Tag: vtvvitla
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ: ಸಾರ್ವಜನಿಕರ ಆಕ್ರೋಶ
ವಿಟ್ಲ ಕಸಬಾ ಗ್ರಾಮದ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಟ್ಲ- ಕಾಸರಗೋಡು ರಸ್ತೆಯ ಎಂಆರ್ ನಾಯಕ್ ಪಂಪ್ ಹತ್ತಿರ ಬೀದಿನಾಯಿಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರಿಗೆ ಹಾಗೂ ಪಾದಾಚರಿಗಳಿಗೆ ಸಂಚರಿಸಲು ತೊಂದರೆಯಾಗುತ್ತಿದೆ.
ಈ ಹಿಂದೆ...
ವಿಟ್ಲ: ಎಂಪಾಯರ್ ಮಾಲ್ ನ ಹಿಂಬದಿಯ ಅಡ್ಡದಬೀದಿ ರಸ್ತೆಯಲ್ಲಿರುವ ‘ವಿಟ್ಲ ಕ್ರ್ಯಾಕರ್ಸ್’ ನಲ್ಲಿ ಗ್ರಾಹಕರಿಗೆ...
ಪಟಾಕಿ ಖರೀದಿಸಿ ಚಿನ್ನ ಗೆಲ್ಲಿರಿ.. ನಿಮ್ಮ ದೀಪಾವಳಿಯನ್ನು ‘ವಿಟ್ಲ ಕ್ರ್ಯಾಕರ್ಸ್’ ಜೊತೆಗೆ ಸಂಭ್ರಮಿಸಿ
ಬೆಳಕು, ಶಬ್ಧ ಮತ್ತು ರಂಗು ರಂಗಿನ ಚಿತ್ತಾರಗಳಿಂದ ಆವರಿಸುವ ಹಬ್ಬವೇ ದೀಪಾವಳಿ. ಪ್ರತಿ ವರ್ಷಕ್ಕೊಮ್ಮೆ ಆಚರಿಸಲಾಗುವ ಈ ವಿಶೇಷ ಹಬ್ಬದಲ್ಲಿ...
ವಿಟ್ಲ: (ನ.11) ಆರ್.ಕೆ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಪೌರಾಣಿಕ ಯಕ್ಷಗಾನ ಬಯಲಾಟ ’ಸುದರ್ಶನ ವಿಜಯ-ದ್ರೌಪದಿ...
ವಿಟ್ಲ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜೇಶ್ ವಿಟ್ಲ ಸಾರಥ್ಯದ ನಾಟ್ಯಗುರು ರಕ್ಷಿತ್ ಶೆಟ್ಟಿ ಪಡ್ರೆ ಇವರ ನಿರ್ದೇಶನದ ಆರ್.ಕೆ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಪೌರಾಣಿಕ ಯಕ್ಷಗಾನ ಬಯಲಾಟವು ನ.11ರಂದು ಶನಿವಾರ ಸಂಜೆ...
ವಿಟ್ಲ: (ಅ.12-14) ದೀಪಾವಳಿ ಹಬ್ಬದ ಪ್ರಯುಕ್ತ ಸಪ್ತ ಜ್ಯುವೆಲ್ಸ್ನಲ್ಲಿ ದೀಪಾವಳಿ ಉತ್ಸವ
ವಿಟ್ಲ: ಪುತ್ತೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನ ವಿಸ್ಮೃತ ಮಳಿಗೆಯಲ್ಲಿ ಕಾರ್ಯಾನಿರ್ವಹಿಸುತ್ತಿರುವ ಸಪ್ತ ಜ್ಯುವೆಲ್ಸ್ನಲ್ಲಿ ದೀಪಾವಳಿ ಉತ್ಸವ ಪ್ರಯುಕ್ತ ಅಕ್ಟೋಬರ್ 12ರಿಂದ 14ರ ವರೆಗೆ ಡಿಸ್ಕೌಂಟ್ಗಳು ನಡೆಯಲಿದೆ.
ಈ...
