Tag: vtvvitla
ಮಂಗಳೂರು: ಸೂಟರ್‌ಗೆ ಕಾರು ಢಿಕ್ಕಿ ದಂಪತಿಗೆ ಗಾಯ
ಮಂಗಳೂರು: ಸ್ಕೂಟರ್‌ಗೆ ಕಾರು ಢಿಕ್ಕಿಯಾಗಿ ವೃದ್ಧ ದಂಪತಿ ಗಾಯಗೊಂಡಿರುವ ಘಟನೆ ಕೆಪಿಟಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕದ್ರಿ ಕಂಬಳ ನಿವಾಸಿಗಳಾದ ಸೂರ್ಯನಾರಾಯಣ ರಾವ್(65) ಹಾಗೂ ಅವರ ಪತ್ನಿ ಸವಿತಾ (61)...
ಸಪೋಟ ಹಣ್ಣಿನ ಆರೋಗ್ಯ ಪ್ರಯೋಜನ
ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ...
ವಿಜಯದಶಮಿಯಂದು ನದಿಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು
ವಿಜಯದಶಮಿ ದಿನದಂದು ಇಲ್ಲಿನ ವರದಾ ನದಿಯಲ್ಲಿ ಈಜಲು ಹೋಗಿದ್ದ 17 ವರ್ಷದ ಹುಡುಗ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಕಳಸೂರು ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನ ಅಮೋಘ್ ಹೊಸಮನಿ (17) ಎಂದು...
ಉಡುಪಿ: ನಿವೃತ್ತ ಬ್ಯಾಂಕ್ ಉದ್ಯೋಗಿಯ ಶವ ಬಾವಿಯಲ್ಲಿ ಪತ್ತೆ
ಉಡುಪಿ: ಒಳಕಾಡುನಲ್ಲಿರುವ ನಾರಾಯಣ ರಾವ್ ಕಂಪೌಂಡಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಸದಾನಂದ ಕುಂದರ್ (65ವ) ಅವರ ಶವವು ಮನೆ ಎದುರಿನ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಘಟನಾ ಸ್ಥಳದಲ್ಲಿದ್ದು ನಗರ ಪೋಲಿಸ್ ಠಾಣೆಯ ಎ.ಎಸ್.ಐ...
ಕಂಟೇನರ್ ಲಾರಿಗೆ ಅಂಬುಲೆನ್ಸ್ ಡಿಕ್ಕಿ – ರೋಗಿ ಸ್ಥಳದಲ್ಲೇ ಸಾವು
ಅಂಬುಲೆನ್ಸ್ ಲಾರಿಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ಬೊಮ್ಮನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಅಂಬುಲೆನ್ಸ್ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.
ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಕ್ಯಾನ್ನರ್‌ನಿಂದ ಬಳಲುತ್ತಿದ್ದ...
ಕಾರು ಚಾಲನೆ ವೇಳೆ ಸೆಲ್ಫಿ- ಸೇತುವೆಯಿಂದ ಕೆಳಗೆ ಬಿದ್ದ ಕಾರು
ವಾಹನ ಚಾಲನೆ ವೇಳೆ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾರೊಂದು ಸೇತುವೆಯಿಂದ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರಂತ ಘಟನೆ ರಾಂಚಿ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.
ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕುಟುಂಬದ ಸದಸ್ಯರೊಬ್ಬರು...
ಬಂಟ್ವಾಳ: ಕೆಲಸಕ್ಕಿದ್ದ ಮನೆಯನ್ನೇ ಕೊಳ್ಳೆ ಹೊಡೆದ ಕಾರ್ಮಿಕ; ನಗ-ನಗದು ದೋಚಿ ಪರಾರಿ..!!
ಬಂಟ್ವಾಳ: ಹೆಸರಾಂತ ಬಿಲ್ಡರ್ ಓರ್ವರ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ...
ಹುಲಿ ಉಗುರು ಪ್ರಕರಣ; ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ದೂರು ದಾಖಲು
ಬೆಂಗಳೂರು: ಕೊರಳಿಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಕಾರಣಕ್ಕೆ ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆದ ಬೆನ್ನಲ್ಲೇ ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ಸರ್ವ...
ಅತ್ತಿಗೆ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ಕೊಲೆಗೈದ ತಮ್ಮ..!
ತಮ್ಮನಿಂದಲೇ ಅಣ್ಣನೊಬ್ಬ ಕೊಲೆಯಾದ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದ ದೊಡ್ಡಮಂಕಲಾಳದಲ್ಲಿ ನಡೆದಿದೆ. ಗಂಗರಾಜು (35) ಹತ್ಯೆಯಾದ ದುರ್ದೈವಿ.
ಮಲಗಿದ್ದ ಗಂಗರಾಜು ತಲೆ ಮೇಲೆ ಕಲ್ಲು ಎತ್ತುಹಾಕಿ ತಮ್ಮ ರವಿ ಮತ್ತು ಅತ್ತಿಗೆ ಭಾಗ್ಯಮ್ಮ ಕೊಲೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ ಲಾಕರ್ನಲ್ಲಿದ್ದ ಕೋಟ್ಯಾಂತರ ರೂ. ಕಳವು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ ಲಾಕರ್ನಲ್ಲಿದ್ದ ಹಣ ಕಳ್ಳತನವಾದ ಘಟನೆ ಹುಬ್ಬಳ್ಳಿ ಮತ್ತು ಧಾರವಾಡ ನಡುವೆ ಇರುವ ರಾಯಾಪುರ ಬಡಾವಣೆ ಕಚೇರಿಯಲ್ಲಿ ನಡೆದಿದೆ.
ವಿಜಯದಶಮಿ ಹಿನ್ನಲೆ ಬ್ಯಾಂಕ್ ರಜೆ ಸ್ವಸಹಾಯ ಸಂಘದ ಹಣ...
















