Tag: vtvvitla
ಉಳ್ಳಾಲ: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲು ಉದುರಿಸಿ ಪರಾರಿಯಾಗಿದ್ದ ರಿಕ್ಷಾ ಚಾಲಕ ಅರೆಸ್ಟ್
ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಕುಂಪಲದಲ್ಲಿ ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನು ಉದುರಿಸಿ ಪರಾರಿಯಾಗಿದ್ದ ಆರೋಪಿ ರಿಕ್ಷಾ ಚಾಲಕನನ್ನು ಘಟನೆ ನಡೆದ 24ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಕೇಶ್(37) ಯಾನೆ ಸೈಕೋ ರೋಸ್...
ಕಡಲೇಹಿಟ್ಟಿನಲ್ಲಿ ಅಡಗಿದೆ ಸೌಂದರ್ಯದ ಗುಟ್ಟು..!
ನಮ್ಮ ಹಿರಿಯರು ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಸಲುವಾಗಿ ಮನೆಯಲ್ಲಿಯೇ ದೊರೆಯುತ್ತಿದ್ದ ಕೆಲವು ವಿಶೇಷವಾದ ಪದಾರ್ಥಗಳನ್ನು ಬಳಸುತ್ತಿದ್ದರು. ಇಂದಿನ ಕಾಲದಂತೆ ಯಾವುದೇ ರೀತಿಯ ಚರ್ಮ ಸಮಸ್ಯೆಯನ್ನು ಅವರು ಹೊಂದಿರಲಿಲ್ಲ.ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಸಾಕಷ್ಟು ಹಣವನ್ನು ವ್ಯಯಿಸುತ್ತಿರಲಿಲ್ಲ....
ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಗಲ್ಲು
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಭೀಕರವಾಗಿ ಹತ್ಯೆಗೈದಿದ್ದ ಪ್ರಕರಣದ ಅಪರಾಧಿಗೆ ಕೇರಳದ ವಿಶೇಷ ಪೋಕ್ಸೋ ನ್ಯಾಯಾಲಯ ಮರಣದಂಡನೆ ವಿಧಿಸಿದೆ.
ಬಿಹಾರ ಮೂಲದ ಅಪರಾಧಿ ಅಶ್ವಕ್ ಆಲಂ 5 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆಗೈದಿದ್ದ. ಆತನನ್ನು...
ಸರಣಿ ಅಪಘಾತ – ಮೂವರು ಗಂಭೀರ
ಬೈಕ್, ಟಾಟಾ ಏಸ್ ವಾಹನ, ಆಟೋ ನಡುವೆ ಸರಣಿ ಅಪಘಾತವುಂಟಾದ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 17 ಜನರಿಗೆ ಗಾಯಗಳಾಗಿವೆ. ಮೂವರ...
ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಹಂತಕ ಅರೆಸ್ಟ್
ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯ ಹೆಸರು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಈತ ಪೊಲೀಸರಿಂದ ಕಳೆದ ಎರಡು ದಿನಗಳಿಂದ ಪೊಲೀಸರ...
ಕೆಲಸದಿಂದ ವಜಾಗೊಳಿಸಿದ್ದಕ್ಕೆ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ ಯುವತಿ
ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡ ಯುವತಿಯೊಬ್ಬಳು ಬೆಂಗಳೂರಿನ ಟಾಟಾ ಕನ್ಸ್ಲ್ಟೆನ್ಸಿ ಸರ್ವಿಸ್ (ಟಿಸಿಎಸ್) ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿಸಿಎಸ್ ಕಂಪನಿಗೆ ಕರೆ ಬಂದ ಕೂಡಲೇ, ಉದ್ಯೋಗಿಗಳು ಕಂಪನಿಯಿಂದ ಹೊರಬಂದಿದ್ದಾರೆ....
ವಿಟ್ಲ: (ನ.20) ಓಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ...
ವಿಟ್ಲ: ಓಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ ಸ್ವಂತ ಕಟ್ಟಡ ಉದ್ಘಾಟನೆ ಮತ್ತು ಸ್ಥಳಾಂತರ ಸಮಾರಂಭವು ನ.20 ಸೋಮವಾರದಂದು ಪೂರ್ವಾಹ್ನ 10.30 ಕ್ಕೆ ವಿಟ್ಲ ಪುತ್ತೂರು ರಸ್ತೆಯ...
ಪುತ್ತೂರು: ಹೊಳೆಯಲ್ಲಿ ಸ್ನಾನಕ್ಕೆಂದು ಇಳಿದ ಯುವಕನಿಗೆ ಹೃದಯಾಘಾತ..!
ಪುತ್ತೂರು: ಇರ್ದೆ ಬೆಂದ್ರ ತೀರ್ಥದ ಬಳಿ ಹೊಳೆಯಲ್ಲಿ ಸ್ನಾನಕ್ಕೆಂದು ಬಂದಿದ್ದ ಯುವಕ ಹೃದಯಘಾತದಿಂಂದ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಇಲ್ಲಿನ ಸ್ಥಳೀಯ ನೆಂಟರೊಬ್ಬರ ಮನೆಗೆ ಬಂದಿದ್ದ ಬೊಳುವಾರಿನ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಜಿತ್(27.ವ) ಎಂಬ...
ಮಂಗಳೂರು: ಅಂದರ್ ಬಾಹರ್ ಆಡುತ್ತಿದ್ದ7 ಮಂದಿ ಬಂಧನ..!
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಆಡುತ್ತಿದ್ದ 7 ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂಧಿತ ವ್ಯಕ್ತಿಗಳು ರಾಜಾಸಾಬ್ ನದಾಫ್, ಕಂಠೇಶ್ ಬಿ.ಮೇಲಿನ ಮನಿ, ತಿಮ್ಮಣ್ಣ ವಡ್ಡರ್, ಕಲ್ಲಪ್ಪ, ಶರಪ್ಪ,...
ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಹಾಗೂ ವಿಟ್ಲ ನಗರ ಇದರ ಆಶ್ರಯದಲ್ಲಿ ಗೋ...
ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಹಾಗೂ ವಿಟ್ಲ ನಗರ ಇದರ ಆಶ್ರಯದಲ್ಲಿ ಗೋ ಪೂಜಾ ಉತ್ಸವವು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ದೀಪಾವಳಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ...
















