Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಪ್ಪಿನಂಗಡಿ : ರಾ.ಹೆ.ಯಲ್ಲಿ ವಾಹನ ತಪಾಸಣೆ ವೇಳೆ ಮಾದಕ ವಸ್ತು ಎಂಡಿಎಂಎ ಪತ್ತೆ :...

ಉಪ್ಪಿನಂಗಡಿ : ರಾ.ಹೆ.ಯಲ್ಲಿ ವಾಹನ ತಪಾಸಣೆ ವೇಳೆ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿರುವ ಘಟನೆ ಉಪ್ಪಿನಂಗಡಿ ಯಲ್ಲಿ ನಡೆದಿದೆ. ಬೆಳ್ತಂಗಡಿ ಉರುವಾಲು ನಿವಾಸಿ ಸುಶ್ರುತ ಕೃಷ್ಣ ಜೆ.ಕೆ., ಬೆಳ್ತಂಗಡಿ ನೆರಿಯ...

ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಎಂಜಿಆರ್ ಕಾರ್ಪೋರೇಶನ್ ವಿಟ್ಲ ಪ್ರಸ್ತುತಪಡಿಸುತ್ತಿದೆ ಸ್ಮಾರ್ಟ್ ಇಂಡಿಯಾ 0.1:

ಪ್ರತಿಯೊಬ್ಬ ಸದಸ್ಯರಿಗೂ 1 ಲಕ್ಷ ರೂಪಾಯಿ ಮೌಲ್ಯದ ಅಪಘಾತ ವಿಮೆ (Accidental Insurance) ಉಚಿತ ಸಿಗಲಿದೆ.ತಿಂಗಳಿಗೆ ಕೇವಲ 1000/- ರೂಪಾಯಿ ಉಳಿತಾಯ ಮಾಡಿದರೆ, 1ಯಮಹಾ R15 ಬೈಕ್, 2 ಡಬಲ್ ಬೆಡ್ ರೂಂ...

ಬೆಳ್ತಂಗಡಿ: ವೇತನ ಕೇಳಿದ ಕಾರ್ಮಿಕನಿಗೆ ಚಪ್ಪಲಿಯಿಂದ ಹಲ್ಲೆ.!!

ಬೆಳ್ತಂಗಡಿ: ಹೊಟೇಲ್ ನಲ್ಲಿ ದುಡಿದ ವೇತನ ಕೇಳಿದ್ದಕ್ಕೆ ಮಾಲೀಕ ಕಾರ್ಮಿಕನಿಗೆ ಚಪ್ಪಲಿಯಿಂದ ಹೊಡೆದು ಹಲ್ಲೆಗೈದಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಂಗಳೂರಿನ ಗೊರಗುಂಟೆಪಾಳ್ಯ ಮೂಲದ ವ್ಯಕ್ತಿಯೊಬ್ಬರು ಅಮೃತ ರೆಸ್ಟೋರೆಂಟ್ ನಲ್ಲಿ ಹಲವಾರು ತಿಂಗಳಿಂದ ಕೆಲಸವನ್ನು ಮಾಡುತ್ತಿದ್ದು,...

ತಾಯಿಯ ಹುಟ್ಟುಹಬ್ಬದಂದೇ ಅಪಘಾತಕ್ಕೆ ಬಲಿಯಾದ 11 ತಿಂಗಳ ಮಗು..!

ರಸ್ತೆ ಅಪಘಾತದಲ್ಲಿ ತಲೆಗೆ ಏಟಾಗಿ 11 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಮುಂಬಯಿಯ ಭಾಯಂದರ್ ನಲ್ಲಿ ನಡೆದಿದೆ. ಭಾಯಂದರ್‌ನ ಉತ್ತಾನ್ ರಸ್ತೆಯಲ್ಲಿರುವ ರಾಯ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 11 ತಿಂಗಳ...

ದೇಗುಲ ದರ್ಶನಕ್ಕೆ ಬಂದಿದ್ದ ಬಾಲಕ ನೀರು ಪಾಲು..!

