Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪ; 9 ಜನರ ಬಂಧನ..!

ಭರ್ಜರಿ ಕಾರ್ಯಾಚರಣೆಯಲ್ಲಿ ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ 9 ಜನರನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರು ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಬಂಧಿತ ವ್ಯಕ್ತಿಗಳು ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹಾಗೂ ವೈದ್ಯರಾದ...

ಕರ್ತವ್ಯ ಮುಗಿಸಿ ಬರುತ್ತಿದ್ದ ವೇಳೆ ರೈಲಿನಲ್ಲಿ ಹೋಮ್​ ಗಾರ್ಡ್​ ಮೃತ್ಯು..!

ಚುನಾವಣಾ ಕರ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಲೋ ಬಿಪಿಯಿಂದ ರೈಲಿನಲ್ಲಿ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮ ಹೋಮ್​ ಗಾರ್ಡ್​ ಸಿದ್ದು ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶಲ್ಲಿ ಎಲೆಕ್ಷನ್​ ಕೆಲಸ...

ಸ್ಕೂಟರ್ ಗೆ ಪಿಕಪ್ ಢಿಕ್ಕಿ; ಸವಾರ ಮೃತ್ಯು

ಸ್ಕೂಟರ್ ಗೆ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ದೊಡ್ಡಘಟ್ಟ ಗೇಟ್ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ಕಡೂರು ತಾಲೂಕಿನ ಬೀರೂರು ಪಟ್ಟಣದ ನಿವಾಸಿ ವಿನಾಯಕ್...

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ; ಪರಾರಿಯಾಗಲು ಯತ್ನಿಸಿದ ಚಾಲಕ ಪೊಲೀಸ್ ವಶಕ್ಕೆ..!

ಬಂಟ್ವಾಳ: ದ್ವಿಚಕ್ರ ವಾಹನವೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ಬಿಸಿರೋಡಿನಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿ ಗಿರಿಯಪ್ಪ ಮೂಲ್ಯ ಜಾರಂದಗುಡ್ಡೆ ಎಂದು ಗುರುತಿಸಲಾಗಿದೆ. ಗಿರಿಯಪ್ಪ ಮೂಲ್ಯ ಜಾರಂದಗುಡ್ಡೆ...

ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!

ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಅವರಿಂದ ಒಟ್ಟು 4,95,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ವ್ಯಕ್ತಿಗಳನ್ನು ಬಂಟ್ವಾಳ...

ಕಾರ್ಕಳ: ಬೈಕ್ ಗೆ ಕಾರು ಢಿಕ್ಕಿ; ಇಬ್ಬರು ಗಂಭೀರ..!

ಕಾರ್ಕಳ: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಂಕಲ ಕರಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಗಳು ಉತ್ತರ ಪ್ರದೇಶ ಮೂಲದ ಟೈಲ್ಸ್...

ಕಾಸರಗೋಡು: ನಾಪತ್ತೆಯಾಗಿದ್ದ ಬೆಸ್ತನ ಮೃತದೇಹ ಪತ್ತೆ..!

ಕಾಸರಗೋಡು: ಮೀನುಗಾರಿಕೆಯ ಸಂದರ್ಭದಲ್ಲಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಬೆಸ್ತ ಪಶ್ಚಿಮ ಬಂಗಾಳ ನಿವಾಸಿ ಜಯದೀಪ್‌ ಅವರ ಮೃತದೇಹ ಪತ್ತೆಯಾಗಿದೆ. ನ.23 ರಂದು ರಾತ್ರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು. ನೀಲೇಶ್ವರದ ಕೊಯಂಬುರದ ರಾಜೀವ್ ಅವರ ಮಾಲಕತ್ವದಲ್ಲಿರುವ...

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಶ್ರೇಯಸ್ ಶಿನ್ನೂರ (16 ವರ್ಷ) ಮೃತಪಟ್ಟಿದ್ದಾನೆ. ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ ಆಡುತ್ತಿದ್ದ...

ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು

ಸೊಸೆಯ ಸಾವಿನ ಸುದ್ದಿ ಕೇಳಿ ಅತ್ತೆಯೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಡು ಅಂಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದಾಗಿ ಸೊಸೆ ಸುಶೀಲಾ (42)...

ಶನಿವಾರ, ಭಾನುವಾರ ಬೆಂಗಳೂರಲ್ಲಿ ಕಂಬಳ- ಮಾರ್ಗ ಬದಲಾವಣೆಗೆ ಸೂಚನೆ

ಬೆಂಗಳೂರು: ಇತಿಹಾಸ ಪ್ರಸಿದ್ದ ಕರಾವಳಿ ಕಂಬಳಕ್ಕೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‍ನಲ್ಲಿ ಕೌಂಟ್‍ಡೌನ್ ಶುರುವಾಗಿದೆ. 25 ಮತ್ತು 26 ನೇ ತಾರೀಖಿಗೆ 2 ದಿನಗಳ ಕಾಲ ನಡೆಯುವ ರೋಚಕ ಕಂಬಳಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದೆ....
error: Content is protected !!