Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಜಿರೆ: ವಿವಾಹಿತ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ಪತ್ನಿಯ ಕತ್ತು ಹಿಸುಕಿ ಬಾವಿಗೆ...

ಉಜಿರೆ: ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಆದರೆ, ಗಂಡ ಸುಧಾಕರನಿಗೆ ಬೇರೊಂದು ಯುವತಿ ಜೊತೆ ಅಕ್ರಮ ಸಂಬಂಧ ಇರುವ ವಿಚಾರ ತಿಳಿದು ದಂಪತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ನಡೆದ ಜಗಳದ...

ಖ್ಯಾತ ನಟಿ ಅನುಮಾನಾಸ್ಪದವಾಗಿ ಸಾವು..!

ಖ್ಯಾತ ನಟಿಯೊಬ್ಬರು ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಹಿಂದೆ ಅನುಮಾನದ ಹುತ್ತ ಬೆಳೆಯಲಾರಂಭಿಸಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ನಟಿ ಹುಮೈರಾ ಹಿಮು(37) ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಆ್ಯಕ್ಟರ್ಸ್ ಇಕ್ವಿಟಿ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಬಂಟ್ವಾಳ: ಶಂಭೂರು ಎ.ಎಂ‌ಆರ್.ಡ್ಯಾಂನ ಬಳಿಯ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ನೇತ್ರಾವತಿ ನದಿಯಲ್ಲಿ ಶವವೊಂದು ತೇಲಾಡುವುದು ಕಂಡು ಬಂದಿದ್ದು, ಎ.ಎಂ‌.ಆರ್.ಡ್ಯಾಂ ನ ಕಾರ್ಮಿಕರು ಗ್ರಾಮಾಂತರ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಲೀಸರು ನೀಡಿದ...

ಪರೀಕ್ಷಾ ಕೊಠಡಿಯಲ್ಲಿ ಹೃದಯಾಘಾತ; ವಿದ್ಯಾರ್ಥಿನಿ ಸಾವು…!

ಪರೀಕ್ಷಾ ಕೇಂದ್ರದಲ್ಲಿ 15 ವರ್ಷದ ವಿದ್ಯಾರ್ಥಿನಿ ಹೃದಯ ಸ್ತಂಭನದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಗುಜರಾತ್ ಅಮ್ರೇಲಿಯ ಶಾಂತಬಾ ಗಜೇರಾ ಶಾಲೆಯಲ್ಲಿ ನಡೆದಿದೆ. ಮೃತ ಪಟ್ಟ ವಿದ್ಯಾರ್ಥಿನಿ ಸಾಕ್ಷಿ ರಾಜೋಸಾರ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಪರೀಕ್ಷೆ...

ಉಜಿರೆ: ಇಲಿ ಜ್ವರದಿಂದ ಬಳಲುತ್ತಿದ್ದ ಮಹಿಳೆ ಮೃತ್ಯು

ಉಜಿರೆ: ಬೆಳಾಲು ಗ್ರಾಮದ ತುರ್ಕೆರೊಟ್ಟು ಮನೆಯ ಆಶಾ (27) ಇವರು ಇಲಿ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಮಂಗಳೂರಿನ ದೇರಳಕಟ್ಟೆ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಪ್ರಸಾದ್ ಗೌಡ, ಇಬ್ಬರು ಗಂಡು ಮಕ್ಕಳಾದ...

ಮದ್ಯ ಸೇವಿಸಲು ಹಣಕ್ಕಾಗಿ ದ್ವಿಚಕ್ರ ವಾಹನಗಳ ಕಳ್ಳತನ; ಆರೋಪಿ ಅರೆಸ್ಟ್..!

ದಿನನಿತ್ಯ ಮದ್ಯ ಸೇವಿಸಲು ಹಣಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ನಗರದ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಅದರ ಬ್ಯಾಟರಿ,...

ಸವಣೂರು: ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಸವಣೂರು: ಕುಮಾರಧಾರ ನದಿಯಲ್ಲಿ ಅಪರಿಚಿತರೊಬ್ಬರ ಮೃತದೇಹ ಪತ್ತೆಯಾದ ಘಟನೆ ಸವಣೂರು ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ ಬೆಳ್ಳಾರೆ ಠಾಣಾ ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ನೇಪಾಳದಲ್ಲಿ ಭೀಕರ ಭೂಕಂಪ, 132 ಕ್ಕೂ ಅಧಿಕ ಮಂದಿ ಸಾವು….!

ಭಾರಿ ಪ್ರಮಾಣದ ಭೂಕಂಪನ ಉಂಟಾಗಿದ್ದು, ನೂರಾರು ಮಂದಿ ಗಾಯಗೊಂಡಿದ್ದು, ಸಾವಿರಾರು ಮನೆ ಮಠ ಕಳೆದುಕೊಂಡ ಘಟನೆ ನೇಪಾಳದಲ್ಲಿ ನಡೆದಿದೆ. ವರದಿಗಳ ಪ್ರಕಾರ 132 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ...

ಕಾಲೇಜು ಆವರಣದಲ್ಲೇ PUC ವಿದ್ಯಾರ್ಥಿಯ ಬರ್ಬರ ಹತ್ಯೆ..!

ಕಾಲೇಜು ಆವರಣದಲ್ಲೇ ಮಚ್ಚು-ಲಾಂಗ್​ಗಳಿಂದ ಕೊಚ್ಚಿ PUC ವಿದ್ಯಾರ್ಥಿಯ ಬರ್ಬರ ಹತ್ಯೆಯಾಗಿರುವ ಭೀಕರ ಘಟನೆ ಕೋಲಾರ ಜಿಲ್ಲೆಯ ಪೇಟೆಚಾಮನಹಳ್ಳಿ ಬಡಾವಣೆಯಲ್ಲಿ ನಡೆದಿದೆ. ಕಾರ್ತಿಕ್ ಸಿಂಗ್ (17) ಕೊಲೆಯಾದ ವಿದ್ಯಾರ್ಥಿ. ಹತ್ಯೆಯಾಗಿರುವ ವಿದ್ಯಾರ್ಥಿ ಪ್ರಥಮ‌ ಪಿಯುಸಿ ಓದುತ್ತಿದ್ದ....

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಬಸ್; ಮಹಿಳೆ ಸಾವು, ಐವರು ಗಂಭೀರ

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೇಬೈಲು ಕ್ರಾಸ್ ಬಳಿ ಶನಿವಾರ...
error: Content is protected !!