Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕೊಬ್ಬರಿ ಎಣ್ಣೆಯಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಕೊಬ್ಬರಿ ಎಣ್ಣೆಯ ಉಪಯೋಗದಿಂದ ಹತ್ತು ಹಲವು ಲಾಭಗಳಿವೆ. ವಿವಿಧ ಕಾರಣಗಳಿಗಾಗಿ ಭಾರತದಲ್ಲಿ ತಲೆ ಮಾರುಗಳಿಂದ ಬಳಸಲಾಗುತ್ತಿದೆ.ದಕ್ಷಿಣ ಭಾರತೀಯರಿಗೆ ಚಿರಪರಿಚಿತವಾದ ಕೊಬ್ಬರಿ ಎಣ್ಣೆಯನ್ನು ನೂರಾರು ವರ್ಷಗಳಿಂದ ಅಡುಗೆ, ಸೌಂದರ್ಯ ಹಾಗೂ ಔಷಧೀಯ ರೂಪದಲ್ಲಿ ಬಳಸಲಾಗುತ್ತಾ...

ವಿಶ್ವಕಪ್ ಕ್ರಿಕೆಟ್| IND v ENG ಇಂಗ್ಲೆಂಡ್ 129 ರನ್‌ಗೆ ಆಲೌಟ್, ಭಾರತದ ವಿಶ್ವಕಪ್...

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಎಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 100 ರನ್ ಗಳ ಗೆಲುವು ಸಾಧಿಸಿದೆ. ನಾಯಕ ರೋಹಿತ್ ಶರ್ಮಾ...

ಶೇಖರಣೆಯಾಗಿದ್ದ ನೀರಿನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು

ನಿರ್ಮಾಣ ಹಂತದ ಕಟ್ಟಡದ ಬೆಸ್ಮೆಂಟ್‌ನಲ್ಲಿ ಶೇಖರಣೆಯಾಗಿದ್ದ ನೀರಿನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಅರ್ಷಲನ್ ಖಾನ್ (9) ಹಾಗೂ ಅಮೀನ್ ಖಾನ್ (7) ಮೃತ ದುರ್ದೈವಿಗಳು. ನಿರ್ಮಾಣ...

ಪುತ್ತೂರು: ಪ್ರಯಾಣಿಕರ ಓವರ್ ಲೋಡ್ – ಬಸ್ ಓಡಿಸಲು ನಿರಾಕರಿಸಿದ ಕೆಎಸ್ ಆರ್ ಟಿಸಿ...

ಪುತ್ತೂರು: ಪ್ರಯಾಣಿಕರ ಓವರ್ ಲೋಡ್‌ಗೆ ಭಯಗೊಂಡು ಕೆಎಸ್ಆರ್ ಟಿಸಿ ಬಸ್ ಓಡಿಸಲು ನಿರಾಕರಿಸಿದ ಚಾಲಕ ಘಟನೆ ಕಡಬದಿಂದ ಪುತ್ತೂರಿಗೆ ತೆರಳುವ ಬಸ್‌ ನಲ್ಲಿ ನಡೆದಿದೆ. ಬಸ್ ಅಲಂಕಾರ್ ತಲುಪಿದಾಗ 130 ಮಂದಿ ಬಸ್ ಹತ್ತಿದ್ದರು....

ವಿಶ್ವ ಬಂಟರ ಸಮ್ಮೇಳನದಲ್ಲಿ ವಿಶೇಷ ಪುರಸ್ಕಾರಕ್ಕೆ ಭಾಜನರಾಗಿರುವ ದಂಪತಿಗಳು

ಕಾಸರಗೋಡು ಜಿಲ್ಲೆ, ಮಂಜೇಶ್ವರ ತಾಲೂಕು ಕುಳೂರು ಗ್ರಾಮದ ಪೊಯ್ಯೇಲು ನಿವಾಸಿ ಶ್ರೀ *ಬಿರ್ಮು ಶೆಟ್ಟಿ ಮತ್ತುಶ್ರೀಮತಿ ಸೀತಾ ಬಿ ಶೆಟ್ಟಿ ದಂಪತಿಗಳಿಗೆ ಎಂಟು ಹೆಣ್ಣು ಮಕ್ಕಳು .ಕೇವಲ 10 ಸೆಂಟ್ಸ್ ಜಾಗದಲ್ಲಿ ಚಿಕ್ಕ ಮನೆಯೊಂದರಲ್ಲಿ ವಾಸವಾಗಿರುವ...

