Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪೊಲೀಸ್ ಸಮವಸ್ತ್ರದಲ್ಲೇ ರೀಲ್ಸ್​ ; ಮಹಿಳಾ ಕಾನ್ಸ್ಟೇಬಲ್ ಅಮಾನತು

ಪೊಲೀಸ್ ಸಮವಸ್ತ್ರದಲ್ಲೇ ರೀಲ್ಸ್​ ಮಾಡಿದ್ದಕ್ಕೆ ಮಹಿಳಾ ಕಾನ್ಸ್ಟೇಬಲ್​ನನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ನಡೆದಿದೆ. ಆರತಿ ಸೋಲಂಕಿ ಅಮಾನತಾದ ಪೊಲೀಸ್ ಕಾನ್ಸ್ಟೇಬಲ್.​ ಆರತಿ ಸೋಲಂಕಿ ಎಂಬಾತ ಸಹಾವರ್​​ ಪೊಲೀಸ್‌ ಠಾಣೆಯಲ್ಲಿ ಕಾನ್ಸ್ಟೇಬಲ್...

ಬಂಟ್ವಾಳ: ಜಲ್ಲಿ ಸಾಗಾಟದ ಟಿಪ್ಪರ್ ಕಾರಿಗೆ ಢಿಕ್ಕಿ..!

ಬಂಟ್ವಾಳ: ಜಲ್ಲಿ ಸಾಗಾಟ ಮಾಡುತಿದ್ದ ಟಿಪ್ಪರ್ ಕಾರೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಕಾರು ಚಾಲಕ ಮೈಸೂರು ಮೂಲದ ಕೃಷ್ಣ ಅರಸ ಹಾಗೂ ಟಿಪ್ಪರ್...

ಪೇಂಟ್‌ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ದಾರುಣ ಸಾವು..!

ಬಣ್ಣ ಬೆರೆಸುವ ಪೇಂಟ್‌ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ. 33 ವರ್ಷದ ಶ್ವೇತಾ ಮೃತ ದುರ್ದೈವಿ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಶ್ವೇತಾ, ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್...

ಅಮೇರಿಕಾದಲ್ಲಿ ಚಾಕು ಇರಿತಕ್ಕೊಳಗಾಗಿ ಭಾರತೀಯ ವಿದ್ಯಾರ್ಥಿ ಸಾವು..!

ಅಮೇರಿಕಾದ ಫಿಟ್‌ನೆಸ್ ಸೆಂಟರ್‌ನಲ್ಲಿ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಭಾರತ ಮೂಲದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಪಟ್ಟ ಭಾರತ ಮೂಲದ ವಿದ್ಯಾರ್ಥಿ ವರುಣ್ ರಾಜ್ ಪುಚಾ ಹಾಗೂ ದುಷ್ಕರ್ಮಿ...

ಕ್ರೂಸರ್ ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು..!

ನಿಂತಿದ್ದ ಕ್ರೂಸರ್ ಕಾರಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಮೃತ ಪಟ್ಟ ವ್ಯಕ್ತಿಗಳು ಕ್ರೂಸರ್ ಚಾಲಕ ಶಂಕರ್ (35), ಖಾಸಗಿ...

ವಿಟ್ಲ: ಬಾಲವಿಕಾಸ‌ದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ದೇವಿಕಾ ಕೆ. ಜಿಲ್ಲಾ ಮಟ್ಟದ ಪ್ರತಿಭಾ...

ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಇದರ ಆಶ್ರಯದಲ್ಲಿ ನವೆಂಬರ್ 06 ರಂದು ಸೈಂಟ್ ಪ್ಯಾಟ್ರಿಕ್ ಆಂಗ್ಲ ಮಾಧ್ಯಮ ಶಾಲೆ ಸಿದ್ಧಕಟ್ಟೆ...

ಬಂಟ್ವಾಳ :ನಿಶ್ಚಿತಾರ್ಥಕ್ಕಾಗಿ ಗೆಳತಿಯಿಂದ ಚಿನ್ನಾಭರಣ ಪಡೆದು ವಂಚನೆ ಆರೋಪ: ಪ್ರಕರಣ ದಾಖಲು..!

ಬಂಟ್ವಾಳ : ನಿಶ್ಚಿತಾರ್ಥಕ್ಕಾಗಿ ಚಿನ್ನಾಭರಣ ಕೇಳಿ ವಾಪಸ್ಸು ಹಿಂತಿರುಗಿಸದೇ ಆಕೆಯ ಸ್ನೇಹಿತೆಗೆ ವಂಚಿಸಿದ ಘಟನೆ ಬಂಟ್ವಾಳ ಬಿ ಮೂಡ ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ಅಶ್ಚಿನಿ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಬಂಟ್ವಾಳ ನಿವಾಸಿ ಸಂದ್ಯಾ ವಿದೇಶಕ್ಕೆ...

ಬೆಳ್ತಂಗಡಿ : ಜಾಗದ ವಿಚಾರದಲ್ಲಿ ತಕರಾರು ; ಮಹಿಳೆಯ ಜೊತೆ ಅಸಭ್ಯ ವರ್ತನೆ, ಜೀವ...

ಬೆಳ್ತಂಗಡಿ : ಮಹಿಳೆಯೋರ್ವರಿಗೆ ಜಾಗದ ವಿಚಾರದಲ್ಲಿ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಹಲ್ಲೆ ನಡೆಸಿದ ಆರೋಪಿಗಳು O T ಜಾರ್ಜ್, O T ಕುರಿಯಾಕೋಸ್, ಪ್ರಮೋದ್ TM...

ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಬೆಂಕಿ; ಇಬ್ಬರು ಪ್ರಯಾಣಿಕರು ಸಜೀವ ದಹನ

ಸಂಚರಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಇಬ್ಬರು ಸಾವನ್ನಪ್ಪಿರೋ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಸಾಕಷ್ಟು ಪ್ರಯಾಣಿಕರು ನಿದ್ರೆಗೆ...

ಮಂಗಳೂರು: ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ಕಲ್ಲು ತೂರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಕಟ್ಟಿ ಹಾಕಿ ಥಳಿತ..!

ಮಂಗಳೂರು: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಕಲ್ಲು ತೂರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಥಳಿಸಿದ ಘಟನೆ ಮಂಗಳೂರು ನಗರದ ಬೊಂದೇಲ್ ಚರ್ಚ್ ಬಳಿ ನಡೆದಿದೆ. ಅನಾಮಧೇಯ ಈ ವ್ಯಕ್ತಿ 55 ವರ್ಷ ಪ್ರಾಯದ ಸುಭಾಷ್...
error: Content is protected !!