Tag: vtvvitla
ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು..!
ವಿದ್ಯಾರ್ಥಿನಿಯೋರ್ವಳು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದ ವಸತಿ ಶಾಲೆಯೊಂದರಲ್ಲಿ ನಡೆದಿದೆ.
ಉಷಾ (13) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ತಲೆ ಸುತ್ತು ಬಂದು...
ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ; ಒಬ್ಬ ಪೊಲೀಸ್ ವಶಕ್ಕೆ…!
ಹಿರಿಯ ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಅವರ ಚಾಲಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕಾಂಟ್ರಾಕ್ಟ್ ಬೇಸಿಸ್ ನಲ್ಲಿ ಕಿರಣ್ ಕೆಲಸ ಮಾಡುತ್ತಿದ್ದ. ಕಳೆದ ಐದು...
ಗಾಂಜಾ, ಮದ್ಯ ಸೇವಿಸಿ ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆ; ತಲೆ ಮೇಲೆ ಕಲ್ಲು ಎತ್ತಿಹಾಕಿ...
ಗಾಂಜಾ, ಮದ್ಯ ಸೇವಿಸಿ ನಿತ್ಯ ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಹತ್ಯೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪೂರು ಗ್ರಾಮದಲ್ಲಿ ನಡೆದಿದೆ.
ಬಂಡಿ...
ಶಾಲೆಯಿಂದ ಮೂವರು ವಿದ್ಯಾರ್ಥಿಗಳು ನಾಪತ್ತೆ..!
ಬಿಟಿಎಂ ಲೇಔಟಿನ ಶಾಂತಿನಿಕೇತನ ಶಾಲೆಯ ಮೂವರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ನಡೆದಿದೆ.
ಶುಕ್ರವಾರ ಮಧ್ಯಾಹ್ನ ಶಾಲೆ ಮುಗಿಸಿಕೊಂಡು ಹೋಗಿರುವ ವಿದ್ಯಾರ್ಥಿಗಳು ಆ ಬಳಿಕ ಕಂಡುಬಂದಿಲ್ಲ. ಅಪರಿಚಿತ ವ್ಯಕ್ತಿಯಿಂದ ಸ್ಕೂಟರ್ ಒಂದನ್ನು ಪಡೆದು ಅದನ್ನು ಚಲಾಯಿಸಿಕೊಂಡು...
ಭಟ್ಕಳ: ರಸ್ತೆ ದಾಟುತ್ತಿರುವಾಗ ಆಟೋರಿಕ್ಷಾ ಢಿಕ್ಕಿ; ಪಾದಚಾರಿ ಮೃತ್ಯು
ಭಟ್ಕಳ: ರಸ್ತೆ ದಾಟುತ್ತಿರುವಾಗ ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ರಂಗಿನಕಟ್ಟೆಯಲ್ಲಿ ನಡೆದಿದೆ.
ಮೃತರನ್ನು ಮುಹಮ್ಮದ್ ಅಶ್ರಫ್ ಇಬ್ನ್ ಅಬ್ದುಲ್ ರಶೀದ್ ಖಾನ್ (60) ಎಂದು ಗುರುತಿಸಲಾಗಿದೆ. ಮುಹಮ್ಮದ್ ಅಶ್ರಫ್...
ಸುಳ್ಯ: ಪಾಂಡಿಚೇರಿಯಲ್ಲಿ ಪಂಜದ ಯುವಕ ಸಮುದ್ರ ಪಾಲು..!
ಸುಳ್ಯ: ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ನಡೆದಿದೆ.
ನೀರುಪಾಲಾದ ಯುವಕ ಪಂಜದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಎಂಬವರ ಪುತ್ರ ಬಿಪಿನ್ ಎಂದು ಗುರುತಿಸಲಾಗಿದೆ.
ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶನಿವಾರ ಗೆಳೆಯರೊಂದಿಗೆ...
ಸುಳ್ಯ: ಆಟೋರಿಕ್ಷಾಕ್ಕೆ ಓಮ್ನಿ ಡಿಕ್ಕಿ; ಆಟೋ ಚಾಲಕ ಸಾವು
ಸುಳ್ಯ: ಓಮ್ನಿಯೊಂದು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನಡೆದಿದೆ.
ಮೃತರನ್ನು ಜಾಲ್ಸೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂದು...
ಬಾಲಕನ ಶ್ವಾಸಕೋಶದಲ್ಲಿ ಸೂಜಿ ಪತ್ತೆ
ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಅಯಸ್ಕಾಂತ ಬಳಸಿ 7 ವರ್ಷದ ಬಾಲಕನ ಶ್ವಾಸಕೋಶದಿಂದ ಸೂಜಿಯನ್ನು ಹೊರತೆಗೆದಿರುವ ಘಟನೆ ನಡೆದಿದೆ.
ಬಾಲಕನಿಗೆ ವಿಪರೀತ ಕೆಮ್ಮು ಆರಂಭವಾಗಿದ್ದು ಬಳಿಕ ರಕ್ತ ವಾಂತಿ ಮಾಡಿದ್ದಾನೆ ಇದರಿಂದ ಗಾಬರಿಗೊಂಡ ಪೋಷಕರು...
ಬಂಟ್ವಾಳ : ದಾರಿ ವಿಚಾರವಾಗಿ ಮಹಿಳೆಯರ ನಡುವೆ ಮಾತಿನ ಚಕಮಕಿ, ಜಾತಿ ನಿಂದನೆ ಆರೋಪ
ಬಂಟ್ವಾಳ : ದಾರಿಯ ವಿಚಾರವಾಗಿ ಮಾತನಾಡಲು ತೆರಳಿದ ಆರು ಮಂದಿ ಮಹಿಳೆಯರಿಗೆ ಮನೆಯಲ್ಲಿದ್ದ ಆರೋಪಿಗಳಾದ ತಾಯಿ-ಮಗಳು ಸೇರಿ ಅವಾಚ್ಯವಾಗಿ ಬೈದು ಜಾತಿನಿಂದನೆ ಮಾಡಿದ ಘಟನೆ ಬಂಟ್ವಾಳ ಸಮೀಪದ ಅಜ್ಜಿಬೆಟ್ಟು ಎಂಬಲ್ಲಿ ನಡೆದಿದೆ.
ಈ ಬಗ್ಗೆ...
ಕಾಸರಗೋಡು: ಜೀಪು – ಸ್ಕೂಟರ್ ಢಿಕ್ಕಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಬಲಿ
ಕಾಸರಗೋಡು: ಜೀಪು ಹಾಗೂ ಸ್ಕೂಟರ್ ನಡುವೆ ಸಂಭವಿಸಿರುವ ಅಪಘಾತದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾಸರಗೋಡಿನ ಪೈವಳಿಕೆಯಲ್ಲಿ ನಡೆದಿದೆ.
ಪೈವಳಿಕೆ ಲಾಲ್ ಬಾಗ್ ನಿವಾಸಿ ಇಫ್ರಾಝ್ ಮೃತಪಟ್ಟ ಬಾಲಕ. ಈತ ಉಪ್ಪಳ ತಹಾನಿ...
















