Tag: vtvvitla
ತಾಯಿ ಬುದ್ಧಿ ಮಾತಿಗೆ ಮನನೊಂದ ಬಾಲಕ ಆತ್ಮಹತ್ಯೆ..!
ಓದಿಕೋ ಎಂದು ತಾಯಿ ಬುದ್ಧಿ ಹೇಳಿದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ದೇಶಪಾಂಡೆ ಫ್ಲ್ಯಾಟ್ನಲ್ಲಿ ನಡೆದಿದೆ.
ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ ಸಮರ್ಥ ಸುರೇಶ ಭಜಂತ್ರಿ(14)...
ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ – ಫಲಾನುಭವಿಗಳ ಸಮಾವೇಶ, ವಸ್ತ್ರ...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ - ಫಲಾನುಭವಿಗಳ ಸಮಾವೇಶ, ವಸ್ತ್ರ ವಿತರಣಾ ಕಾರ್ಯಕ್ರಮ 'ಸೇವಾ ಸೌರಭ' ಮತ್ತು ಗೂಡು ದೀಪ...
ಕೆಲಸ ಮಾಡುತ್ತಿದ್ದ ಮನೆಯಿಂದಲೇ ಕಳ್ಳತನ; ಮಹಿಳೆ ಬಂಧನ..!
ಕೆಲಸ ಮಾಡುತ್ತಿದ್ದ ಮನೆಯಲ್ಲಿ ಮಹಿಳೆ ಕಳ್ಳತನ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಧಿತ ಮಹಿಳೆ ಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ.
ಮಹಿಳೆ ರಂಜಿತ ಎಂಬುವವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿ ಯಾರು ಇಲ್ಲದ...
ತರಕಾರಿ ತುಂಬಿದ ಲಾರಿ ಡಿಕ್ಕಿ ; ಬೈಕ್ ಸವಾರ ಮೃತ್ಯು
ತರಕಾರಿ ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಮೂಡಿಗೆರೆ ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30)...
ಹೆಬ್ರಿ: ದೀಪ ಇಡಲು ಹೋದ ವ್ಯಕ್ತಿ ಬಾವಿಗೆ ಬಿದ್ದು ಮೃತ್ಯು..!
ಹೆಬ್ರಿ: ದೀಪಾವಳಿ ಹಬ್ಬದ ಪ್ರಯುಕ್ತ ಮನೆ ಸಮೀಪ ದೀಪ ಇಡಲು ಹೋದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಚಾರ ಗ್ರಾಮದ ಚಾರ ಬಸದಿ ಬಳಿಯ ನಿವಾಸಿ...
ಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಸೆರೆ
ಬೆಳ್ತಂಗಡಿ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ (43) ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಯ...
ಪಾನಮತ್ತನಾಗಿ ಸಂತೆಗೆ ಜೆಸಿಬಿ ನುಗ್ಗಿಸಿದ ಚಾಲಕ: ದಿಕ್ಕಾಪಾಲಾಗಿ ಓಡಿದ ಜನ
ಪಾನಮತ್ತನಾಗಿ ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಚಾಲಕ ಜೆಸಿಬಿ ನುಗ್ಗಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.
ರಸ್ತೆ ಬದಿಯ ಅಂಗಡಿಗಳು, ತರಕಾರಿ ಅಂಗಡಿಗಳ ಮೇಲೆ ಜೆಸಿಬಿ ಹರಿದಿದೆ. ಹೋಟೆಲ್, ತಳ್ಳುವ...
ಹಲ್ಲಿನ ರಕ್ಷಣೆಗೆ ಹತ್ತು ಹಲವು ಮಾರ್ಗಗಳು ಮತ್ತು ಸೂತ್ರಗಳು:
ನೈಸರ್ಗಿಕ ಹಲ್ಲನ್ನು ಉಳಿಸಿಕೊಳ್ಳಲು ಕೆಲವೊಂದು ಕ್ರಮಗಳನ್ನು ಚಾಚೂತಪ್ಪದೆ ಅನುಸರಿಸಬೇಕು. ಹಲ್ಲುಗಳನ್ನು ಕಡೇ ಪಕ್ಷ ದಿನಕ್ಕೆರಡು ಬಾರಿ ಬ್ರಶ್ ಮಾಡಿ. ಬ್ರಶ್ ಮಾಡಬೇಕಾದ ಕನಿಷ್ಠ ಅವಧಿ ಎರಡು ನಿಮಿಷ. ಸರಿಯಾದ ಕ್ರಮದಲ್ಲಿ ಬ್ರಶ್ ಮಾಡುವುದು...
ಮೈ ಮೇಲೆ ಪಟಾಕಿ ಬಿದ್ದು 4 ವರ್ಷದ ಮಗು ಮೃತ್ಯು
ಪಟಾಕಿ ಸಿಡಿದು ನಾಲ್ಕು ವರ್ಷದ ಮಗುವೊಂದು ಸಾವನ್ನಪ್ಪಿರುವ ದುರುಂತ ಘಟನೆ ತಮಿಳುನಾಡಿನ ರಾಣಿಪೇಟ್ ಅಂಬಕ್ಕಂ ಪ್ರದೇಶದಲ್ಲಿ ನಡೆದಿದೆ.
ನಿಮಿಷಾ(4) ಮೃತ ಮಗು. ದೀಪಾವಳಿ ಹಬ್ಬದ ಪ್ರಯುಕ್ತ ನಿಮಿಷಾ ತನ್ನ ತಂದೆ ತಾಯಿಯೊಂದಿಗೆ ರಾಣಿಪೇಟೆಯ...
ಮಕ್ಕಳಾಗಿಲ್ಲ ಎಂದು ಪತ್ನಿಯ ಹತ್ಯೆ
ಮದುವೆಯಾಗಿ 3 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಮಹಿಳೆಯೊಬ್ಬಳನ್ನು ಕೊಲೆಗೈದ ಘಟನೆ ಕೋಲಾರದ ವಿನಾಯಕ ನಗರದಲ್ಲಿ ನಡೆದಿದೆ. ಮೃತ ಮಹಿಳೆಯ ಸಂಬಂಧಿಕರು ಆಕೆಯ ಪತಿ ಹಾಗೂ ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ...
















