Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮನೆಗೆ ನುಗ್ಗಿದ ನಾಗರಹಾವನ್ನು ಹೊಗೆ ಹಾಕಿ ಓಡಿಸಲು ಯತ್ನ- ಕೆಲ ಹೊತ್ತಲ್ಲಿ ಮನೆಯೇ ಸುಟ್ಟು...

ಮನೆಯೊಳಗೆ ಸೇರಿಕೊಂಡಿದ್ದ ನಾಗರಹಾವನ್ನು ಓಡಿಸುವ ಸಲುವಾಗಿ ಮನೆ ಮಂದಿ ಹೊಗೆ ಹಾಕಿದ್ದು, ಆದರೆ ಈ ಹೊಗೆಯಿಂದ ಇಡೀ ಮನೆಯೇ ಭಸ್ಮವಾದ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ. ಉತ್ತರಪ್ರದೇಶದ ಬಂದ ಎಂಬಲ್ಲಿ ಕೂಲಿ ಕೆಲಸ ಮಾಡುತ್ತಿರುವ ರಾಜ್‍ಕುಮಾರ್,...

ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರಿಂದ ಅಡಿಕೆ ಕಳ್ಳತನದ 4 ಆರೋಪಿಗಳ ಬಂಧನ. ಸುಮಾರು...

ಪುತ್ತೂರು: ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿರುವ ನವೀನ್ ಕುಮಾರ್ ರೈ ಎಂಬವರಿಗೆ ಸೇರಿದ ಹಳೇ ಮನೆಯ ಕೊಟ್ಟಿಗೆಯ ಅಟ್ಟದಲ್ಲಿ ಎನ್ ಕೆ ಆರ್ ಎಂದು ಮಾರ್ಕ್ ಮಾಡಿ ಇಟ್ಟಿದ್ದ ಸುಮಾರು 23 ಗೋಣಿ...

ವಿವಿಧ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ – 68 ಮಂದಿ ಮತ್ತು 10 ಸಂಘ ಸಂಸ್ಥೆಗಳಿಗೆ...

ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ....

ಮಂಗಳೂರು: ಯುವತಿ ನಾಪತ್ತೆ; ಪತ್ತೆಗಾಗಿ ಮನವಿ

ಮಂಗಳೂರು: ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ ನಡುಪದವು ಗ್ರಾಮದ ಯುವತಿಯೋರ್ವಳು ಕಾಣೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಫ್ರಿನಾ (20)ರವರು ಕಾಣೆಯಾದ ಯುವತಿ. ಬಿಡಾರ ಮನೆಯಲ್ಲಿ ವಾಸವಾಗಿರುವ ಈಕೆ ಅ.30ರಂದು ಸಂಜೆ...

ಮೆಡಿಕಲ್ ಸೀಟ್ ಕೊಡಿಸುವುದಾಗಿ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪಿ ಅರೆಸ್ಟ್..!

ಮೆಡಿಕಲ್ ಸೀಟ್ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಸಂಜಯ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅಭ್ಯರ್ಥಿಗಳಿಂದ ಪಡೆದಿದ್ದ 47.80 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ...

26ನೇ ವಯಸ್ಸಿಗೆ ಈಕೆ 22 ಮಕ್ಕಳ ತಾಯಿ; 100 ಮಕ್ಕಳನ್ನು ಹೊಂದುವ ಆಸೆಯಂತೆ ಈ...

ರಷ್ಯಾದ ಮಹಿಳೆಯೊಬ್ಬಳು 26 ವರ್ಷಕ್ಕೆ 22 ಮಕ್ಕಳ ತಾಯಿಯಾಗಿದ್ದು, 100 ಮಕ್ಕಳನ್ನು ಹೊಂದಲು ಬಯಸುತ್ತೇನೆ ಎನ್ನುವುದರ ಮೂಲಕ ಆಶ್ಚರ್ಯ ಮೂಡಿಸಿದ್ದಾರೆ. ರಷ್ಯಾದ ಮಹಿಳೆ ಕ್ರಿಸ್ಟಿನಾ ಓಜ್ಟರ್ಕ್ ಜಾರ್ಜಿಯಾದಲ್ಲಿ ವಾಸಿಸುತ್ತಿದ್ದಾರೆ. ರಷ್ಯಾದ ಜಾರ್ಜಿಯಾದಲ್ಲಿ ವಾಸಿಸುವ ಕ್ರಿಸ್ಟಿನಾ...

ಅಪರೂಪದ ಬಿಳಿ ಬಣ್ಣದ ನಾಗರ ಹಾವು ಪತ್ತೆ..!!

ಅಪರೂಪಕ್ಕೆ ಕಾಣಸಿಗುವ ಶ್ವೇತ ಬಣ್ಣದ ನಾಗರ ಹಾವೊಂದು ಕೋಲಾರದಲ್ಲಿ ಪತ್ತೆಯಾಗಿದೆ. ಕೋಲಾರದ ಮುನೇಶ್ವರ ನಗರದ ರವೀಂದ್ರ ಮನೆಯಲ್ಲಿ 6 ಅಡಿ ಉದ್ಧದ ಬಿಳಿ ಬಣ್ಣದ ನಾಗರಹಾವು ಕಾಣಿಸಿಕೊಂಡಿತ್ತು. ಅಪರೂಪದ‌ ಬಿಳಿನಾಗರ ಹಾವನ್ನು ನೋಡಲು ಮನೆಗೆ...

ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಆರೋಪಿ ಎಸ್ಕೇಪ್..!!

ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ನದಿ ಹಾರಿದ ಪ್ರಕರಣವೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಘಟನೆ ಮಧ್ಯಪ್ರದೇಶದ ಶಿಯೋಪುರ್ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದಿದೆ. ಆರೋಪಿಯನ್ನು ಖಾನ್...

ಸುಳ್ಯ: ವ್ಯಕ್ತಿ ನಾಪತ್ತೆ..!

ಸುಳ್ಯ: ಉಬರಡ್ಕ ಗ್ರಾಮದ ಸೂಂತೋಡು ಮನೆ ಅವಿನಾಶ್ ಭಂಡಾರಿ (39 ವರ್ಷ) ಎಂಬವರು ಅಕ್ಟೋಬರ್ 29ರಿಂದ ಕಾಣೆಯಾಗಿದ್ದು ಅವರನ್ನು ಹುಡುಕಿ ಕೊಡುವಂತೆ ಅವರ ಪತ್ನಿ ಸುಳ್ಯ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸೆಂಟ್ರಿಂಗ್ ಕೆಲಸ...

ಕಾರ್ಕಳ: ಹಿರಿಯ ಪತ್ರಕರ್ತ, ಸಾಹಿತಿ ಶೇಖರ್‌ ಅಜೆಕಾರು ಹೃದಯಾಘಾತದಿಂದ ನಿಧನ

ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್‌ ಅಜೆಕಾರು (54) ಅವರು ಅ. 31ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಿಗ್ಗೆ ಕಾರ್ಕಳ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್‌ ಅವರನ್ನು...
error: Content is protected !!