Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ : ತೆಂಗಿನೆಣ್ಣೆ ಒಯ್ಯುತ್ತಿದ್ದ ಮಹಿಳೆಯನ್ನು ಕೆಎಸ್‌ಆರ್‌ಟಿಸಿ ಬಸ್‌ನಿಂದ ಕೆಳಗಿಳಿಸಿದ ಕಂಡಕ್ಟರ್!

ಬಂಟ್ವಾಳ : ತೆಂಗಿನ ಎಣ್ಣೆಯನ್ನು ಹಿಡಿದುಕೊಂಡು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ಬಸ್ ನಿರ್ವಾಹಕ ಇಳಿಸಿದ ಘಟನೆ ಬಿ.ಸಿ. ರೋಡಿನಲ್ಲಿ ನಡೆದಿದೆ. ಮಂಗಳೂರು – ಹಾಸನ ಬಸ್‌ನಲ್ಲಿ ಮಂಗಳೂರಿನಿಂದ ಹಾಸನಕ್ಕೆ ಮಹಿಳೆಯೊಬ್ಬರು ಪ್ರಯಾಣ ಬೆಳೆಸಿದ್ದರು....

ದೀಪಾವಳಿ ಬೋನಸ್​ ಕೊಡೋದಿಲ್ಲ ಎಂದಿದ್ದಕ್ಕೆ ಢಾಬಾ ಮಾಲೀಕನ ಕೊಂದು ಕಾರಿನೊಂದಿಗೆ ಪರಾರಿಯಾದ ನೌಕರರು

ದೀಪಾವಳಿ ಬೋನಸ್​ ಕೊಡುವುದಿಲ್ಲ ಎಂದಿದ್ದಕ್ಕೆ ಢಾಬಾ ಮಾಲೀಕನನ್ನು ಇಬ್ಬರು ಕೆಲಸಗಾರರು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಹತ್ಯೆ ಮಾಡಿ ಬಳಿಕ ಮಾಲೀಕರ ಕಾರು ಕದ್ದು ಪರಾರಿಯಾಗಿದ್ದಾರೆ. ನಾಗಪುರ ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ...

ಕಾಸರಗೋಡು: ಮನೆ ಅಂಗಳದಲ್ಲಿ ನಿಂತಿದ್ದ ಮಗು ಕಾರಿನಡಿಗೆ ಸಿಲುಕಿ ಸಾವು..!

ಕಾಸರಗೋಡು: ಮನೆ ಅಂಗಳದಲ್ಲಿ ನಿಂತಿದ್ದ ಒಂದೂವರೆ ವರ್ಷದ ಮಗು ಕಾರಿನಡಿಗೆ ಸಿಲುಕಿ ಮೃತಪಟ್ಟ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ. ಮೃತ ಪಟ್ಟ ಬಾಲಕ ಸೋಂಕಾಲ್ ಕೊಡಂಗೆಯ ನಿಸಾರ್ ಅವರ ಪುತ್ರ ಮಸ್ತುಲ್...

ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ಮಹಡಿಯಿಂದ ಜಿಗಿದು ಆತ್ಮಹತ್ಯೆ..!

ಮಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20 ವರ್ಷ)...

ಕಳೆದ ಸರಕಾರ ಮತ್ತು ಶಾಸಕರು ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಸುಳ್ಳು ಹೇಳುತ್ತಿರುವುದು ಶಾಸಕರ...

ವಿಟ್ಲ: ಬಿಜೆಪಿ ಸರಕಾರದ ಅವಧಿಯಲ್ಲಿ ಬಿಜೆಪಿ ಶಾಸಕರು ವಿಟ್ಲಮುಡ್ನೂರು ಗ್ರಾಮದ ಅಭಿವೃದ್ಧಿಯಲ್ಲಿ ಸಹಕರಿಸಲಿಲ್ಲ ಎಂಬುದಾಗಿ ಶಾಸಕ ಅಶೋಕ್‌ ಕುಮಾರ್‌ ರೈಯವರು ಈ ಹಿಂದೆ ಭಾಷಣವೊಂದರಲ್ಲಿ ಹೇಳಿಕೊಂಡಿದ್ದು ಶಾಸಕರ ಈ ಹೇಳಿಕೆಯ ವಿರುದ್ದವಾಗಿ ವಿಟ್ಲ...