ಗೌರಿ ಹುಣ್ಣಿಮೆ ಹಿನ್ನೆಲೆಯಲ್ಲಿ ಹುಲಿಗೆಮ್ಮ ದರ್ಶನಕ್ಕೆ ಬಂದಿದ್ದ ಬಾಲಕ ನೀರು ಪಾಲಾದ ಘಟನೆ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕನಕಪ್ಪ ಈರಪ್ಪ ಮಾದರ್ (17) ತುಂಗಭದ್ರಾ ನದಿಯಲ್ಲಿ ನಾಪತ್ತೆ ಆಗಿದ್ದಾನೆ. ಗೌರಿ...

ಕೌಟುಂಬಿಕ ಕಲಹ; ಗೃಹಿಣಿ ಆತ್ಮಹತ್ಯೆ..!

ಕೌಟುಂಬಿಕ ಕಲಹದಿಂದ ನೊಂದ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದ...

ಅಜ್ಜನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಮೊಮ್ಮಗ..!

ಮೊಮ್ಮಗನೇ ಚಾಕುವಿನಿಂದ ಇರಿದು ಅಜ್ಜನನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಕಲಬುರಗಿ ತಾಲ್ಲೂಕಿನ ಕುಮಸಿ ಗ್ರಾಮದಲ್ಲಿ ನಡೆದಿದೆ. 75 ವರ್ಷದ ಸಿದ್ರಾಮಪ್ಪ ಕಾಮನ್ ಕೊಲೆಯಾದ ದುರ್ದೈವಿ. ಸಿದ್ರಾಮಪ್ಪನ ಮೊಮ್ಮಗ ಆಕಾಶ್ ಕಾಮನ್ ಕೊಲೆ...

ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಹಿರಿಯ IAS ಅಧಿಕಾರಯಾಗಿ ಜನಮನ್ನಣೆ ಪಡೆದಿದ್ದ ಟಿ. ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿ ಕರ್ನಾಟಕದ ರಾಜ್ಯಪಾಲರು ಆದೇಶ ಮಾಡಿದ್ದಾರೆ. ಟಿ. ಶ್ಯಾಮ್ ಭಟ್ ಅವರು ಜಿಲ್ಲಾಧಿಕಾರಿಗಳಾಗಿ,...

ಕೇರಳದ ಕೊಲ್ಲಂನಿಂದ ಅಪಹರಣಗೊಳಗಾಗಿದ್ದ ಬಾಲಕಿ ಪತ್ತೆ..!

ಕೇರಳದ ಕೊಲ್ಲಂನಿಂದ ಅಪಹರಣಗೊಳಗಾಗಿದ್ದ ಆರು ವರ್ಷದ ಬಾಲಕಿ ಅಬಿಗೈಲ್ ಸಾರಾ ರೆಜಿ ಸುರಕ್ಷಿತವಾಗಿ ಪತ್ತೆಯಾಗಿದ್ದಾಳೆ. ಅಪಹರಣಕಾರರು ಕೊಲ್ಲಂ ಆಶ್ರಮದ ಮೈದಾನದಲ್ಲಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಬಾಲಕಿಯನ್ನು ಪೊಲೀಸರು...

ಅಣ್ಣನೊಂದಿಗೆ ಟ್ಯೂಷನ್ ತೆರಳುತ್ತಿದ್ದ ಬಾಲಕಿಯ ಅಪಹರಣ; 10 ಲಕ್ಷಕ್ಕೆ ಬೇಡಿಕೆ..!

ತನ್ನ ಮನೆಯಿಂದ ಅಣ್ಣನೊಂದಿಗೆ ಟ್ಯೂಷನ್ ತರಗತಿಗೆ ತೆರಳುತ್ತಿದ್ದ ಬಾಲಕಿಯನ್ನು ನಾಲ್ಕು ಮಂದಿಯ ತಂಡವೊಂದು ಅಪಹರಿಸಿದ ಘಟನೆ ಕೊಲ್ಲಂನ ಒಯೂರ್ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಬಾಲಕಿ ಅಬಿಗೆಲ್ ಸಾರಾ ರೇಜಿಳನ್ನು ಅಪಹರಣಕಾರರು ಕಾರಿನೊಳಕ್ಕೆ ಎಳೆದೊಯ್ದಿದ್ದರು....
error: Content is protected !!