ಕೇರಳ ಎರ್ನಾಕುಲಂ ಸ್ಫೋಟ ಪ್ರಕರಣ; ಬಾಂಬ್ ಇಟ್ಟಿದ್ದು ನಾನೇ ಎಂದು ಪೊಲೀಸರಿಗೆ ಶರಣಾದ ವ್ಯಕ್ತಿ…!

ಕೇರಳದ ಕಳಮಶ್ಶೇರಿ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ವ್ಯಕ್ತಿ ಸ್ವತಃ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ತ್ರಿಶ್ಶೂರ್ ಜಿಲ್ಲೆಯ ಕೊಡಕ್ಕರ ಠಾಣೆಯ ಪೊಲೀಸರ ಮುಂದೆ ಕೊಚ್ಚಿ ನಿವಾಸಿ ಶರಣಾಗಿದ್ದಾನೆ. ಬ್ಲಾಸ್ಟ್...

ಬೈಕ್ ರಿಪೇರಿ ಮಾಡಿಸಿ ಹಣ ಕೊಡದೆ ಸತಾಯಿಸಿದಕ್ಕೆ ವ್ಯಕ್ತಿಯ ಕೊಲೆ; ನಾಲ್ವರು ಅರೆಸ್ಟ್..!

ಬೈಕ್ ರಿಪೇರಿ ಮಾಡಿಸಿಕೊಂಡು ಹಣ ಕೊಡದೆ ಸತಾಯಿಸಿದ್ದಲ್ಲದೇ ಧಮ್ಕಿ ಹಾಕಿದ್ದಕ್ಕೆ ಸಿಟ್ಟಿಗೆದ್ದ ನಾಲ್ವರು ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚನ್ನಬೈರನಹಳ್ಳಿ ಗ್ರಾಮದ ಸತ್ಯನಾರಾಯಣ (45) ಹತ್ಯೆಯಾದ ವ್ಯಕ್ತಿಯಾಗಿದ್ದಾನೆ. ಕಲ್ಲೋಡಿ ಎಂಬಲ್ಲಿ...

ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಬಿಎಸ್‌ಎಫ್ ಕ್ಯಾಂಪಸ್ ಉದ್ಯೋಗಿ ಹಾಗೂ ಯೂಟ್ಯೂಬರ್ ಮೃತ್ಯು

ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಿಎಸ್‌ಎಫ್ ಕ್ಯಾಂಪಸ್ ಉದ್ಯೋಗಿ ಹಾಗೂ ಯೂಟ್ಯೂಬರ್ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಎಸ್‌ಎಫ್ ಕ್ಯಾಂಪಸ್ ಮುಂಭಾಗದ ರಸ್ತೆಯಲ್ಲಿ...

ಹೆಂಡತಿಯ ಸೀಮಂತ ಕಾರ್ಯಕ್ರಮದ ಸಂತೋಷದಲ್ಲಿದ್ದ ಪತಿ ಬಸ್‌ನಡಿಗೆ ಬಿದ್ದು ಮೃತ್ಯು

ಹೆಂಡತಿಯ ಸೀಮಂತ ಕಾರ್ಯಕ್ರಮದ ಸಂತಸದಲ್ಲಿದ್ದ ಪತಿ ಬಿಎಂಟಿಸಿ ಬಸ್​ನಡಿಗೆ ಸಿಲುಕಿ ಪ್ರಾಣ ಬಿಟ್ಟ ಘಟನೆ ವಿಜಯನಗರದ ಗೋವಿಂದರಾಜ ನಗರದ ಬೈಟು ಕಾಫಿ ಅಂಗಡಿಯ ಬಳಿ ನಡೆದಿದೆ. ಕುಮಾರ್​ ಎಂಬಾತ ಸಾವನ್ನಪ್ಪಿದ್ದಾನೆ. ಮೃತ ಕುಮಾರ್ ಅನ್ನಪೂರ್ಣೇಶ್ವರಿ...

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ಮೂವರು ಮೃತ್ಯು

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ಭಾನುವಾರ...
error: Content is protected !!