Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೈಕ್‌ಗೆ ಡಿಕ್ಕಿ ಹೊಡೆದು ಕ್ಯಾಂಟರ್ ಪಲ್ಟಿ; ತಾಯಿ, ಮಗ ಸ್ಥಳದಲ್ಲೇ ಮೃತ್ಯು..!

ಬೈಕ್‌ಗೆ ಡಿಕ್ಕಿ ಹೊಡೆದು ಕ್ಯಾಂಟರ್ ಪಲ್ಟಿ ಹೊಡೆದಿದ್ದು, ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ನಗರದ ಬಿ. ಕಾಟೀಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರು ವಕೀಲನಾಗಿರುವ ಸತೀಶ್ (42), ತಾಯಿ ಕಮಲಮ್ಮ (71) ಎಂದು ಗುರುತಿಸಲಾಗದೆ. ತನ್ನ...

ವಿಟ್ಲ: ವಿರ್ಬ್ಯಾಕ್ ಅನಿಮಲ್ ಹೆಲ್ತ್ ಇಂಡಿಯಾ ಸಂಸ್ಥೆಯಿಂದ ಕೊಡಂಗಾಯಿ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ...

ವಿಟ್ : ಪಶು-ಪಕ್ಷಿಗಳ ಪ್ರಸಿದ್ಧ ಔಷಧಿ ತಯಾರಿಕಾ ಸಂಸ್ಥೆಯಾದ ವಿರ್ಬ್ಯಾಕ್ ಅನಿಮಲ್ ಹೆಲ್ತ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ (ದ.ಕ.ಜಿ.ಪಂ.) ಸರ್ಕಾರಿ ಶಾಲೆಗೆ 85,000 ರೂಪಾಯಿ ಮೊತ್ತದ...

ಬೆಳ್ಳಾರೆ: ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಮಗ ಅರೆಸ್ಟ್..!

ಬೆಳ್ಳಾರೆ: ಮದ್ಯದ ನಶೆಯಲ್ಲಿ ಮಗನೊಬ್ಬ ಹೆತ್ತ ತಂದೆ-ತಾಯಿಯ ಮೇಲೆಯೇ ಕತ್ತಿಯಿಂದ ದಾಳಿ ನಡೆಸಿದ ಆರೋಪಿ ಮಗನನ್ನು ಪೊಲೀಸರು ಬಂದಿಸಿದ ಘಟನೆ ಕೊಡಿಯಾಲದ ಕಲ್ಪಣೆ ಎಂಬಲ್ಲಿ ನಡೆದಿದೆ. ಈತ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್...

ಹೆಬ್ರಿ: ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!

ಹೆಬ್ರಿ: ವಿದ್ಯಾರ್ಥಿನಿಯೋರ್ವಳು ನಿರ್ಮಾಣ ಹಂತದಲ್ಲಿರುವ ಅವರ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಹೆಬ್ರಿ ನಿವಾಸಿ ಪೂಜಿತಾ (17 ) ಎಂದು ಗುರುತಿಸಲಾಗಿದೆ. ಸರಿಯಾಗಿ ಕಾಲೇಜಿಗೆ ಹೋಗುತ್ತಿರಲಿಲ್ಲ....

ವಿಶ್ವಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಆಶ್ರಯದಲ್ಲಿ 8 ನೇ...

ವಿಶ್ವಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಇದರ ವತಿಯಿಂದ 8 ನೇ ವರುಷದ ಗೋಪೂಜಾ ಕಾರ್ಯಕ್ರಮವು ನ.19 ರಂದು ಪೆರುವಾಯಿ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಬಹಳ ಅದ್ದೂರಿಯಿಂದ ಜರುಗಿತು...

ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಈ 6 ಪ್ರದೇಶಗಳು ‘“ಹಾರ್ನ್ ನಿಷೇಧಿತ ಪ್ರದೇಶ”..!

ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್ ಬಳಕೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. ಲೇಡಿಗೋಷನ್ ಆಸ್ಪತ್ರೆ, ಹಂಪನಕಟ್ಟೆ ಜಂಕ್ಷನ್‌, ಡಾ. ಅಂಬೇಡ್ಕರ್ ವೃತ್ತ,...

ಮಣಿಪಾಲ: ಸ್ಕೂಟಿ ಹಾಗೂ ಬೈಕ್‌ಗಳ ನಡುವೆ ಢಿಕ್ಕಿ; ವಿದ್ಯಾರ್ಥಿನಿ ಮೃತ್ಯು

ಮಣಿಪಾಲ: ಸ್ಕೂಟಿ ಹಾಗೂ ಬೈಕ್‌ಗಳ ನಡುವೆ ಢಿಕ್ಕಿ ಸಂಭವಿಸಿ ಬೈಕ್‌ನ ಹಿಂಬದಿಯಲ್ಲಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದಿದೆ. ಹಿರಿಯಡಕದ ಸುಶ್ಮಿತಾ (19) ಮೃತಪಟ್ಟವರು. ಕಾಯಿನ್‌ ಸರ್ಕಲ್‌ನಿಂದ ಸಿಂಡಿಕೇಟ್‌ ಸರ್ಕಲ್‌ಗೆ...

ಬೆಳ್ಳಾರೆ : ಜಾಗದ ವಿಚಾರವಾಗಿ ಮಗನಿಂದ ತಂದೆ-ತಾಯಿಯ ಮೇಲೆ ಹಲ್ಲೆ..!

ಬೆಳ್ಳಾರೆ : ಮಗನೇ ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳದಲ್ಲಿ ನಡೆದಿದೆ. ಗಾಯಗೊಂಡ ದಂಪತಿಗಳು ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮವತಿ ಮಗ ದೇವಿಪ್ರಸಾದ್...

ಸತ್ತೇ ಹೋಗಿದ್ದಾನೆ ಎಂದು ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!

ಸತ್ತೇ ಹೋಗಿದ್ದಾನೆ ಎಂದು ನಂಬಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆ ಪ್ರಕರಣದ ಆರೋಪಿ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ. ಎರಡು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡಿಕೊಂಡಿದ್ದ. ಮನೆ...

ವಿಷ ಸೇವಿಸಿ ಯುವಕ ಆತ್ಮಹತ್ಯೆ..!

ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಆಡುಗೋಡಿ ಗ್ರಾಮದ ವಿಬೋದ್(21) ಬಿಎ ಪದವೀಧರ ಎನ್ನಲಾಗಿದೆ.. ಜಮೀನಿಗೆ ಹೋಗಿ ಬಂದ ವಿನೋದ್ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು,...
error: Content is protected !!