Tag: vtvvitla
ಅಡುಗೆಮನೆಯಲ್ಲಿರುವ ಈ ಸಾಮಾಗ್ರಿಗಳಿಂದ ಹಲ್ಲು ನೋವನ್ನು ಸುಲಭವಾಗಿ ನಿವಾರಿಸಬಹುದು
ಮನೆಯಲ್ಲಿಯೇ ಸುಲಭವಾಗಿ ಹಲ್ಲುನೋವನ್ನು ಗುಣಪಡಿಸಲು ಬಳಸಬಹುದಾದ ಕೆಲವು ಸಿಂಪಲ್ ಪರಿಹಾರಗಳು ಇಲ್ಲಿವೆ. ಇದು ಬಾಯಿ ಹಾಗೂ ಹಲ್ಲಿನ ಆರೋಗ್ಯಕ್ಕೆ ಉತ್ತಮವಾಗಿದೆ. ಹಲ್ಲುನೋವು ಇದ್ದಾಗ ಹೆಚ್ಚಿನ ಜನರು ನೋವನ್ನು ಕಡಿಮೆಮಾಡಲು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ...
ರಾಜ ಮಹಾರಾಜ ಜೋಡುಕರೆ ಕಂಬಳದ ಸಂಜೆಯ ಸಭಾ ಕಾರ್ಯಕ್ರಮದ ಉದ್ಘಾಟನೆ – ಸಿ.ಎಮ್. ಸಿದ್ದರಾಮಯ್ಯ
ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಸೇರಿದಂತೆ ಹಲವು ಗಣ್ಯರು ಭಾಗಿ
ರಾಜ ಮಹಾರಾಜ ಜೋಡುಕರೆ ಕಂಬಳದ ಪುನೀತ್ ರಾಜ್ಕುಮಾರ್ ವೇದಿಕೆಯಲ್ಲಿ ನಿನ್ನೆ ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಸಿ.ಎಮ್. ಸಿದ್ದರಾಮಯ್ಯ ನವರು ಉದ್ಘಾಟನೆ ಮಾಡಿದರು.
ಕಾರ್ಯಕ್ರಮವನ್ನು...
ವೀರಯೋಧ ಕ್ಯಾ.ಪ್ರಾಂಜಲ್ ಅಂತಿಮ ಯಾತ್ರೆ – ತ್ರಿವರ್ಣ ಧ್ವಜ ಹಿಡಿದು ಜನರಿಂದ ಸೆಲ್ಯೂಟ್
ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತಿಮ ಯಾತ್ರೆ ಬೆಂಗಳೂರಿನಲ್ಲಿ ನಡೆಯಿತು. ಮೆರವಣಿಗೆ ಮಾರ್ಗದುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರು, ವೀರಯೋಧನಿಗೆ ಭಾವುಕ ವಿದಾಯ...
ಆನ್ ಲೈನ್ ಗೇಮಿಂಗ್ : ಸಿಇಒ ಸಾವು
ಆನ್ಲೈನ್ ಗೇಮಿಂಗ್ ಗೀಳಿಗೆ ಬಿದ್ದ ದಂಡು ಮಂಡಳಿ ಸಿಇಒ ತಮ್ಮ ಜೀವವನ್ನೇ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ದಂಡು ಮಂಡಳಿ ಸಿಇಒ ಕೆ.ಆನಂದ ಮೃತ ದುರ್ದೈವಿ.
ಮೊದಮೊದಲು ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ...
ಇಂಟರ್ನೆಟ್ ದ್ವೇಷದ ಕಾಮೆಂಟ್ಗಳಿಗೆ ನೊಂದು ಆತ್ಮಹತ್ಯೆ ಮಾಡಿಕೊಂಡ ಕಲಾವಿದ
ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ತನ್ನ ವಿರುದ್ಧ ಪದೇ ಪದೆ ಬರುತ್ತಿದ್ದ ದ್ವೇಷದ, ಮನನೋಯಿಸುವ ಕಾಮೆಂಟ್ಗಳಿಂದ ನೊಂದ ಕ್ವಿಯರ್ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಘಟನೆ ನಡೆದಿದ್ದು, 16 ವರ್ಷದ...
