Tag: vtvvitla
ನಿಯಂತ್ರಣ ತಪ್ಪಿ 300 ಅಡಿ ಆಳವಾದ ಕಂದಕಕ್ಕೆ ಬಿದ್ದ ಬಸ್; 30 ಪ್ರಯಾಣಿಕರು ಸಾವು..!
ಬಸ್ ನಿಯಂತ್ರಣ ತಪ್ಪಿ ಬಟಾಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿ ಟ್ರಿಂಗಲ್-ಅಸ್ಸಾರ್ ಬಳಿ 300 ಅಡಿ ಆಳವಾದ ಕಂದಕಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಶ್ರೀನಗರದ ಜಮ್ಮು, ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.
ಕಂದಕಕ್ಕೆ ಬಸ್...
ಕಡಬ: ಸ್ಕೂಟರ್ ಬೈಕ್ ನಡುವೆ ಢಿಕ್ಕಿ..!
ಕಡಬ: ಸ್ಕೂಟರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಮತ್ತು ಸಹ ಸವಾರೆ ಗಾಯಗೊಂಡ ಘಟನೆ ಕಡಬದ ಹೆಚ್ಪಿ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ರೆಂಜಿಲಾಡಿ ಗ್ರಾಮದ ಅಣ್ಣಮ್ಮ ಎಂಬವರು ತನ್ನ...
ಪಟಾಕಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಯುವಕ ಸಾವು..!
ಆಕಸ್ಮಿಕವಾಗಿ ಬೆಂಕಿ ತಗಲಿ ಪಟಾಕಿಗಳು ಸಿಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ತರಿಕೆರೆಯ ಸುಣ್ಣದ ಹಳ್ಳಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕ ಪ್ರದೀಪ್ (30) ಎಂದು ಗುರುತಿಸಲಾಗಿದೆ.
ಯುವಕ ಕುರ್ಚಿ ಅಡಿಯಲ್ಲಿ ಪಟಾಕಿ ಚೀಲ ಇಟ್ಟುಕೊಂಡು ಕುಳಿತಿದ್ದ....
ಉಡುಪಿ: ನೇಜಾರಿನಲ್ಲಿ ನಾಲ್ವರನ್ನು ಹತ್ಯೆಗೈದ ಪ್ರಕರಣ; ಸಂಜೆಯೊಳಗೆ ಚಿತ್ರಣ : ಉಡುಪಿ ಎಸ್ಪಿ ಮಾಹಿತಿ
ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದು ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು...
ಪುತ್ತೂರು: ಎಸ್ ವೈ ಎಸ್ ದ.ಕ ಈಸ್ಟ್ ಜಿಲ್ಲಾ ಯುವಜನೋತ್ಸವ ನಿರ್ವಹಣಾ ಸಮಿತಿ ರಚನೆ;
ಚೇರ್ಮನ್- ಸಯ್ಯದ್ ಸಾದಾತ್ ತಂಙಳ್ ಕರ್ವೇಲು, ವರ್ಕಿಂಗ್ ಚೇರ್ಮನ್ - ಅಬ್ದುಲ್ ಕರೀಂ ಹಾಜಿ ಚೆನ್ನಾರ್, ಕನ್ವೀನರ್-ಸಲೀಂ ಕನ್ಯಾಡಿ, ಕೋಶಾಧಿಕಾರಿ -ಮುಸ್ತಫಾ ಕೋಡಪದವು
ಪುತ್ತೂರು: ಎಸ್ ವೈ ಎಸ್ ಕರ್ನಾಟಕ ಇದರ ಮೂವತ್ತನೇ ವಾರ್ಷಿಕ...
ವಿಟ್ಲ: ಎಂಪಾಯರ್ ಮಾಲ್ ನ ಹಿಂಬದಿಯ ಅಡ್ಡದಬೀದಿ ರಸ್ತೆಯಲ್ಲಿರುವ ‘ವಿಟ್ಲ ಕ್ರ್ಯಾಕರ್ಸ್’ ನಲ್ಲಿ ಗ್ರಾಹಕರಿಗೆ...
“ಪಟಾಕಿ ಖರೀದಿಸಿ ಚಿನ್ನ ಗೆಲ್ಲಿರಿ” ; ವಿಶೇಷ ಆಫರ್- ಕೂಪನ್ ಲಕ್ಕಿ ಡ್ರಾ. ಫಲಿತಾಂಶ
ಪಟಾಕಿ ವ್ಯಾಪಾರದಲ್ಲಿ ಸತತ 12 ವರ್ಷಗಳಿಂದ ವಿಟ್ಲದ ಜನರ ಮನಗೆದ್ದ ‘ವಿಟ್ಲ ಕ್ರ್ಯಾಕರ್ಸ್’ ಈ ಬಾರಿಯೂ ಪ್ರತಿಷ್ಠಿತ ಕಂಪೆನಿಗಳ...
ಆಸ್ತಿಗಾಗಿ ಪತ್ನಿಯನ್ನೇ ಕೊಂದ ಪತಿರಾಯ..!
ಪತ್ನಿ ಮಲಗಿದ್ದ ವೇಳೆ ಮುಖಕ್ಕೆ ದಿಂಬು ಇಟ್ಟು, ಬೆಡ್ ಶೀಟ್ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ಮಂಡ್ಯದ ವಿ.ವಿ. ನಗರ ಬಡಾವಣೆಯಲ್ಲಿ ಘಟನೆ ನಡೆದಿದೆ. ಎಸ್.ಶೃತಿ(32) ಕೊಲೆಯಾದ ಗೃಹಿಣಿ. ಟಿ.ಎನ್.ಸೋಮಶೇಖರ್(41) ಎಂಬಾತನೇ ಕೊಲೆ...
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವರನ ಹತ್ಯೆ..!
ವ್ಯಕ್ತಿಯೋರ್ವರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮಲ್ಲೇಶ್ (35) ಎಂದು ಗುರುತಿಸಲಾಗಿದೆ.
ಮಲ್ಲೇಶ್ ನನ್ನು ಮಾರಕಾಸ್ತ್ರದಿಂದ ಕೊಚ್ಚಿದ ಆರೋಪಿಗಳು ಕೊಲೆಯ...
ಬೆಳ್ಳಾರೆ: ಮೂತ್ರ ವಿಸರ್ಜನೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ
ಬೆಳ್ಳಾರೆ; ಮೂತ್ರ ವಿಸರ್ಜನೆಗೆ ತೆರಳಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಕೃತ್ಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗೇಶ(24) ಬಂಧಿತ ಆರೋಪಿ.
ಮಹಾರಾಷ್ಟ್ರದ ಕೂಲಿ ಕಾರ್ಮಿರರೋರ್ವರ...
ಕಾಸರಗೋಡು: ಎಟಿಎಂನಲ್ಲಿ ಬಾಗಿಲು ಲಾಕ್ -ತಾಯಿ, ಮಗಳ ರಕ್ಷಿಸಿದ ಅಗ್ನಿ ಶಾಮಕ ಸಿಬ್ಬಂದಿ
ಕಾಸರಗೋಡು: ನಗರದ ಎಟಿಎಂ ಕೌಂಟರ್ ನಲ್ಲಿ ಬಾಗಿಲು ಲಾಕ್ ಆಗಿ ತಾಯಿ ಮತ್ತು ಮಗಳು ಸಿಲುಕಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಚೇರಂಗೈ ನಿವಾಸಿಯಾದ ಮಹಿಳೆ ಮತ್ತು ಆಕೆಯ ಎಂಟು ವರ್ಷದ ಪುತ್ರಿ ನಗರದ ಕಾಸರಗೋಡು...
















