Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪ್ರಾಂಶುಪಾಲರ ಕಿರುಕುಳ: ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೆಶ್ವರ ಗ್ರಾಮದಲ್ಲಿ ನಡೆದಿದೆ.ಪ್ರಥಮ ಪಿಯುಸಿ ವಿದ್ಯಾರ್ಥಿ ಆದಿತ್ಯ ರಘುವೀರ ಚವ್ಹಾಣ (16) ಮೃತ...

ಕೆಲವೇ ದಿನದ ಬದುಕು ಪ್ರೀತಿ ವಿಶ್ವಾಸ ಸ್ನೇಹದಿಂದ ಕಳೆಯಿರಿ : ಖಾಝಿ ಝೈನುಲ್ ಉಲಮಾ...

ಸೂರಿಕುಮೇರು ಕೆಎಂಜೆ ಎಸ್‌ವೈ‌ಎಸ್ ಎಸ್ಸೆಸ್ಸೆಫ್ ಯುನಿಟ್ ನಿಂದ ಬೃಹತ್ ಬುರ್ದಾ ಮಜ್ಲಿಸ್ ಸುನ್ನೀ ಸಮ್ಮೇಳನ ಕಾರ್ಯಕ್ರಮ ಮಾಣಿ : ನಾವು ಕೆಲವೇ ದಿನಗಳನ್ನು ಕಳೆಯಲು ಇಲ್ಲಿ ಬಂದವರು ಅಸೂಯೆ ದ್ವೇಷ ಮತ್ಸರಗಳು ಸುಳಿಯದಂತೆ...

(ಡಿ.8 ರಿಂದ 12) ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ; 91ನೇ ಸರ್ವಧರ್ಮ ಸಮ್ಮೇಳನ ಮತ್ತು...

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿಯ ಅಪೂರ್ವ ಸಾನಿಧ್ಯ ಹೊಂದಿರುವ, ಚತುರ್ದಾನ ಪರಂಪರೆಗೆ ಖ್ಯಾತಿ ಪಡೆದ ವಿವಿಧ ಜನಕಲ್ಯಾಣಗಳ ಮೂಲಕ ಸಮಸ್ತ ಜನತೆಯನ್ನು ತನ್ನತ್ತ ಸೆಳೆಯುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಡಿಸೆಂಬರ್...

ವರ್ಗಾವಣೆ ಆದೇಶ ಬಂದು 2 ತಿಂಗಳಾದರೂ ಉಪನಿರ್ದೇಶಕರ ಕಛೇರಿಯಲ್ಲೇ ಭದ್ರವಾಗಿ ಕುಳಿತ ಅಧೀಕ್ಷಕಿ; ಅಧಿಕಾರಿ...

ವರ್ಗಾವಣೆ ಆದೇಶ ಬಂದು 2 ತಿಂಗಳಾದರೂ ಮಂಗಳೂರು ಸಮಾಜ ಕಲ್ಯಾಣ ಇಲಾಖಾ ಉಪನಿರ್ದೇಶಕರ ಕಛೇರಿಯಲ್ಲೇ ಭದ್ರವಾಗಿ ಕುಳಿತ ಅಧೀಕ್ಷಕಿ K.S ಪಾರ್ವತಿಯವರು ಸೆಪ್ಟೆಂಬರ್ ತಿಂಗಳಲ್ಲಿ ಸುಳ್ಯಕ್ಕೆ ವರ್ಗಾವಣೆ ಆದೇಶ ಬಂದಿದ್ದರೂ ಇನ್ನೂ ಕರ್ತವ್ಯ...

ಗೋಮಾಳದ ಜಮೀನಿನಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸಿ, ಗಡಿ ಗುರುತು ನಡೆಸಿ ಸಂರಕ್ಷಿಸುವಂತೆ ಹಿಂ.ಜಾ. ವೇದಿಕೆ...

ಕೆದಿಲ ಮತ್ತು ಪೆರಾಜೆ ಗ್ರಾಮಗಳ ಗೋಮಾಳದ ಜಮೀನಿನಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸಿ, ಗಡಿ ಗುರುತು ನಡೆಸಿ ಸಂರಕ್ಷಿಸಬೇಕಾಗಿ ಹಿಂದುಜಾಗರಣ ವೇದಿಕೆ ಹಾಗೂ ಕೆದಿಲ, ಪೆರಾಜೆ ಬಂಟ್ವಾಳ ಗೋಮಾಳ ಸಂರಕ್ಷಣಾ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ...

ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಅಧಿಕಾರ ಸ್ವೀಕರಿಸಿದ ಎಸ್.ವಿಜಯಪ್ರಸಾದ್

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್.ವಿಜಯಪ್ರಸಾದ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿದ್ದ ಪ್ರತಾಪ್ ಸಿಂಗ್ ರಾಠೋಡ್ ಅವರು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ವಿಜಯಪ್ರಸಾದ್ ಅವರನ್ನು ನೇಮಕಗೊಳಿಸಿ ಆದೇಶಹೊರಡಿಸಿತ್ತು. ಮೂಲತಃ ಉಡುಪಿ...

ಪುತ್ತೂರು: ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ; ಆರೋಪಿ ಪೊಲೀಸ್ ವಶಕ್ಕೆ..!

ಪುತ್ತೂರು: ತಡರಾತ್ರಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳಿಗೆ ಮದ್ಯ ಕುಡಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆ ಪುತ್ತೂರಿನ ಬಸ್ ನಿಲ್ದಾಣದ ಬಳಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. 24.11.2023 ರಂದು...

ಪುತ್ತೂರು: ಕಲ್ಲೆಗ ಮಾಡತ್ತಾರು ಪುಣ್ಯಕುಮಾರ್ ದೈವಸ್ಥಾನದ ರಸ್ತೆಗೆ ಗುದ್ದಲಿಪೂಜೆ

ಪುತ್ತೂರು: ಕಬಕ ಗ್ರಾಮದ ಕಲ್ಲೆಗ ಮಾಡತ್ತಾರು ಪುಣ್ಯಕುಮಾರ್ ದೈವಸ್ಥಾನದ ರಸ್ತೆಗೆ ಗುದ್ದಲಿಪೂಜೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈ ನೆರವೇರಿಸಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮಾಂತರ ಭಾಗದ ಬಹುಬೇಡಿಕೆಯ ಒಟ್ಟು 50 ರಸ್ತೆಗಳಿಗೆ ಏಕಕಾಲದಲ್ಲಿ...

ಬಂಟ್ವಾಳ: ಒಂದೇ ದಿನ ನಾಪತ್ತೆಯಾಗಿದ್ದ ಯುವಕ-ಯುವತಿ ಕಾಂಞಗಾಡ್‌ನಲ್ಲಿ ಪತ್ತೆ..!

ಬಂಟ್ವಾಳ : ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಒಂದೇ ದಿನ ನಾಪತ್ತೆಯಾಗಿದ್ದು ಇದೀಗ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್ 24 ರಂದು ಶುಕ್ರವಾರ...

ವಿಟ್ಲ ಸರಕಾರಿ ಪ್ರೌಢಶಾಲೆ (RMSA)ಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ

ವಿಟ್ಲ ಸರಕಾರಿ ಪ್ರೌಢಶಾಲೆ (RMSA) ಇದರ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭವು ನ.27 ಮತ್ತು 28ರಂದು ನಡೆಯಿತು. ನ.27ರಂದು ಬೆಳಿಗ್ಗೆ ಧ್ವಜಾರೋಹಣ ನಡೆದು ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಣಾ ಸಮಾರಂಭ ನಡೆಯಿತು. ನ.28ರಂದು...
error: Content is protected !!