Tag: vtvvitla
ಪುತ್ತೂರು: MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ; ಪುತ್ತಿಲ ಪರಿವಾರದ ಮುಖಂಡ ರಾಜಶೇಖರ...
ಸಿ. ಶಿವಮೂರ್ತಿ ಎಂಬ ವ್ಯಕ್ತಿಗೆ ಬಿಜೆಪಿ ಎಂ. ಎಲ್. ಎ. ಟಿಕೆಟ್ ಕೊಡಿಸುವುದಾಗಿ ನಂಬಿಸಿ, ರಾಜ್ ಶೇಖರ್ ತನ್ನ ಖಾತೆಗೆ ಎರಡು ಕೋಟಿಗೂ ಅಧಿಕ ಹಣ ವರ್ಗಾವಣೆ ಮಾಡಿಸಿಕೊಂಡು, ಸುಮಾರು ಒಟ್ಟು 2.50...
ಮೂಡಬಿದ್ರೆ : ಹಟ್ಟಿಯಿಂದಲೇ ಗೋ ಕಳ್ಳತನ ಅಕ್ರಮ ಸಾಗಾಟ: ಶೀಘ್ರ ಸೂಕ್ತ ಕಾನೂನು ಕ್ರಮ...
ಮೂಡಬಿದ್ರೆ : ಅಕ್ರಮ ಗೋ ಸಾಗಾಟದ ಬಗ್ಗೆ ಶೀಘ್ರ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಮೂಡಬಿದ್ರೆ ತಾಲೂಕು ವತಿಯಿಂದ ಮೂಡಬಿದ್ರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮೂಡಬಿದ್ರೆ ಪ್ರದೇಶದಲ್ಲಿ...
ಗರಿಕೆ ಹುಲ್ಲಿನ ಆರೋಗ್ಯ ಪ್ರಯೋಜನ
ನಿಮ್ಮರೋಗಗಳಿಗೆ ಮನೆಯ ಮುಂದಿರುವ ಗರಿಕೆಯೇ ಅದ್ಭುತ ಔಷಧಿ! ಗರಿಕೆ ಹುಲ್ಲನ್ನು ಬರಿ ದೇವರಿಗೆ, ಪೂಜೆಗೆ ಮಾತ್ರ ಅರ್ಪಣೆ ಮಾಡುವುದಲ್ಲ ಅದರಿಂದ ಆರೋಗ್ಯಕ್ಕೂ ಸಾಕಷ್ಟು ಉಪಯೋಗಗಳಿವೆ.ಇದು ಮಧುಮೇಹ ಹೊಂದಿರುವವರಿಗೆ ಅದ್ಭುತ ಆರೈಕೆ ಮಾಡುವುದು. ಮಧುಮೇಹ...
ಚಲಿಸುತ್ತಿದ್ದ ಬೈಕ್ಗೆ ಅಪರಿಚಿತ ಕಾರು ಡಿಕ್ಕಿ
ಚಲಿಸುತ್ತಿದ್ದ ಬೈಕ್ಗೆ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ.
ಮೃತರು ಬೆಂಗಳೂರಿನ ಗಂಗೇನಹಳ್ಳಿಯ ರಾಜಶೇಖರ್ (45)...
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘದ ಕುಳ-ಕುಂಡಡ್ಕ ಶಾಖೆಯ ನೂತನ ಕಟ್ಟಡ ‘ಕಲಶಾಮೃತ’ ವನ್ನು...
ವಿಟ್ಲ: ವಿಶೇಷವಾದ ಉತ್ಸಹವಿದು. ಸಹಕಾರಿ ಕ್ಷೇತ್ರ ಗ್ರಾಮಾಂತರ ಪ್ರದೇಶದಲ್ಲಿ ಭದ್ರಬುನಾದಿಯನ್ನು ಹೊಂದಿದೆ. ಇಡ್ಕಿದು ಸೇವಾಸಹಕಾರಿ ಸಂಘ ವಿಶೇಷತೆಯನ್ನು ಹೊಂದಿದ ಸಹಕಾರಿಯಾಗಿದೆ. ಯಾಕೆಂದರೆ ಎರಡು ಗ್ರಾಮದಲ್ಲಿ ಒಂದು ಕೇಂದ್ರ ಕಚೇರಿ ಹಾಗೂ ನಾಲ್ಕು ಶಾಖೆಗಳಿರುವುದು...
