Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ನ್ಯೂಜಿಲೆಂಡ್ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ !

ಟೀಂ ಇಂಡಿಯಾ ವಿಶ್ವವನ್ನು ಗೆಲ್ಲಲು ಕೇವಲ ಇನ್ನೊಂದು ಹೆಜ್ಜೆ ಹಿಂದೆ ಇದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್​ಗಳಿಂದ...

ಈ ಆಹಾರಗಳನ್ನು ಸೇವಿಸಿ, ಆಗ ಗ್ಯಾಸ್ಟ್ರಿಕ್ ಸಮಸ್ಯೆಯೇ ಬರಲ್ಲ!

ಅತಿಯಾದ ಗ್ಯಾಸ್ಟ್ರಿಕ್ ಸಮಸ್ಯೆ ಹಲವಾರು ಆರೋಗ್ಯ ತೊಂದರೆಗಳಿಗೆ ಕಾರಣವಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗುವಂತೆ ಮಾಡಿಕೊಳ್ಳಬಾರದು.ಬಾಳೆಹಣ್ಣಿನಲ್ಲಿ ನೈಸರ್ಗಿಕವಾದ ರೂಪದಲ್ಲಿ ಪೊಟ್ಯಾಶಿಯಂ ಅಂಶ ಇರುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣವಾಗಿ ಇದು ಕೆಲಸ...

ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿ 14 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ: ಉಡುಪಿಯಲ್ಲಿ ಗಗನಸಖಿ ಅಯ್ನಾಜ್‌ಳನ್ನು ಕೊಲೆ ಮಾಡಲು ಬಂದಿದ್ದ ಆರೋಪಿ ನಂತರ ಸಾಕ್ಷ್ಯ ನಾಶ ಮಾಡುವುದಕ್ಕಾಗಿ ಚಿಕ್ಕ ಮಕ್ಕಳು ಎನ್ನುವುದನ್ನೂ ನೋಡದೇ ಮನೆಯಲ್ಲಿ ಸಿಕ್ಕ ಸಿಕ್ಕವರನ್ನೆಲ್ಲ ಚಾಕುವಿನಿಂದ ಚುಚ್ಚಿ ಕೊಲೆಗೈದು ಪರಾರಿ ಆಗಿದ್ದ...

ತಾಯಿ ಕೊಲೆಗೈದವನ ಮೇಲೆ 6 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ

ತಾಯಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು ಆರು ವರ್ಷಗಳ ಬಳಿಕ ಮಗ ಬರ್ಬರವಾಗಿ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ನಡೆದಿದೆ. ನಾರಾಯಣಪ್ಪ (52) ಕೊಲೆಯಾದ ವ್ಯಕ್ತಿ. ಮಧು ಎಂಬಾತ...

ಬೆಂಗಳೂರು: ದೆವ್ವದ ಮುಖವಾಡ ಧರಿಸಿ ‘ಡೆಡ್ಲಿ ವೀಲಿಂಗ್’ : ಮೂವರು ಅರೆಸ್ಟ್

ಬೆಂಗಳೂರು: ದೆವ್ವದ ಹೆಸರಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಬಂಧಿಸಿದ್ದಾರೆ. ವ್ಹೀಲಿಂಗ್ ಮಾಡುವಾಗ ದೆವ್ವದ ಮುಖವಾಡವನ್ನು ಧರಿಸುತ್ತಿದ್ದ ಪುಂಡರು, ಡೆವಿಲ್ ಆನ್ ರೋಡ್ ಎಂದು ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದರು....

ಕೋತಿಗಳ ದಾಳಿಗೆ ಬಾಲಕ ಬಲಿ

ಹತ್ತು ವರ್ಷದ ಬಾಲಕನನ್ನು ಕೋತಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಕೋತಿಯೊಂದು ಬಾಲಕನನ್ನು ಹತ್ಯೆ ಮಾಡಿ ಕರುಳನ್ನು ಬಗೆದು ಹೊರ ತೆಗೆದಿದೆ. ಗುಜರಾತ್‌ನ ಗಾಂಧಿನಗರದ ಸಾಲ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ....

ನೆಲ್ಯಾಡಿ: ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ನೀರುಪಾಲು; ಮೃತದೇಹ ಪತ್ತೆ

ನೆಲ್ಯಾಡಿ: ಸ್ನಾನಕ್ಕೆ ಹೋಗಿದ್ದ ಯುವಕನೋರ್ವ ನೀರುಪಾಲಾದ ಘಟನೆ ಗುಂಡ್ಯ ಹೊಳೆಯಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ (34ವ.) ಮೃತಪಟ್ಟವರು. ನ.14ರಂದು ಸಂಜೆ ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಕಾಲು ಜಾರಿ...

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಗೂಡ್ಸ್‌ ಲಾರಿ; ಸವಾರೆ ಮೃತ್ಯು

ಬಂಟ್ವಾಳ: ಗೂಡ್ಸ್‌ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ. ಮೃತ ದ್ವಿಚಕ್ರ ವಾಹನ ಸವಾರನನ್ನು ಪ್ರತೀಕ್ಷಾ ಪೂಜಾರಿ ಎನ್ನಲಾಗಿದೆ. ಕನಕರಾಜ್ ಎಂಬವರು ಚಲಾಯಿಸುತ್ತಿದ್ದ...

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ; ಮೂವರು ಗಂಭೀರ..!

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ಹಿಂಭಾಗದಲ್ಲಿ ನಡೆದಿದೆ. ಗಾಯಗೊಂಡವರು ಹರ್ಷಿಯಾ (16) ಹೇಮಾವತಿ (18) ಹಾಗೂ ರಫೀಕ್ (4) ಎಂದು...

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ

ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದ ವಿಜಯೇಂದ್ರ...
error: Content is protected !!