Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಟೀಲು: ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಮೃತ್ಯು..!

ಕಟೀಲು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಸೌಂದರ್ಯ ರೆಸಾರ್ಟ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಪಾಲಾಡ್ಕ ನಿವಾಸಿ ವಿಶ್ವನಾಥ ನಾಯಕ್ (45) ಎಂದು ಗುರುತಿಸಲಾಗಿದೆ. ಮೃತ ಚಾಲಕ...

ಪುತ್ತೂರು: ಪುತ್ತಿಲ ಪರಿವಾರ ಕಚೇರಿಗೆ ನುಗ್ಗಿದ ಯುವಕರ ತಂಡ

ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆಯುತ್ತಿದ್ದ ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ...

ಬಡವರಿಗೆ ಮನೆ ಕಟ್ಟಿಸಿಕೊಡುವ ಮೂಲಕ ಮಾದರಿಯಾದ ಬೈರಂಪಳ್ಳಿಯ ಶ್ರಮಿಕ ತರುಣರ ತಂಡ

ಉಡುಪಿ : ಮನೆ ನಿರ್ಮಾಣ ಮಾಡೋದಕ್ಕೆ ಸಾಧ್ಯವಾಗದೇ ಇರುವ ಬಡವರಿಗೆ ಮನೆ ಕಟ್ಟಿಸಿಕೊಡುವ ಮೂಲಕ ಮಾದರಿ ಕಾರ್ಯಕ್ಕೆ ನಾಂದಿ ಹಾಡಿದೆ ಉಡುಪಿ ಜಿಲ್ಲೆಯ ಬೈರಂಪಳ್ಳಿಯ ಶ್ರಮಿಕ ತರುಣರ ತಂಡ. ಇಂದಿನ ಕಾಲದಲ್ಲಿ ತನಗೆ ಮಾತ್ರವಲ್ಲ,...

ಕಾರುಗಳ ಸರಣಿ ಅಪಘಾತ; ಮೂವರು ಸಾವು

ವೇಗವಾಗಿ ಬಂದ ಕಾರೊಂದು ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಬೈನ ಬಾಂದ್ರಾ ವರ್ಲಿ ಸೀ ಲಿಂಕ್‍ನಲ್ಲಿರುವ ಟೋಲ್ ಪ್ಲಾಜಾದಲ್ಲಿ ನಡೆದಿದೆ. ಬಾಂದ್ರಾ ಕಡೆಗೆ ಬರುತ್ತಿದ್ದ ಇನ್ನೋವಾ ಕಾರು...

ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೂವರು ಅರೆಸ್ಟ್.!

17 ವರ್ಷದ ಅಪ್ರಾಪ್ತೆ ಮೇಲೆ ಮೂವರು ಅತ್ಯಾಚಾರವೆಸಗಿರುವ ಪ್ರಕರಣ ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಹಪಾಠಿಗಳೇ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆತಂದು ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ. ಕಿರಾತಕರು ಅತ್ಯಾಚಾರವೆಸಗಿ ವಿಡಿಯೋ ಮಾಡಿದ್ದು,...

ಜೀಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರರಿಬ್ಬರು ಮೃತ್ಯು

ಜೀಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಕೊತ್ತೇಗಾಲ ಗೇಟ್ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಅತ್ತಿಗುಪ್ಪೆ ಗ್ರಾಮದ ನಾಗರಾಜು (48)...

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಹೃದಯಾಘಾತದಿಂದ ನಿಧನ

ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57ವ)ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ದಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟಿತ್ತು. ಈ...

ಮಂಗಳೂರು: ನಿಷೇಧಿತ ಡ್ರಗ್ ಮಾರಾಟ; ಕೇರಳದ ಇಬ್ಬರು ಆರೋಪಿ ಬಂಧನ..!

ಮಂಗಳೂರು: ನಿಷೇಧಿತ ಡ್ರಗ್ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಮುಸ್ತಫಾ(37) ಶಂಶುದ್ದೀನ್ ಎ(38) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ...

ಪುತ್ತೂರು: (ನ.13) ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು...

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಇವರ ನೇತೃತ್ವದಲ್ಲಿ ಟ್ರಸ್ಟ್‌ನ ಫಲಾನುಭವಿಗಳ ಸಮಾವೇಶ...

ಕಾರ್ಕಳ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ..!

ಕಾರ್ಕಳ: ನವವಿವಾಹಿತೆಯೊಬ್ಬಳು ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹಿರ್ಗಾನ ಗ್ರಾಮದ ಮನೋಜ್ ಆಚಾರ್ಯ ಎಂಬವರ ಪತ್ನಿ...
error: Content is protected !!