ವಿಟ್ಲ: ರಚನಾ ಅಸೋಸಿಯೇಟ್ಸ್ ಮತ್ತು ಸಿವಿಲ್ ಕನ್ಸಲ್ಟಿಂಗ್ ಎಂಜಿನಿಯರ್ ಕಛೇರಿ ಶುಭಾರಂಭ
ವಿಟ್ಲ: ನಾಡ ಕಛೇರಿ ಬಳಿ ರಂಜಿತ್ ವಿಟ್ಲ ಇವರ ಮಾಲಕತ್ವದ ರಚನಾ ಅಸೋಸಿಯೇಟ್ಸ್ ಮತ್ತು ಸಿವಿಲ್ ಕನ್ಸಲ್ಟಿಂಗ್ ಎಂಜಿನಿಯರ್ ಕಛೇರಿಯು ಶುಭಾರಂಭಗೊಂಡಿತು.
ಭಾರತೀಯ ಜನತಾ ಪಕ್ಷದ ವಿಟ್ಲ ಮಹಾಶಕ್ತಿ ಕೇಂದ್ರದ ಅದ್ಯಕ್ಷರು ಮತ್ತು ಪುತ್ತೂರು...
ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿ ಉರಿದ ಕಾರು; ಮೂವರು ಸುಟ್ಟು ಕರಕಲು
ಟ್ರಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಹರಿಯಾಣದ ಗುರುಗ್ರಾಮ್ ಹೆದ್ದಾರಿಯಲ್ಲಿ ನಡೆದಿದೆ.
ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿ ಮೂವರು ಸುಟ್ಟು ಕರಕಲು ಆಗಿದ್ದಾರೆ....
ಕೆಇಎ ಪರೀಕ್ಷಾ ಅಕ್ರಮದ ಕಿಂಗ್ಪಿನ್ ಆರ್ ಡಿ ಪಾಟೀಲ್ ಅರೆಸ್ಟ್..!
ಪಿಎಸ್ಐ ನೇಮಕಾತಿ ಪರೀಕ್ಷಾ ಹಗರಣಗಳ ಬಳಿಕ ರಾಜ್ಯಾದ್ಯಂತ ಸದ್ದು ಮಾಡಿದ್ದ ಕೆಇಎ ಪರೀಕ್ಷಾ ಅಕ್ರಮದ ಕಿಂಗ್ಪಿನ್ ರುದ್ರಗೌಡ ಪಾಟೀಲ್ ಅವರನ್ನು ಪೊಲೀಸರು ಕೊನೆಗೂ ಅರೆಸ್ಟ್ ಮಾಡಿದ್ದಾರೆ.
ಪರೀಕ್ಷಾ ಹಗರಣ ಬೆಳಕಿಗೆ ಬರುತ್ತಿದ್ದಂತೆ ಎಸ್ಕೇಪ್ ಆಗಿ...
ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಮೂವರ ಬಂಧನ
ವಸತಿ ಶಾಲೆಯ ಹೆಣ್ಣುಮಕ್ಕಳನ್ನು ಪ್ರಜ್ಞೆ ತಪ್ಪಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಪೋಕ್ಸೋ ಪ್ರಕರಣದಡಿಯಲ್ಲಿ ಮೂವರನ್ನು ಬಂಧಿಸಿದ ಘಟನೆ ನಡೆದಿದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಕ್ರೂರ...
ಸುರತ್ಕಲ್: ಬೈಕ್ಗೆ ಬಸ್ ಢಿಕ್ಕಿ; ಓರ್ವ ಮೃತ್ಯು, ಇನ್ನೋರ್ವ ಗಂಭೀರ
ಸುರತ್ಕಲ್: ಖಾಸಗಿ ಕಾಲೇಜಿನ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಕೂಳೂರು ಸೇತುವೆ ಬಳಿಯ ಕುದುರೆಮುಖ ಬಸ್ ನಿಲ್ದಾಣದ ಬಳಿ...
ಸೌಥ್ ಇಂಡಿಯನ್ ಪೇಪರ್ ಮಿಲ್ಗೆ ಬೆಂಕಿ – ಲಕ್ಷಾಂತರ ಮೌಲ್ಯದ ಪೇಪರ್ ಭಸ್ಮ
ಸೌಥ್ ಇಂಡಿಯನ್ ಪೇಪರ್ ಮಿಲ್ಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಭಸ್ಮವಾಗಿರುವ ಘಟನೆ ಮೈಸೂರು ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ನಡೆದಿದೆ.
ಬೆಳಗಿನ ಜಾವ ಪೇಪರ್ ಮಿಲ್ನ ಗೋಡಾನ್ನಲ್ಲಿ ಬೆಂಕಿ ಕಾಣಿಸಿಕೊಂಡಿತು....
















