Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಜಾನುವಾರುಗಳಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು; ಒಂದು ಮೃತ್ಯು, ಮತ್ತೊಂದು ಗಂಭೀರ

ಮಂಗಳೂರು: ಖಾಸಗಿ ಬಸ್ಸು ಜಾನುವಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಜಾನುವಾರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಂದು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಕೊಟ್ಟಾರ ಕೋಡಿಕಲ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಕುಂದಾಪುರದಿಂದ ಮೈಸೂರು-...

ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಪತ್ನಿಗೆ ಸಿಗರೇಟ್‌ನಿಂದ ಮೈ-ಕೈ ಸುಟ್ಟು ಕಿರುಕುಳ ನೀಡುತ್ತಿದ್ದ ಪತಿ

ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ಪತ್ನಿಗೆ ಸಿಗರೇಟ್‌ನಿಂದ ಮೈ-ಕೈ ಸುಟ್ಟು, ಕಚ್ಚಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರಿನಲ್ಲಿ ಚಾಲಕನಾಗಿರುವ ಗೋವಿಂದರಾಜು ಎಂಬಾತ ಮಹಿಳೆಯನ್ನು 3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ತುಮಕೂರಿನ ಪಂಡಿತನಹಳ್ಳಿ‌ಯಲ್ಲಿ...

ಪರಪ್ಪನ ಅಗ್ರಹಾರದಿಂದ ಸಂತೋಷ್‌ ವರ್ತೂರ್‌ ಬಿಡುಗಡೆ; ದೊಡ್ಮನೆಗೆ ರೀ ಎಂಟ್ರಿ

ಹುಲಿ ಪ್ರಕರಣದಲ್ಲಿ ಬಿಗ್‌ಬಾಸ್‌ ಮನೆಯಿಂದ ಬಂಧನಕ್ಕೋಳಗಾಗಿದ್ದ ಸಂತೋಷ್‌ ವರ್ತೂರು ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ ಹೊರಬಂದಿದ್ದಾರೆ. ಜೈಲಿನಿಂದ ಹೊರಬರುತ್ತಿದ್ದಂತೆ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ. ದೊಡ್ಮನೆ ಪ್ರವೇಶದ ಹಿನ್ನೆಲೆಯಲ್ಲೇ...

ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಕುಮಾರಿ ಸಾನ್ವಿ ಸುವರ್ಣ ಆಯ್ಕೆ

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕವು ನಿರ್ವಹಿಸುವ ಬಂಟ್ವಾಳ ತಾಲೂಕು 17ನೇಯ ಮಕ್ಕಳ ಸಾಹಿತ್ಯ ಸಮ್ಮೇಳನ ಕಡೇಶಿವಾಲಯ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ದಿನಾಂಕ 06.12.2023...

5.50 ಕೋಟಿ ಮೌಲ್ಯದ ಡ್ರಗ್ಸ್ ವಶ: 8 ಮಂದಿ ವಿದೇಶಿಯರು ಸೇರಿ 10 ಮಂದಿ...

ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬೃಹತ್ ಡ್ರಗ್ ಜಾಲ ಪತ್ತೆ ಹಚ್ಚಿದ್ದಾರೆ. 15 ದಿನಗಳಿಂದ ಪೆಡ್ಲರ್‌ಗಳ ಚಟುವಟಿಕೆ ಬಗ್ಗೆ ಸಿಸಿಬಿ ಕಾರ್ಯಾಚರಣೆ ನಡೆಸಿದ್ದು, 8 ವಿದೇಶಿ ಡ್ರಗ್ ಪೆಡ್ಲರ್‌ಗಳು ಸೇರಿ...

ಸ್ಥಗಿತಗೊಂಡಿದ್ದ ಕಾರ್ಖಾನೆಯಲ್ಲಿ ವೃದ್ಧ ಮಾಲಕಿಯ ಭೀಕರ ಕೊಲೆ

ಸ್ಥಗಿತಗೊಂಡಿದ್ದ ಕಾರ್ಖಾನೆಯಲ್ಲಿ ವೃದ್ಧ ಮಾಲಕಿಯ ಕತ್ತು ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಬ್ಬಾಳದ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲೇ ಇರುವ ಜಿಕೆಎನ್ ಚಿಕೋರಿ ಇಂಡಸ್ಟ್ರೀಸ್ ನಲ್ಲಿ ನಡೆದಿದೆ. ಮಂಡ್ಯದ ವಿದ್ಯಾನಗರ ನಿವಾಸಿ ನಳಿನಿ...

144 ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಬುಕ್ ಆಫ್ ರೆಕಾರ್ಡ್ ಮಾಡಿದ ಯುವಕ

ಇತ್ತೀಚೆಗೆ ಗ್ರಾಮೀಣ ಭಾಗದ ಯುವಕರು ತಾವು ಯಾರಿಗೂ ಕಮ್ಮಿಯಿಲ್ಲ ಎಂಬಂತೆ ತಮ್ಮ ಪ್ರತಿಭೆಗಳನ್ನು ಎತ್ತಿ ತೋರಿಸುತ್ತಿದ್ದಾರೆ. ಹಾವೇರಿ ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಯುವಕನೊಬ್ಬ ಮೈಕ್ರೋ ಆರ್ಟ್ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್...

ಬೆಳ್ತಂಗಡಿ: ರಸ್ತೆ ದಾಟುವಾಗ ಬೈಕ್ ಢಿಕ್ಕಿ – ವಿದ್ಯಾರ್ಥಿನಿ ಮೃತ್ಯು

ಬೆಳ್ತಂಗಡಿ: ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಉಜಿರೆಯ ಬದನಾಜೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ...

ಹಾಗಲಕಾಯಿಯ ಆರೋಗ್ಯ ಪ್ರಯೋಜನ

ಹಾಗಲಕಾಯಿಯು ಕಹಿ ರುಚಿಯನ್ನು ಹೊಂದಿರಬಹುದು ಆದರೆ ಫೈಬರ್‌ಗಳು ಮತ್ತು ಹಲವಾರು ಸೂಕ್ಷ್ಮ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ, ಅವುಗಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ, ಹಾಗಲಕಾಯಿಯು ವಿಟಮಿನ್ ಸಿ ಯ ಸಮೃದ್ಧ ಮೂಲವಾಗಿದೆ, ಇದು ಅನೇಕ...

ಕಾಡಾನೆ ದಾಳಿ- ರೈತ ಬಲಿ

ಜಮೀನಿನಲ್ಲಿ ಬೆಳೆ ಕಾವಲಿಗೆ ಹೋಗಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಮೈಸೂರಿನ ಎಚ್​ಡಿ ಕೋಟೆ ತಾಲೂಕಿನ ಮಾಸ್ತಿಗುಡಿಯ ಪುನರ್ವಸತಿ ತಾಣದ ಬಳಿ ನಡೆದಿದೆ. ಪರಿಣಾಮ ರೈತ ಜಮೀನಿನಲ್ಲೇ ಮೃತಪಟ್ಟಿದ್ದಾನೆ. ಈ...
error: Content is protected !!