ಗ್ರಾಮ ಪಂಚಾಯಿತಿ ಸದಸ್ಯನನ್ನು ಮಚ್ಚಿನಿಂದ ಕೊಚ್ಚಿ ಕೊಲೆ
ಹಾಡಹಗಲೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬನನ್ನು ಬರ್ಬರವಾಗಿ ರಸ್ತೆ ಮಧ್ಯೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಅನಿಲ್ (40...
ದಸರಾ ರಜೆಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ, ಸಚಿವರಿಗೆ ಶಿಕ್ಷಕರ ಪತ್ರ..!!
ಸರ್ಕಾರಿ ಶಾಲೆಗಳ ದಸರಾ ರಜೆಯನ್ನು ಅಕ್ಟೋಬರ್ 2 ರಿಂದ 31 ರವರೆಗೆ ದಸರಾ ರಜೆಯನ್ನು ನೀಡಲಾಗಿತ್ತು. ಈ ಹಿಂದೆ ನೀಡುತ್ತಿದ್ದ ರಜೆಗೆ ಹೋಲಿಕೆ ಮಾಡಿದರೆ ಈ ಬಾರಿ ರಜೆ ಕಡಿತವಾಗಿದೆ.
ಕೋವಿಡ್ನಿಂದಾಗಿ ಲಾಕ್ಡೌನ್ ಸಮಯದಲ್ಲಿ...
ಮಂಗಳೂರು: ಮುಂದಿನ ವರ್ಷ ಪಿಲಿ ನಲಿಕೆಯನ್ನು ಮುಂಬೈ ಮಹಾನಗರಕ್ಕೆ ಪರಿಚಯಿಸಲು ಪ್ರಯತ್ನ-ಮಿಥುನ್ ರೈ
ಮಂಗಳೂರು: ಕರಾವಳಿಯ ಪಿಲಿ ನಲಿಕೆಯನ್ನು (ಹುಲಿ ಕುಣಿತ) ಮುಂಬೈ ಮಹಾನಗರಕ್ಕೆ ಪರಿಚಯಿಸಲು ನಿರ್ಧರಿಸಲಾಗಿದ್ದು ಮುಂದಿನ ವರ್ಷದ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಮುಂಬೈ ಮಹಾನಗರದಲ್ಲಿ ಸ್ಪರ್ಧೆ ಏರ್ಪಡಿಸುವ ಯೋಜನೆ ಇದೆ ಎಂದು ಮಂಗಳೂರು ಪಿಲಿ...
ಅರಣ್ಯ ಭೂಮಿಯನ್ನು ಕಂದಾಯ ಭೂಮಿಯಾಗಿ ಮಾರ್ಪಡಿಸಿದ ಆರೋಪ; ತಹಶೀಲ್ದಾರ್ ಅಜಿತ್ ಕುಮಾರ್ ರೈ ಸಹಿತ...
ಅರಣ್ಯ ಭೂಮಿಯನ್ನು ಕಂದಾಯ ಭೂಮಿಯಾಗಿ ಪರಿವರ್ತನೆ ಮಾಡಿದ ಆರೋಪದಡಿ ತಹಶೀಲ್ದಾರ್ ಅಜಿತ್ ಕುಮಾರ್ ರೈ ಸೊರಕೆ ಸಹಿತ ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿರುವುದಾಗಿ ವರದಿಯಾಗಿದೆ.
ಸಹಾಯಕ...
ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಆತ್ಮಹತ್ಯೆಗೆ ಶರಣು..!!
ಸಾಮಾಜಿಕ ಬಹಿಷ್ಕಾರ ಹೇರಿದ್ದಕ್ಕಾಗಿ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಗುಂಡ್ಲುಪೇಟೆಯ ಯಡವನಹಳ್ಳಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದ ಶಿವರಾಜ್ ಕುಟುಂಬಸ್ಥರು...
















