Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ಕಳಚಿದ ಹಗ್ಗ- ಗಾಯ

ಉಡುಪಿ: ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದ ಘಟನೆ ನಡೆದಿದೆ. ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ...

ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಶಿಕ್ಷಕರು ಸೇರಿದಂತೆ ಮೂವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ ಮುಖ್ಯ ಶಿಕ್ಷಕ...

ವಾಟ್ಸ್​​ಆ್ಯಪ್‌ಗೆ ಬಂದ ನಗ್ನ ಕರೆಯಿಂದ 12 ಲಕ್ಷ ಕಳೆದುಕೊಂಡ ವೃದ್ಧ..!

ಮಹಿಳೆ ಒಬ್ಬರಿಗೆ ಅಶ್ಲೀಲ ವಿಡಿಯೋ ಕಾಲ್ ಮಾಡಿದ್ದ ಸ್ಕ್ರೀನ್​ಶಾಟ್ ಹಾಗೂ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಅಪ್​ಲೋಡ್ ಮಾಡುವುದಾಗಿ ಬೆದರಿಸಿ ವೃದ್ಧನಿಂದ ಬರೋಬ್ಬರಿ 12.8 ಲಕ್ಷ ರೂಪಾಯಿ ಹಣವನ್ನು ದೋಚಿದ ಆರೋಪದ ಮೇಲೆ ಇಬ್ಬರು...

ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದ ಬೈಕ್; ಪೊಲೀಸ್ ಪೇದೆ ಸಾವು

ಬ್ಯಾರಿಕೇಡ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ಕೋಲಾರದ ಮಾರಿಕುಪ್ಪಂ ಬಳಿ ನಡೆದಿದೆ. ಚಿರಂಜೀವಿ (37) ಮೃತ ಪೊಲೀಸ್​ ಪೇದೆ. ಮೂರು ದಿನಗಳ ಹಿಂದೆ ರಸ್ತೆ ಬದಿ ನಿಲ್ಲಿಸಿದ್ದ ಬ್ಯಾರಿಕೇಡ್​ಗೆ...

ದಾಂಪತ್ಯ ಕಲಹ; ಪೊಲೀಸರ ಸಂಧಾನಕ್ಕೆ ಒಪ್ಪದೆ ಆತ್ಮಹತ್ಯೆ ಮಾಡಿಕೊಂಡ ಪತಿ..!

ದಾಂಪತ್ಯದಲ್ಲಿ ಕಲಹ ಮೂಡಿದ್ದು, ಪೊಲೀಸರ ಸಂಧಾನಕ್ಕೆ ಒಪ್ಪದೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ. ನಿಖಲ್ (28) ಆತ್ಮಹತ್ಯೆ ಮಾಡಿಕೊಂಡ ಪತಿ. 11 ತಿಂಗಳ ಹಿಂದೆ ನಿಖಿಲ್ ಮತ್ತು ಪ್ರೀತಿ...

ಉಜಿರೆ: ವಿವಾಹಿತ ಮಹಿಳೆಯ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ..!

ಉಜಿರೆ: ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿದ್ದು ಕೊಲೆ ಮಾಡಿ ಬಾವಿಗೆ ಹಾಕಿರುವ ಆರೋಪ ಕೇಳಿಬರುತ್ತಿದೆ. ಬೆಳಾಲು ಮತ್ತು ಉಜಿರೆ ಗ್ರಾಮದ ಗಡಿ ಪ್ರದೇಶ ಮಾಚಾರು ಸಮೀಪ ಕೆಂಪನೊಟ್ಟುವಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ...

ಮೈ ಮೇಲೆ ಬಿದ್ದ ಬಿಸಿ ಸಾಂಬಾರು; ಬಾಲಕ ಮೃತ್ಯು

ಮೈ ಮೇಲೆ ಬಿಸಿ ಸಾಂಬಾರು ಬಿದ್ದು ತೀವ್ರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದಾವಣಗೆರೆಯ ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಮರ್ಥ್‌(10) ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಬಾಲಕ ಎಂದು ತಿಳಿದು...

ಮಂಗಳೂರು: ಪ್ರೇಯಸಿ ಔಟಿಂಗ್ ಬರಲಿಲ್ಲ ಎಂದು ಪಿಜಿಗೆ ಕಲ್ಲು ಎಸೆದ ಯುವಕ; ಸಾರ್ವಜನಿಕರಿಂದ ಧರ್ಮದೇಟು

ಮಂಗಳೂರು: ತನ್ನ ಪ್ರೇಯಸಿ ಔಟಿಂಗ್ ಬರಲಿಲ್ಲ ಎಂದು ಅಕೆ ಕೆಲಸ ಮಾಡುತ್ತಿದ್ದ ಕಟ್ಟಡಕ್ಕೆ ಯುವಕನೊಬ್ಬ ಕಲ್ಲು ಎಸೆದ ಘಟನೆ ಮಂಗಳೂರಿನ ಸೆಂಟ್ ಆಗ್ನೆಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಸುಳ್ಯ ನಿವಾಸಿ ವಿವೇಕ್ (18)...

ನ.3ರಿಂದ ನ.5ರವರೆಗೆ ಕದ್ರಿ ಪಾರ್ಕ್ ನಲ್ಲಿ “ಕದ್ರಿ ಪಾರ್ಕ್ ಡ್ ಪರ್ಬದ ಮೇಳ” ಕಾರ್ಯಕ್ರಮ

ಮಂಗಳೂರಿನ ಮಂಗಳಾದೇವಿಯ ಶಾಂತ ದುರ್ಗಾ ಸ್ವಸಹಾಯ ಸಂಘದ ವತಿಯಿಂದ ಬೃಹತ್ ಸಸ್ಯ ಮೇಳ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಗಳನ್ನೂಳಗೊಂಡ “ಕದ್ರಿ ಪಾರ್ಕ್ ಡ್ ಪರ್ಬದ ಮೇಳ” ಸಂಭ್ರಮವು ನ.3ರಿಂದ ನ. 5ರವರೆಗೆ...

ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಭೀಕರ ಅಪಘಾತ; ಇಬ್ಬರು ಮೃತ್ಯು

ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಅಪಘಾತ ಸಂಭವಿಸಿ ಓಮಿನಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನ ಮರಳೂರು ಕೆರೆ ಏರಿ ಬಳಿ ನಡೆದಿದೆ. ಖಾಸಗಿ ಬಸ್​ನಲ್ಲಿದ್ದ 10ಕ್ಕೂ ಹೆಚ್ಚು...
error: Content is protected !!