ಜೀವನದಲ್ಲಿ ಜಿಗುಪ್ಪೆಗೊಂಡು ಯುವಕ ಆತ್ಮಹತ್ಯೆ..!
ಜೀವನದಲ್ಲಿ ಜಿಗುಪ್ಪೆಗೊಂಡು ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕುಷ್ಟಗಿ ಘಟಕದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿದ ಯುವಕ ಮಹಾದೇವ ವಿಶ್ವನಾಥ ಹಳ್ಳದ್ (33) ಎಂದುನ ಗುರುತಿಸಲಾಗಿದೆ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ...
ಪತಿ-ಪತ್ನಿಯ ಜಗಳ; ಕೊಲೆಯಲ್ಲಿ ಅಂತ್ಯ..!
ಪತಿ-ಪತ್ನಿ ಜಗಳದಲ್ಲಿ ಪತ್ನಿಯನ್ನು ಕೊಲೆ ಮಾಡಿದ ಘಟನೆ ಹೂವಿನಹಡಗಲಿ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆ ಡಿಂಪಲ್ (28) ಹಾಗೂ ಹತ್ಯೆಮಾಡಿದ ವ್ಯಕ್ತಿ ಶ್ರೀಕಾಂತ್ ಪತಿ ಎಂದು ಗುರುತಿಸಲಾಗಿದೆ.
ಇವರು ಉಲವತ್ತು ಗ್ರಾಮದ ಪ್ರಾಥಮಿಕ...
ಅತ್ತೆ-ಸೊಸೆ ನಡುವೆ ಜಗಳ; 9 ತಿಂಗಳ ಹಸುಗೂಸು ಮೃತ್ಯು..!
ಅತ್ತೆ-ಸೊಸೆ ಜಗಳದಲ್ಲಿ 9 ತಿಂಗಳ ಹಸುಗೂಸು ಸಾವನ್ನಪ್ಪಿರುವ ಘಟನೆ ಗಜೇಂದ್ರಗಢ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ನಡೆದಿದೆ.
ಮಗುವಿನ ತಾಯಿ ನಾಗರತ್ನ, ಅತ್ತೆ ಸರೋಜಾ ಎಂದು ಗುರುತಿಸಲಾಗಿದೆ.
ನನ್ನ ಮಗುವನ್ನು ಸಾಯಿಸಿದ್ದಾಳೆ ಎಂದು ಆರೋಪಿಸಿ ಮಗುವಿನ ತಾಯಿ...
ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್ಡಿಎ ಅಧಿಕಾರಿ ನೇಣುಬಿಗಿದು ಆತ್ಮಹತ್ಯೆ..!
ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್ಡಿಎ ಅಧಿಕಾರಿಯೊಬ್ಬರು ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಚಿತ್ರಾ (31) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಹಾಸನ ನಗರದ ರಕ್ಷಣಾಪುರಂನಲ್ಲಿನ ತಮ್ಮ ನಿವಾಸದಲ್ಲಿ ಸುಚಿತ್ರಾ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ....
ಕಾಸರಗೋಡು: ಸೇತುವೆಯಿಂದ ನದಿಗೆ ಹಾರಿದ್ದ ವ್ಯಾಪಾರಿಯ ಮೃತದೇಹ ಪತ್ತೆ..!
ಕಾಸರಗೋಡು: ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿದ್ದ ನಗರದ ವ್ಯಾಪಾರಿಯೋರ್ವರ ಮೃತದೇಹ ಪತ್ತೆಯಾಗಿದೆ. ಉಳಿಯತ್ತಡ್ಕ ಶಿರಿಬಾಗಿಲಿನ ಹಸೈನಾರ್ (46) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಶುಕ್ರವಾರ ಮುಂಜಾನೆ ನನ್ನ ಜೀವನ ಅಂತ್ಯಗೊಳಿಸುವುದಾಗಿ ಕುಟುಂಬದ ವಾಟ್ಸಪ್...
















