Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಸಂಭ್ರಮ: ಹಲವು ಗಣ್ಯರು ಭಾಗಿ

ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಇಂದು ಸಂಜೆ ಬಹಳ ಅದ್ದೂರಿಯಾಗಿ ನಡೆಯಿತು. ನವರಾತ್ರಿಯ ಸಂದರ್ಭದಲ್ಲಿ ವರ್ಷಂಪ್ರತಿ ನಡೆಯುವ ಆಯುಧ ಪೂಜಾ ಕಾರ್ಯಕ್ರಮ ಎಂದಿನಂತೆ ಈ ಬಾರಿಯೂ ಹಲವು ಗಣ್ಯರ...

ಪುತ್ತೂರು: ರಾಜಧಾನಿ ಜ್ಯುವೆಲ್ಲರ್ಸ್ ಮತ್ತು ಸಂಜೀವ ಶೆಟ್ಟಿ, ಮಳಿಗೆ ಶೂಟೌಟ್ ಪ್ರಕರಣದ ಆರೋಪಿ ಆಲಿ...

ಪುತ್ತೂರು: ಭೂಗತ ಪಾತಕಿಗಳಾದ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿರುವ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ ಪೈವಳಿಕ ನಿವಾಸಿ ಮೊಹಮ್ಮದ್ ಹನೀಫ್...

ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕ ನೇಣಿಗೆ ಶರಣು

ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ. ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಶರತ್‌ ಕುಮಾರ್...

ವಿಟ್ಲ: ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ರಿಕ್ಷಾ ಪ್ರಯಾಣಿಕ ಸ್ಥಳದಲ್ಲೇ...

ವಿಟ್ಲ: ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾದಲ್ಲಿದ್ದ ಮೂವರ ಪೈಕಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರುವಾಯಿ ಸಮೀಪದ ಬೆರಿಪದವು ಎಂಬಲ್ಲಿ ನಡೆದಿದೆ. ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು...

ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ಗೆ 14 ದಿನ ನ್ಯಾಯಾಂಗ ಬಂಧನ

ಹುಲಿ ಉಗುರಿನ ಲಾಕೆಟ್‌ ಧರಿಸಿದ ಆರೋಪದಲ್ಲಿ ನಿನ್ನೆ ರಾತ್ರಿ ಬಿಗ್‌ಬಾಸ್‌ ಮನೆಯಿಂದಲೇ ಬಂಧನಕ್ಕೋಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅರಣ್ಯ ಅಧಿಕಾರಿಗಳು ಇಂದು...

ವಿಟ್ಲ: ಆರ್‌.ಎಸ್‌ ಎಂಟರ್‌ಪ್ರೈಸಸ್‌ನಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

ವಿಟ್ಲ: ಜಟಾಧಾರಿ ಕೆರೆ ಬಳಿ ಕಾರ್ಯನಿರ್ವಹಿಸುತ್ತಿರುವ ಆರ್‌.ಎಸ್‌ ಎಂಟರ್‌ಪ್ರೈಸಸ್‌ನಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ ವಿಜೃಂಭಣೆಯಿಂದ ನಡೆಯಿತು. ಆಯುಧಪೂಜೆ ಬಳಿಕ ಅನೇಕ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆರ್‌.ಎಸ್‌ ಎಂಟರ್‌ಪ್ರೈಸಸ್‌ ಸಿಬ್ಬಂದಿಗಳು ಹಾಗೂ...

ಕಲ್ಲುಗುಂಡಿ: ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ; ಸವಾರ ಗಾಯ

ಕಲ್ಲುಗುಂಡಿ: ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ಕಲ್ಲುಗುಂಡಿ ಒತ್ತೆಕೋಲ ಗದ್ದೆಯ ಸಮೀಪದ ಮುಖ್ಯರಸ್ತೆಯಲ್ಲಿ ನಡೆದಿದೆ. ಎರಡು ಕಾರುಗಳ ಮಧ್ಯೆ ಪರಸ್ಪರ ಅಪಘಾತ...

ಬಂಟ್ವಾಳ: ಕಟ್ಟೆ‍ಮಾರ್‌ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಗಣಹೋಮ ಮತ್ತು...

ಬಂಟ್ವಾಳ: ಕಟ್ಟೆ‍ಮಾರ್‌ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ಅಮ್ಟೂರ್‌ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಸಮಾಜ ಒಳಿತಿಗಾಗಿ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆ‍ಮಾರ್‌ ಕ್ಷೇತ್ರದ ಧರ್ಮದರ್ಶಿಯಾದ ಮನೋಜ್‌ ಕಟ್ಟೆಮಾರ್‌ ಹಾಗೂ ಮೋಹನ್‌ ದಾಸ್‌...

ಬಹು ಕೋಟಿ ವಂಚನೆ ಪ್ರಕರಣ; ಪುತ್ತಿಲ ಪರಿವಾರದ ಮುಖಂಡನಿಗೆ ಪುತ್ತೂರಿನಲ್ಲಿ ವಿಜಯನಗರ ಪೊಲೀಸರ ಶೋಧ….!

ಬೆಂಗಳೂರು: ಸಿ. ಶಿವಮೂರ್ತಿ ಎಂಬ ವ್ಯಕ್ತಿಗೆ ಬಿಜೆಪಿ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹು ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತಿಲ ಪರಿವಾರದ ಮುಖಂಡ ರಾಜಶೇಖರ್‌ ಆಲಿಯಾಸ್‌ ಶೇಖರ್‌ ವಿರುದ್ದ ಎಫ್‌ಐಆರ್‌ ದಾಖಲಾಗಿದ್ದು,...

ಉಡುಪಿ: ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆ..!

ಉಡುಪಿ : ಅಕ್ಟೋಬರ್ 19ರಂದು ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು...
error: Content is protected !!