Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ: ವರದಕ್ಷಿಣೆ ಕಿರುಕುಳ – ನವ ವಿವಾಹಿತೆ ಆತ್ಮಹತ್ಯೆ

ಬಂಟ್ವಾಳ:ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್...

ಉಳ್ಳಾಲ: ಹಣ್ಣುಹಂಪಲು ಹೊತ್ತ ಟೆಂಪೋ ಬ್ರೇಕ್ ವೈಫಲ್ಯದಿಂದಾಗಿ ಪಲ್ಟಿ

ಉಳ್ಳಾಲ: ಹಣ್ಣುಹಂಪಲು ಹೊತ್ತ ಟೆಂಪೋ ವಾಹನ ಬ್ರೇಕ್ ವೈಫಲ್ಯದಿಂದಾಗಿ ಪಲ್ಟಿಯಾದ ಘಟನೆ ಮುಟಿಪು ಮಿತ್ತಕೋಡಿ ಎಂಬಲ್ಲಿ ಸಂಭವಿಸಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಮೆಲ್ಕಾರ್ ಕಡೆಗೆ ಹಣ್ಣುಹಂಪಲು ಹೊತ್ತು ತೆರಳುತ್ತಿದ್ದ ಟೆಂಪೋ ಮಿತ್ತಕೋಡಿ ತಿರುವು ಬಳಿ...

ಮಲಯಾಳಂ ನಟಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಜನಪ್ರಿಯ ಮಲಯಾಳಂ ನಟಿ ರೆಂಜುಷಾ ಮೆನನ್ (35) ಅವರು ತಿರುವನಂತಪುರಂನ ತಮ್ಮಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಅವರು ತಮ್ಮ ಫ್ಲ್ಯಾಟ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ತಮ್ಮಪತಿ,...

ವಿಟ್ಲ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ಕಾಲೇಜು ಅಭಿವೃದ್ಧಿ ಸಮಿತಿಯ...

ವಿಟ್ಲ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ಕಾಲೇಜು ಅಭಿವೃದ್ಧಿ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ವಿ ಕೆ ಎಂ ಅಶ್ರಫ್ ರವರು ನೇಮಕವಾಗಿದ್ದಾರೆ. ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿ ಹಾಗೂ...

ಬಂಟ್ವಾಳ : ಜ್ವರಕ್ಕೆ ಬಾಲಕಿ ಬಲಿ

ಬಂಟ್ವಾಳ: ಜ್ವರ ಬಾಧಿಸಿ ಕೋಮಾದಲ್ಲಿದ ಏಳು ವರ್ಷದ ಪುಟ್ಟ ಬಾಲಕಿಯೊಬ್ಬಳು ಕುಕ್ಕಾಜೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಎಸ್ಸೆಸ್ಸೆಫ್ ಮಾಜಿ ಅಧ್ಯಕ್ಷರೂ, ಹೆಜಮಾಡಿ ಕೋಡಿ ಮಾಜಿ ಮುಅಲ್ಲಿಮರೂ ಆಗಿರುವ ಶರೀಪ್ ಝೈನಿ ಬೊಳ್ಳಾಯಿರವರ...

ವಿಟ್ಲ: (ಅ.31) ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ) ಶಾಂತಿನಗರ, ವಿಟ್ಲ ಇದರ...

ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ) ಶಾಂತಿನಗರ, ವಿಟ್ಲ ಇದರ ಆಶ್ರಯದಲ್ಲಿ ಲಯನ್ಸ್‌ ಕ್ಲಬ್‌ ವಿಟ್ಲ ಮತ್ತು ಆನಂದಾಶ್ರಮ ಸೇವಾ ಟ್ರಸ್ಟ್‌ (ರಿ)ಪುತ್ತೂರು ಹಾಗೂ ಸಮುದಾಯ ಆರೋಗ್ಯ ಕೇಂದ್ರ, ವಿಟ್ಲ ಇವುಗಳ...

ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ನ ಮೇಲೆ ಫೈರಿಂಗ್

ಬಂಧಿಸಲು ಹೋದ ಪೊಲೀಸರ ಮೇಲೆ ಚಾಕುವಿಂದ ಹಲ್ಲೆಗೈಯ್ಯಲು ಮುಂದಾದ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ರೌಡಿಶೀಟರ್ ಪೂರ್ಣೇಶ್ ಎಂಬುವರ ಮೇಲೆ ಎನ್ಆರ್‌ಪುರ...

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್‌ ಡಿಕ್ಕಿ; ದಾರುಣ ಸಾವು

ತಾಯಿ ಜೊತೆ ದೇವಸ್ಥಾನಕ್ಕೆ ತೆರಳಿ ವಾಪಸ್ ಮನೆಗೆ ನಡೆದುಕೊಂಡು ಬರುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ...

ಅಮೆಜಾನ್ ಪ್ರದೇಶದಲ್ಲಿ ವಿಮಾನ ಪತನ; ಮಗು ಸೇರಿ 12 ಜನ ಸಾವು

ಸಿಲಿಯಾ: ಬ್ರೆಜಿಲ್‌ನ ಅಮೆಜಾನ್ ಪ್ರದೇಶದಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿ ಒಂದು ಮಗು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಮೃತರಲ್ಲಿ ಇಬ್ಬರು ಪೈಲಟ್‌ಗಳು ಸೇರಿದ್ದಾರೆ ಎನ್ನಲಾಗಿದೆ. ವಾಯುವ್ಯ ರಾಜ್ಯವಾದ ಎಕರೆ ಸರ್ಕಾರದ...

ಉಳ್ಳಾಲ: ನೇತ್ರಾವತಿ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ; ಮುಳುಗುತ್ತಿರುವ ವಿಡಿಯೋ ಮೊಬೈಲ್‌ನಲ್ಲಿ ಸೆರೆ

ಉಳ್ಳಾಲ: ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಉದ್ಯಮಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿಕ್ಕಮಗಳೂರಿನ ಮುಗುಳಬಳ್ಳಿಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡರ ಪುತ್ರ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಮಧ್ಯಾಹ್ನ...
error: Content is protected !!