Tag: vtvvitla
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವರ ವಿರುದ್ಧ ಎಫ್ಐಆರ್ ದಾಖಲು
ಬೆಳ್ತಂಗಡಿ: ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಧರ್ಮಸ್ಥಳ ಗ್ರಾಮದ ಸಂದೀಪ್ ರೈ ಎಂಬವರು ತಿಮರೋಡಿ ಮತ್ತಿತರರ ವಿರುದ್ಧ ಕೇಸು...
ಸುಬ್ರಹ್ಮಣ್ಯ: ಕಳವಾದ ಆರು ಮೊಬೈಲ್ಗಳನ್ನು ಒಂದೇ ವಾರದಲ್ಲಿ ಪತ್ತೆ: ಪೊಲೀಸರ ಕಾರ್ಯಕ್ಕೆ ಭಾರೀ ಶ್ಲಾಘನೆ
ಸುಬ್ರಹ್ಮಣ್ಯ: ಇತ್ತೀಚಿನ ದಿನಗಳಲ್ಲಿ ಕಳ್ಳತನ ಜಾಸ್ತಿಯಾಗುತ್ತಿದ್ದು, ಅದರಲ್ಲೂ ಕೆಲ ಪುಣ್ಯ ಕ್ಷೇತ್ರಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತವೆ. ಇದೀಗ ಕಳವಾದ ಆರು ಮೊಬೈಲ್ಗಳನ್ನು ಬರೋಬ್ಬರಿ ಒಂದೇ ವಾರದಲ್ಲಿ ಪತ್ತೆ ಹಚ್ಚಿ ಸುಬ್ರಹ್ಮಣ್ಯ...
ಮಾಲ್ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ವಿಡಿಯೋ ವೈರಲ್
ನಗರದ ಪ್ರತಿಷ್ಠಿತ ಮಾಲ್ವೊಂದರಲ್ಲಿ ವ್ಯಕ್ತಿಯೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಸಂಜೆ 6.30ರ ಸುಮಾರಿಗೆ ಮಾಲ್ನಲ್ಲಿದ್ದ ಮಹಿಳೆಯರು, ಯುವತಿಯರನ್ನು ಆಕ್ಷೇಪಾರ್ಹವಾಗಿ ಸ್ಪರ್ಶಿಸಿ ವಿಕೃತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಯುವಕನೊಬ್ಬ ಗಮನಿಸಿ...
ಕೇರಳ ಸರಣಿ ಬಾಂಬ್ ಸ್ಪೋಟ ಪ್ರಕರಣ; ದ.ಕ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್
ಮಂಗಳೂರು: ಕೇರಳದ ಎರ್ನಾಕುಲಂ ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ಪ್ರದೇಶದಲ್ಲಿ ಹಾಗೂ ಮಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಿ, ತಪಾಸಣೆ ತೀವ್ರಗೊಳಿಸಿದ್ದಾರೆ.
ಕೇರಳದಿಂದ ಕರ್ನಾಟಕ...
ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ನಡುವೆ ಜಗಳ; ಚಾಕು ಇರಿದು ಮಗನ ಬರ್ಬರ ಹತ್ಯೆ…!!
ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾದ ಘಟನೆ ಉಜಿರೆ ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರಿ ಎಂಬವರು ಅ.29ರಂದು ಎಂದಿನಂತೆ...
ಬಂಟ್ವಾಳ: ಮನೆಯ ಬೀಗ ತೆಗೆದು ನಗ-ನಗದು ಕಳವು..!
ಬಂಟ್ವಾಳ: ಮನೆಗೆ ಬೀಗಹಾಕಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ ಮಾಡಿದ ಘಟನೆ ಬಿ.ಮೂಡ ಗ್ರಾಮದ ಬಿಸಿ ರೋಡಿನಲ್ಲಿ...
ಕೋಟ: ಫೋನ್ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಮೃತ್ಯು..!!
ಕೋಟ: ಮೊಬೈಲ್ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರಾತ್ರಿ ಸಂಭವಿಸಿದೆ. ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ಡಿಯವರ ಪುತ್ರ ಪ್ರಮೋದ್...
ಮಂಗಳೂರು: ಅಸಹಜ ರೀತಿಯಲ್ಲಿ ಮಹಿಳೆಯ ಶವ ಪತ್ತೆ; ಕೊಲೆ ಶಂಕೆ- ಪುತ್ರನ ಬಂಧನ
ಕಿನ್ನಿಗೋಳಿ: ಮಹಿಳೆಯೋರ್ವರು ಮನೆಯ ಕೋಣೆಯೊಳಗೆ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಕಟೀಲು ಸಮೀಪದ ಕೊಂಡೆಲಾದಲ್ಲಿ ನಡೆದಿದ್ದು, ಕೊಲೆ ಆರೋಪದ ಮೇಲೆ ಮಗನನ್ನು ಬಚ್ಚೆ ಪೊಲೀಸರು ಬಂಧಿಸಿದ್ದಾರೆ. ರತ್ನಾ ಶೆಟ್ಟಿ (60)ಸಾವನ್ನಪ್ಪಿದ ಮಹಿಳೆ ಎಂದು...
ಬಂಟ್ವಾಳ: ಸಿಡಿಲು ಗುಡುಗಿನ ಮಳೆ – ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ
ಬಂಟ್ವಾಳ: ಭಾನುವಾರ ಸಂಜೆ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಕಡೆ ಸಿಡಿಲು ಗುಡುಗಿನ ಮಳೆಯಾಗಿದ್ದು ಬಂಟ್ವಾಳದಲ್ಲಿ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಬಂಟ್ವಾಳ ಬುಡೋಳಿ ಫಾತಿಮಾ ಸ್ಟೋರ್...
ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ; 6 ಮಂದಿ ಸಾವು
ಎಕ್ಸ್ಪ್ರೆಸ್ ರೈಲೊಂದು ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದು 6 ಮಂದಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಒಡಿಶಾದಲ್ಲಿ 280 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಭೀಕರ ಮೂರು ರೈಲುಗಳ ಅಪಘಾತವಾಗಿ ತಿಂಗಳುಗಳು...
















