Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಹಗಲು ಪೊಲೀಸ್ ಡ್ಯೂಟಿ, ರಾತ್ರಿಯಾಗ್ತಿದ್ದಂತೆ ಕಳ್ಳ- ಕಳ್ಳತನ ಮಾಡುತ್ತಿದ್ದ ಪೊಲೀಸ್ ಪೇದೆ ಅರೆಸ್ಟ್‌

ಬೆಂಗಳೂರು: ಜನರ ರಕ್ಷಣೆ ಮಾಡುವ ಪೊಲೀಸ್ ಪೇದೆಯೇ ರಾತ್ರಿ ರೈಲಿನಲ್ಲಿ ದರೋಡೆ ಕೋರನಾಗಿ ಬರುವ ವಿಚಾರವಂತೂ ಬಹಳ ಆಶ್ಚರ್ಯವನ್ನು ಹುಟ್ಟಿಸಿದ್ದು. ಸದ್ಯ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ಪೊಲೀಸ್ ಪೇದೆಯನ್ನು ಬಂಧಿಸಲಾಗಿದೆ. ಪೊಲೀಸಪ್ಪನ ಹೆಸರು ಸಿದ್ದರಾಮರೆಡ್ಡಿ...

ಕಾಸರಗೋಡು: ಭೀಕರ ರಸ್ತೆ ಅಪಘಾತ – ಬಸ್ ಹರಿದು ವ್ಯಕ್ತಿ ಮೃತ್ಯು

ಕಾಸರಗೋಡು: ಬೈಕ್‌ಗಳು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ವ್ಯಕ್ತಿಯೊಬ್ಬರ‌ ಮೇಲೆ ಬಸ್‌ ಹರಿದು ಮೃತಪಟ್ಟಿರುವ ಘಟನೆ ಬೆಳ್ಳೂರು ಪಲ್ಲಪಾಡಿಯಲ್ಲಿ ಸಂಭವಿಸಿದೆ. ಮುಳ್ಳೇರಿಯದ ತಿಮ್ಮಪ್ಪ (60) ಮೃತರು. ಗಾಯಗೊಂಡಿರುವ ಕಿನ್ನಿಂಗಾರ ಮೂಲದ ಗಿರೀಶ್ ಅವರನ್ನು...

ಲೈಂಗಿಕ ದೌರ್ಜನ್ಯದಿಂದ ಬೇಸತ್ತು 16ರ ಬಾಲಕಿ ಆತ್ಮಹತ್ಯೆ: ಕಾಮುಕ ಯುವಕನಿಗೆ 20 ವರ್ಷ ಕಠಿಣ...

ಲೈಂಗಿಕ ದೌರ್ಜನ್ಯ ಎಸಗಿ ಅಪ್ರಾಪ್ತ ಆತ್ಮಹತ್ಯೆ ಎಸಗುವಂತೆ ಮಾಡಿರುವ ಯುವಕನಿಗೆ ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರಾಕ್ ವಿಶೇಷ ಕೋರ್ಟ್ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.25...

ಉಡುಪಿ: ಪೇಜಾವರ ಶ್ರೀಗಳ ತಂದೆ ನಿಧನ

ಉಡುಪಿ: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ಅಂಗಡಿಮಾರ್ ಕೃಷ್ಣ ಭಟ್ (102) ನಿಧನರಾಗಿದ್ದಾರೆ. ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ಮತ್ತೋರ್ವ ಪುತ್ರನೊಂದಿಗೆ ವಾಸವಿದ್ದ ಅವರು, ತುಳು ಲಿಪಿಕಾರರಾಗಿ,...

ಸೇತುವೆಯ ಮೇಲಿಂದ ರೈಲ್ವೆ ಹಳಿಗೆ ನಿಯಂತ್ರಣ ತಪ್ಪಿ ಬಿದ್ದ ಬಸ್ ; 4 ಸಾವು,...

ಬಸ್ ವೊಂದು ನಿಯಂತ್ರಣ ತಪ್ಪಿ ಸೇತುವೆಯ ಮೇಲಿಂದ ರೈಲ್ವೆ ಹಳಿಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ...

ವಿಟ್ಲ: ಸಾಧನ ಬುಕ್ಸ್ ಸ್ಟಾಲ್ ಮಾಲಕ ಹಿಲಾರಿ ಮಸ್ಕರೇನಸ್ ನಿಧನ

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಸಾಧನ ಬುಕ್ಸ್ ಸ್ಟಾಲ್ ಮಾಲಕ ಹಿಲಾರಿ ಮಸ್ಕರೇನಸ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಮೃತರು ಪತ್ನಿ ಪುತ್ರನನ್ನು ಅಗಲಿದ್ದಾರೆ....

ಬೈಕ್ ಟ್ಯಾಂಕರ್‍ ನಡುವೆ ಭೀಕರ ಅಪಘಾತ : ಸವಾರ ಸಾವು..!

ಬೈಕ್​ಗೆ ಟ್ಯಾಂಕರ್‍ ಲಾರಿ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44 ರ ಹಾರೋಬಂಡೆ ಗ್ರಾಮದ ಬಳಿ ನಡೆದಿದೆ. ಚಲಿಸುತ್ತಿದ್ದ ಬೈಕ್​ಗೆ ಟ್ಯಾಂಕರ್‍ ಲಾರಿ ಪರಿಣಾಮವಾಗಿ ಬೈಕ್...

ಕಾಸರಗೋಡು: ಹಳಿ ತಪಾಸಣೆ ವೇಳೆ ರೈಲು ಬಡಿದು ಟ್ರ್ಯಾಕ್ ಮ್ಯಾನ್ ಮೃತ್ಯು

ಕಾಸರಗೋಡು: ರೈಲು ಹಳಿ ತಪಾಸಣೆ ನಡೆಸುತ್ತಿದ್ದಾಗ ರೈಲು ಬಡಿದು ಟ್ರ್ಯಾಕ್ ಮ್ಯಾನ್ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಆಂಧ್ರ ಪ್ರದೇಶ ನವೀನ್ (26)ಮೃತಪಟ್ಟವರು. ಕುಂಬಳೆ ಸಮೀಪದ ಶಿರಿಯ ಸೇತುವೆ ಬಳಿ ಘಟನೆ ನಡೆದಿದೆ....

ಕುಂದಾಪುರ: ವ್ಯಕ್ತಿಯೋರ್ವ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ..!

ಕುಂದಾಪುರ: ವ್ಯಕ್ತಿಯೊಬ್ಬರು ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ನಡೆದಿದೆ. ಮೃತ ಪಟ್ಟ ವ್ಯಕ್ತಿ ಕೋಟ ಹೀರೆ ಶ್ರೀಮಹಾಲಿಂಗೇಶ್ವರ ದೇವಳದ ಸಮೀಪದ ನಿವಾಸಿ ಜಿ.ಸುರೇಂದ್ರ(70) ಎಂದು ಗುರುತಿಸಲಾಗಿದೆ. ಇವರು...

ಉಡುಪಿ: ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು

ಉಡುಪಿ: ತೋಟದಲ್ಲಿ ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಪವನ್ ಶ್ರವಣ್ ಸೇವಂತ್ (20) ಮೃತ ದುರ್ದೈವಿ....
error: Content is protected !!