Tag: vtvvitla
ಬೆಂಗಳೂರು “ರಾಜ – ಮಹಾರಾಜ” ಜೋಡುಕರೆ ಕಂಬಳ ಕೂಟದ ಫಲಿತಾಂಶ
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 07 ಜೊತೆ
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 21 ಜೊತೆ
ನೇಗಿಲು ಹಿರಿಯ: 32 ಜೊತೆ
ಹಗ್ಗ ಕಿರಿಯ: 31 ಜೊತೆ
ನೇಗಿಲು ಕಿರಿಯ: 62 ಜೊತೆ
ಒಟ್ಟು ಕೋಣಗಳ ಸಂಖ್ಯೆ: 159...
ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ದುರ್ಮರಣ
ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ.
ತಂದೆ ಮಲ್ಲಿಕಾರ್ಜುನ ಪೂಜಾರಿ(32), ಮಗ ಪ್ರೀತಮ್(7) ಮೃತ ರ್ದುದೈವಿಗಳು. ಪ್ರೀತಮ್ನನ್ನು ತಂದೆ ಮಲ್ಲಿಕಾರ್ಜುನ...
ಬಂಟ್ವಾಳ : ಬೈಕ್ ಡಿಕ್ಕಿ – ಬೈಕ್ ಸವಾರ ಹಾಗೂ ಪಾದಚಾರಿ ವ್ಯಕ್ತಿ ಗೆ...
ಬಂಟ್ವಾಳ : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಪೊಯ್ಯೋಡಿ ಎಂಬಲ್ಲಿ ನಡೆದಿದೆ.
ಗಾಯಾಳುಗಳನ್ನು ಪಾದಚಾರಿ ವ್ಯಕ್ತಿ ರವಿ ಹಾಗೂ ಬೈಕ್...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ...
ಸುಬ್ರಹ್ಮಣ್ಯ: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ. 31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಡಿ. 31ರಂದು ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ...
ಕುಂದಾಪುರ: ಸಿಡಿಲು ಬಡಿದು ಹೊಯ್ಗೆ ಧಕ್ಕೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೃತ್ಯು..!
ಕುಂದಾಪುರ: ಇದ್ದಕ್ಕಿದ್ದಂತೆ ಸುರಿದ ಮಳೆ ಗಾಳಿ ಹಾಗೂ ಸಿಡಿಲಿಗೆ ಹೊಯ್ಗೆ ಧಕ್ಕೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಕುಂದಾಪುರ ದಂಗಾಗಿದ್ರೆ ತಾಲೂಕಿನ ಕಂಡ್ಲೂರು ಸಮೀಪ ಹಳ್ನಾಡ್ ಹೊಳೆಯಲ್ಲಿ ನಡೆದಿದೆ.
ಕಾರ್ಮಿಕನನ್ನು...
(ಜ. 20 & 21) ಆಲಂಕಾರು ಸೂಪರ್ ಸ್ಟ್ರೈಕರ್ಸ್ ನಿಂದ 3ನೇ ವರ್ಷದ ಆಲಂಕಾರು...
ಪುತ್ತೂರು: ಕ್ರಿಕೆಟ್ ಪಂದ್ಯಾಟ ಆಯೋಜಿಸಿ ಲಾಭಾಂಶವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸುವ ಮೂಲಕ ಮನೆ ಮಾತಾಗಿರುವ ಆಲಂಕಾರಿನ ಸೂಪರ್ ಸ್ಟ್ರೈಕರ್ಸ್ ನಿಂದ ಮುಂಬರುವ ಜನವರಿ ತಿಂಗಳಿನಲ್ಲಿ ಮೂರನೇ ವರ್ಷದ ಆಲಂಕಾರು ಪ್ರೀಮಿಯಂ ಲೀಗ್ ನಡೆಯಲಿದೆ....
ಮಕ್ಕಳನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿ ತಾಯಿ ಆತ್ಮಹತ್ಯೆ..!
ಗೃಹಿಣಿಯೋರ್ವಳು ಮಕ್ಕಳನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹೆಡ್ ಬಂದರ್ ಬಳಿ ನಡೆದಿದೆ.
ನಿವೇದಿತಾ ನಾಗರಾಜ ಭಂಡಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ...
ವಿಶ್ವವಿದ್ಯಾನಿಲಯದಲ್ಲಿ ಕಾಲ್ತುಳಿತಕ್ಕೆ ನಾಲ್ವರು ವಿದ್ಯಾರ್ಥಿಗಳು ಬಲಿ; 55 ಮಂದಿಗೆ ಗಾಯ..!
ತಿರುವನಂತಪುರಂ: ಕೆರಳದ ಕೊಚ್ಚಿನ್ ವಿಶ್ವವಿದ್ಯಾನಿಲಯದ ಕಾರ್ಯಕ್ರಮ ಒಂದರಲ್ಲಿ ನಾಲ್ವರು ವಿದ್ಯಾರ್ಥಿಗಳು ಕಾಲ್ತುಳಿತಕ್ಕೆ ಸಿಕ್ಕಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕನಿಷ್ಠ 55 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ...
ಕನೆಹಲಗೆ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಕಾಂತಾರ ಖ್ಯಾತಿಯ ಅಪ್ಪು-ಕಿಟ್ಟು ಕೋಣಗಳು
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಕಂಬಳ ಕ್ರೀಡೆಯಲ್ಲಿ ಒಂದಷ್ಟು ಕೋಣಗಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ಬಂದು ತಲುಪಿದ್ದು, ಕೋಣಗಳ ಓಟದಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಇಂದು ವೀಕೆಂಡ್ ಆದ ಕಾರಣ...
ಬೆಂಗಳೂರು ಕಂಬಳದ ಬಗ್ಗೆ ಸುಖಾಸುಮ್ಮನೆ ಅಪಪ್ರಚಾರ ಮಾಡಿದ ಬಿಟಿವಿ ಮುಖ್ಯಸ್ಥ ಕುಮಾರ್ ಬಂಧನ;
ಇತಿಹಾಸದಲ್ಲೇ ಮೊದಲ ಬಾರಿಗೆ ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಬೆಂಗಳೂರಿನ ಅರಮೆನೆ ಮೈದಾನದಲ್ಲಿ ರಾಜ ಮಹರಾಜ ಎಂಬ ಹೆಸರಿನ ಜೋಡುಕರೆ ಕಂಬಳ ಬಹಳ ಅದ್ದೂರಿಯಾಗಿ ನಡೆದಿದ್ದು, ಮುಖ್ಯ ಮಂತ್ರಿ, ಮಾಜಿ ಮುಖ್ಯಮಂತ್ರಿ,...
















