Friday, November 13, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸುಳ್ಯ: ನಗರ ಪಂಚಾಯತ್ ಸಿಬ್ಬಂದಿ ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಂಡೆಂಟ್ ಪತ್ತೆ; ಅರಣ್ಯಾಧಿಕಾರಿಗಳಿಂದ...

ಸುಳ್ಯ: ನಗರ ಪಂಚಾಯತ್ ಸಿಬ್ಬಂದಿಯೊಬ್ಬರು ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿರುವ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಅರಣ್ಯ ಅಧಿಕಾರಿಗಳು ಮಾಹಿತಿ ಪಡೆದುಕೊಂಡು ಪೆಂಡೆಂಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಸುಳ್ಯ ನಗರ ಪಂಚಾಯತ್...

ಬಂಟ್ವಾಳ: ಎರಡು ತಂಡಗಳ ನಡುವೆ ಜಗಳ; ಮೂವರಿಗೆ ಚೂರಿ ಇರಿತ

ಬಂಟ್ವಾಳ: ಎರಡು ತಂಡಗಳ ನಡುವೆ ಜಗಳ ನಡೆದು, ಮೂವರು ಯುವಕರು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ. ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ ಮತ್ತು ಶಂಕರ್ ಚೂರಿ ಇರಿತಕ್ಕೊಳಗಾದವರಾಗಿದ್ದು, ಅವರು ಮಂಗಳೂರಿನ...

ಮಂಗಳೂರು: ಮನೆಯಲ್ಲಿ ನವಿಲುಗರಿ ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ..!

ಮಂಗಳೂರು: ಬಿಗ್ ಬಾಸ್ ಸ್ಪರ್ಧಿಯೊಬ್ಬರು ಹುಲಿ ಉಗುರಿನ ಪೆಂಡೆಂಟ್ ಹಾಕಿಕೊಂಡು ಅರೆಸ್ಟ್‌ ಆದ ಬಳಿಕ ಇದೀಗ ಅರಣ್ಯ ಸಂರಕ್ಷಣಾ ಕಾಯಿದೆಯ ಬಗ್ಗೆ ಜನರಿಗೆ ಕುತೂಹಲ ಮೂಡಲಾರಂಭಿಸಿದೆ. ಈ ಬಗ್ಗೆ ಅರಣ್ಯ ಸಚಿವರಾದ ಈಶ್ವರ್...

ಕೊಣಾಜೆ: ಮನೆಯೊಳಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ; ಮನೆಮಂದಿಯ ಚೀರಾಟಕ್ಕೆ ಮೊಬೈಲ್‌ ಬಿಟ್ಟು ಓಡಿದ...

ಕೊಣಾಜೆ: ಗಾಂಜಾ ವ್ಯಸನಿಯೋರ್ವ ಮಧ್ಯರಾತ್ರಿ ಮನೆಯ ಹಂಚು ತೆಗೆದು ಮನೆಯೊಳಗೆ ನುಗ್ಗಿಎರಡು ಮಕ್ಕಳ ತಾಯಿಗೆ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದ ದೆಬ್ಬೇಲಿ ಎಂಬಲ್ಲಿ ನಡೆದಿದೆ. ಘಟನೆ ಸಂಬಂಧ...

ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ನೇಣು ಬಿಗಿದು ಆತ್ಮಹತ್ಯೆ

ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ. ಮೃತರನ್ನು ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ (25) ಎಂದು ಗುರುತಿಸಲಾಗಿದೆ....

ಭಾರತದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಕತಾರ್‌ನಲ್ಲಿ ಮರಣದಂಡನೆ

ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿಗೆ ಕತಾರ್‌ನ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿದೆ. ಈ ಶಿಕ್ಷೆಗೆ ಭಾರತವು ಆಘಾತ ವ್ಯಕ್ತಪಡಿಸಿದೆ. ಕತಾರ್ ನ ನ್ಯಾಯಾಲಯವು ಮರಣದಂಡನೆ ವಿಧಿಸಿರುವ ಬಗ್ಗೆ ವಿದೇಶಾಂಗ ಇಲಾಖೆ ತಿಳಿಸಿದೆ. “ನಮಗೆ...

ಮನೆಯಂಗಳದ ಹೂವಿನ ಆರೋಗ್ಯ ಲಾಭ

ದಾಸವಾಳವು ಬಹಳ ಆರೋಗ್ಯ ಉಪಯೋಗ ಹೊಂದಿರುವ ಹೂವಾಗಿದೆ. ಕೂದಲು, ಹೊಟ್ಟೆ ಹಾಗೂ ಸ್ತ್ರೀಯರ ಅನೇಕ ಸಮಸ್ಯೆಗಳನ್ನು ದಾಸವಾಳ ಪರಿಹರಿಸಬಲ್ಲದು. ರಕ್ತದೊತ್ತಡ ನಿಯಂತ್ರಣ, ಮುಟ್ಟು, ಕೂದಲು, ಬುದ್ಧಿಶಕ್ತಿ ಹೀಗೆ ಅನೇಕ ಸಮಸ್ಯೆಗಳಿಗೆ ದಾಸವಾಳ ಹೂ...

ರಾಷ್ಟ್ರಪಕ್ಷಿ ನವಿಲು ಮಾಂಸ ತಿನ್ನಲು ಮುಂದಾಗಿದ್ದ ಮೂವರ ಬಂಧನ

ರಾಷ್ಟ್ರಪಕ್ಷಿ ನವಿಲು ಮಾಂಸ ತಿನ್ನಲು ಮುಂದಾಗಿದ್ದ ಮೂವರನ್ನು ಬಂಧಿಸಿದ ಘಟನೆ ತುಮಕೂರಿನ ಮಾರನಾಯಕನಪಾಳ್ಯದಲ್ಲಿ ನಡೆದಿದೆ. ಒಡಿಶಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. ಬಂಧಿತರು ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ...

ಸ್ಕ್ಯಾನಿಂಗ್ ಮೂಲಕ ಗರ್ಭದಲ್ಲಿರುವುದು ಹೆಣ್ಣು ಮಗು ಎಂದು ತಿಳಿದ ಪತಿ – ಪತ್ನಿಯ ಹತ್ಯೆ

ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆ ಎಂದು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮೂಲಕ ತಿಳಿದ ಬಳಿಕ ಆಕೆಯನ್ನು ಪತಿ ಹಾಗೂ ಅತ್ತೆ ಸೇರಿ ಹಲ್ಲೆ ಮಾಡಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. ಮೃತ ಮಹಿಳೆಗೆ...

ಮೂಲ್ಕಿ: ತನಿಖೆ ನಡೆಸುತ್ತಿರುವ ವೇಳೆ ಹಠಾತ್ ಬಂದ ರೈಲು- ಪವಾಡ ಸದೃಶರಾಗಿ ಪಾರಾದ ಪೊಲೀಸರು

ಮೂಲ್ಕಿ: ಕುಬೆವೂರು ರೈಲ್ವೆ ಮೇಲ್ಸೇತುವೆ ಬಳಿ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಸ್ಥಳ ಪರಿಶೀಲನೆಗೆ ತೆರಳಿದ್ದ ಮೂಲ್ಕಿ ಠಾಣೆಯ ನಾಲ್ವರು ಸಿಬ್ಬಂದಿ ರೈಲಿನಡಿ ಸಿಲುಕಿ ಸ್ವಲ್ಪದರಲ್ಲೇ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಭಾನುವಾರ...
error: Content is protected !!