Tag: vtvvitla
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರುವ ಪಡಂಗಡಿಯ ನೌಷಾದ್ ಸುಳಿವು ನೀಡಿದವರಿಗೆ ಬಹುಮಾನ- ಎನ್.ಐ.ಎ.ಘೋಷಣೆ
ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಯನ್ನು ತೀವ್ರಗೊಳಿಸಿದ್ದು, ಇಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ. ಸಾರ್ವಜನಿಕ...
ನೀವು ಹಾಡ್ತೀರಾ.. ಡ್ಯಾನ್ಸ್ ಮಾಡ್ತೀರಾ… ಹಾಗಾದ್ರೆ ಇಲ್ಲಿದೆ ನಿಮಗೊಂದು ಸುವರ್ಣವಕಾಶ..
'ಕದ್ರಿ ಪಾರ್ಕ್ ಡ್ ಪರ್ಬದ ಮೇಳ' ದಲ್ಲಿ ಸಾಂಸ್ಕೃತಿಕ ಸ್ಪರ್ಧೆ "ಸಂಭ್ರಮ-2k23"
ಶಾಂತದುರ್ಗಾ ಸ್ವ ಸಹಾಯ ಸಂಘ ಮಂಗಳೂರು ಆಶ್ರಯದಲ್ಲಿ ‘ಕದ್ರಿ ಪಾರ್ಕ್ ಡ್ ಪರ್ಬದ ಮೇಳ' (ಬೃಹತ್ ಸಸ್ಯ ಮೇಳ, ವಸ್ತು ಪ್ರದರ್ಶನ...
ನೆದರ್ಲೆಂಡ್ ಮಹಿಳೆಯ ಮನಸ್ಸು ಗೆದ್ದ ಜಯಾ; ವಿದೇಶಕ್ಕೆ ಹಾರಲು ಬೀದಿನಾಯಿಗೆ ಪಾಸ್ಪೋರ್ಟ್, ವೀಸಾ ರೆಡಿ.!!
ವಾರಣಾಸಿಯ ಜಯಾ ಎಂಬ ಶ್ವಾನಕ್ಕೆ ಮನಸೋತ ನೆದರ್ಲ್ಯಾಂಡ್ ಮೂಲದ ಮಹಿಳೆಯೊಬ್ಬರು ಅದನ್ನು ದತ್ತು ಪಡೆದು ವೀಸಾ, ಪಾಸ್ಪೋರ್ಟ್ ಮಾಡಿಸಿ ವಿದೇಶಕ್ಕೆ ಕರೆದೊಯ್ಯಲು ಮುಂದಾಗಿದ್ದಾರೆ.
ಮೆರಲ್ ಬೊಂಟೆನ್ಬೆಲ್ ಎಂಬ ಆ್ಯಮ್ಸ್ಟರ್ಡ್ಯಾಂನ ಮಹಿಳೆ ವಾರಣಾಸಿಗೆ ಭೇಟಿ ನೀಡಿದಾಗ...
ವಿದ್ಯಾರ್ಥಿಗೆ ಆಸಿಡ್ ಎರಚಿದ ಆರೋಪ; ಮುಖ್ಯ ಶಿಕ್ಷಕ ಅಮಾನತು..!
ತಾನು ಹೇಳಿದ ಕೆಲಸವನ್ನು ಸರಿಯಾಗಿ ಮಾಡಿಲ್ಲವೆಂದು ಕೋಪಗೊಂಡ ಮುಖ್ಯ ಶಿಕ್ಷಕರೊಬ್ಬನು ಬಾಲಕಿಯ ಬೆನ್ನಿಗೆ ಆಸಿಡ್ ಸುರಿದು ಗಾಯಗೊಳಿಸಿದ ಘಟನೆ ಚಿತ್ರದುರ್ಗದ ಬಾಲೇನಹಳ್ಳಿ ಗೊಲ್ಲರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಮುಖ್ಯ ಶಿಕ್ಷಕನ...
ಸುಳ್ಯ ಮೂಲದ ಮಹಿಳೆ ಬೆಂಗಳೂರಿನಲ್ಲಿ ಆತ್ಮಹತ್ಯೆ
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಮಹಿಳೆಯೋರ್ವರು ಬೆಂಗಳೂರಿನಲ್ಲಿ ಸಾವಿಗೆ ಶರಣಾಗಿದ್ದಾರೆ.
ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಶ್ರೀಮತಿ ಉಷಾ ದಂಪತಿಯ ಪುತ್ರಿ ಶ್ರೀಮತಿ ಐಶ್ವರ್ಯ(23)...
ಹುಲಿ ಉಗುರು ಲಾಕೆಟ್ ಪ್ರಕರಣ; ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ್ಗೆ ಬಿಗ್ ರಿಲೀಫ್-ಜಾಮೀನು ಮಂಜೂರು
ಬೆಂಗಳೂರು: ಹುಲಿ ಉಗುರಿನ ಆಭರಣ ಧರಿಸಿದ್ದ ಕಾರಣಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ತಡರಾತ್ರಿ ಬಂಧನಕ್ಕೊಳಗಾಗಿದ್ದ ಬಿಗ್ಬಾಸ್ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಗೆ ಜಾಮೀನು ಮಂಜೂರಾಗಿದೆ. 2ನೇ ಎಸಿಜೆಎಂ ಕೋರ್ಟ್ ನಿಂದ...
ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸಪ್ ಮೆಸೇಜ್; ಹಣಕ್ಕೆ ಬೇಡಿಕೆ
ಮಂಗಳೂರು ನಗರ IPS ಅಧಿಕಾರಿ, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಹೆಸರಿನಲ್ಲಿ ಈ ನಕಲಿ ವಾಟ್ಸಾಪ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದೆ. 8319051976 ನಂಬರ್ ನಲ್ಲಿ ವಾಟ್ಸಪ್...
ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ..!
ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
19 ವರ್ಷದ ಬನಸಿರಿ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಬಿಇ ಮೂರನೇ ಸೆಮಿಸ್ಟರ್ ನ ಐಎಸ್ ವಿಭಾಗದಲ್ಲಿ ಓದುತ್ತಿದ್ದ ಬನಸಿರಿ ಮೃತದೇಹ...
ಆರು ದಿನದ ನವಜಾತ ಶಿಶು ಕಳ್ಳತನ; ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ತಾಯಿ ಮಡಿಲು ಸೇರಿದ...
ಆರು ದಿನದ ನವಜಾತ ಗಂಡು ಶಿಶುವನ್ನು ಕಳವಾದ ಘಟನೆ ಕೋಲಾರ ನಗರದ ಎಸ್ ಎನ್ ಆರ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ತಮಿಳುನಾಡಿನಲ್ಲಿ ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸಿ, ಶಿಶುವನ್ನು...
ಮಂಗಳೂರು: ಯುವಕ ನಾಪತ್ತೆ..!
ಮಂಗಳೂರು: ಯುವಕನೊಬ್ಬ ಕಾಣೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಣಾಜೆ ನಿವಾಸಿ ನಮಿತ್ (24) ಮನೆಯಿಂದ ನಾಪತ್ತೆಯಾಗಿದ್ದು, ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಕಾಂ ವಿದ್ಯಾಭ್ಯಾಸ ಮುಗಿಸಿದ್ದ ಈತ ಮನೆಯವರ ಸೂಚನೆ ಮೇರೆಗೆ ಹೆಚ್ಚಿನ...
















