿದೆ.
1...
ಹಣಕಾಸಿನ ವಿಚಾರಕ್ಕೆ ಟಿಪ್ಪರ್ ಹರಿಸಿ ವ್ಯಕ್ತಿಯ ಹತ್ಯೆ – ಇಬ್ಬರು ಗಂಭೀರ
ವ್ಯಕ್ತಿಯೊಬ್ಬನ ಮೇಲೆ ಟಿಪ್ಪರ್ ಹರಿಸಿ ಕೊಲೆಗೈದ ಘಟನೆ ಉತ್ತರಕನ್ನಡದ ಕಾರವಾರದಲ್ಲಿ ನಡೆದಿದೆ.
ಮೃತನನ್ನು ಓಲ್ವಿನ್ ಲೋಬೋ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಕೇಶವ ನಾಯ್ಕ ಹಾಗೂ ವಸಂತ ನಾಯ್ಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
ಮೃತ ದ್ವಿಚಕ್ರ ವಾಹನ ಸವಾರನನ್ನು ಬ್ರಹ್ಮಾವರದ ಹಂದಾಡಿ ಗ್ರಾಮದ ಪ್ರೀತಂ ಡಿಸಿಲ್ವಾ (31)...