ಬೈಕ್‌ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ; ತಂದೆ ಮಗ ಸಾವು

ಬೈಕ್‌ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಂದೆ ಮಗ ಸಾವಿಗೀಡಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಕೆರೆ ಏರಿ ರಸ್ತೆಯಲ್ಲಿ ನಡೆದಿದೆ. ಸಿದ್ದಯ್ಯ (58) ಇವರ ಮಗ ಅರುಣ್...

ಕುಂದಾಪುರ: ಪಟಾಕಿ ಸಿಡಿತಕ್ಕೆ ನದಿ ತೀರದಲ್ಲಿ ನಿಲ್ಲಿಸಿದ್ದ ಎಂಟು ಬೋಟು ಬೆಂಕಿಗಾಹುತಿ..!

ಕುಂದಾಪುರ: ದೀಪಾವಳಿಯ ಪಟಾಕಿ ಅಬ್ಬರಕ್ಕೆ ನದಿ ತೀರದಲ್ಲಿ ನಿಲ್ಲಿಸಿದ್ದ ಎಂಟು ಬೋಟುಗಳು ಬೆಂಕಿಗಾಹುತಿಯಾಗಿ ಕೋಟ್ಯಂತರ ಮಿಕ್ಕಿ ನಷ್ಟ ಸಂಭವಿಸಿದ ಘಟನೆ ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿ ನಡೆದಿದೆ. ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿ ಸಮುದ್ರ ತೀರದಲ್ಲಿ ಹಲವಾರು...

ವರದಕ್ಷಿಣೆ ಕಿರುಕುಳ; ಪ್ರೀತಿಸಿ ಮದುವೆಯಾದ ಆರೇ ತಿಂಗಳಿಗೆ ಯುವತಿ ಆತ್ಮಹತ್ಯೆಗೆ ಶರಣು..!

ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿ ಆರೇ ತಿಂಗಳಿಗೆ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ತಾಂಡಾದಲ್ಲಿ ನಡೆದಿದೆ. ಮೃತಪಟ್ಟ ಯುವತಿ ಪೂಜಾ ರಾಠೋಡ್ ಎಂದು ಗುರುತಿಸಲಾಗಿದೆ. ಬಾಳಿ ಬದುಕಬೇಕಾದ ಯುವತಿವರದಕ್ಷಿಣೆ ಕಿರುಕುಳಕ್ಕೆ ಕೊನೆಯುಸಿರೆಳೆದಿದ್ದಾಳೆ....

ಕಡಬ: ಮಾನಸಿಕವಾಗಿ ಮನನೊಂದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ..!

ಕಡಬ:ವ್ಯಕ್ತಿಯೋರ್ವರು ಮಕ್ಕಳಾಗಲಿಲ್ಲವೆಂದು ಮನನೊಂದು ವಿಷ ಸೇವಿಸಿ ಸಾವನ್ನಪ್ಪಿರುವ ಘಟನೆ ಕಾಣಿಯೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕಾಣಿಯೂರು ಗ್ರಾಮದ ಅಬ್ಬಡದ ಲೋಕಯ್ಯ (43 ವರ್ಷ) ಎಂದು ಗುರುತಿಸಲಾಗಿದೆ. ಕಳೆದ 20 ವರ್ಷಗಳ ಹಿಂದೆ ವಿವಾಹವಾಗಿದ್ದು, ಆದರೆ...

ಕಿನ್ನಿಗೋಳಿ: ನಿಯಂತ್ರಣ ತಪ್ಪಿ ತಡೆ ಬೇಲಿಗೆ ಡಿಕ್ಕಿ ಹೊಡೆದ ಕಾರು..!

ಕಿನ್ನಿಗೋಳಿ: ಕಾರು ಚಾಲಕನೋರ್ವ ತನ್ನ ನಿಯಂತ್ರಣ ತಪ್ಪಿ ಕಿರು ಸೇತುವೆಯ ತಡೆ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ. ಬಜಪೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ಕಾರು ಉಲ್ಲಂಜೆ ಸಮೀಪ...
error: Content is protected !!