Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪತ್ನಿ; ರಕ್ಷಿಸಲು ಹೋದ ಪತಿಯೂ ನೀರಿನಲ್ಲಿ ಮುಳುಗಿ ಸಾವು

ಬಟ್ಟೆ ಒಗೆಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪತ್ನಿಯನ್ನು ರಕ್ಷಿಸಲು ಹೋದ ಪತಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಹರತಲೆ ಗ್ರಾಮದ ಬೀಚನಹಳ್ಳಿ ಬಲದಂಡೆ ನಾಲೆಯಲ್ಲಿ ನಡೆದಿದೆ. ತಾಲೂಕಿನ ಹುಸ್ಕೂರು...

ನೀವು ಬಾಡಿಗೆ ಮನೆಯಲ್ಲಿದ್ದೀರಾ ಹಾಗಾದರೆ ನಿಮಗೊಂದು ಸುವರ್ಣಾವಕಾಶ

ಬ್ರೈಟ್ ಭಾರತ್ ಪರಿಚಯಿಸುತ್ತಿರುವ ವಿಭಿನ್ನ ರೀತಿಯ ಯೋಜನೆ ಸೇರಿದ ಪ್ರತಿಯೊಬ್ಬರಿಗೂ ಖಚಿತ ಬಹುಮಾನದೊಂದಿಗೆ ನಡೆಸುತ್ತಿರುವ ಅತೀ ದೊಡ್ಡ ಪ್ರಾಜೆಕ್ಟ್ ನಾಲ್ಕು ಮನೆಯ ಜೊತೆಗೆ ಕೊಂಡೊಯ್ಯಿರಿ ಚಿನ್ನ ವಜ್ರ ಕಾರು ಹಾಗೂ ಎಂಟು ಟೂವೀಲರ್ ಗಳ ಜೊತೆಗೆ...

ಹಳೇ ವೈಷಮ್ಯ ಹಿನ್ನೆಲೆ; ವ್ಯಕ್ತಿಯ ಭೀಕರ ಹತ್ಯೆ

ಹಳೇ ವೈಷಮ್ಯದ ಹಿನ್ನೆಲೆ ದಸರಾ ಹಬ್ಬಕ್ಕೆಂದು ಊರಿಗೆ ಬಂದಿದ್ದ ವ್ಯಕ್ತಿಯ ಶಿರಚ್ಚೇದ ಮಾಡಿ ಹತ್ಯೆಗೈದ ಭೀಕರ ಘಟನೆ ಕಲಬುರ್ಗಿಯ ಅಫಜಲಪುರ ತಾಲೂಕಿನ ಸಿಧನೂರು ಗ್ರಾಮದಲ್ಲಿ ನಡೆದಿದೆ. ಬಲಭೀಮ ಸಗರ(23) ಕೊಲೆಯಾದ ದುರ್ದೈವಿ. ಜಮೀನು ವಿಚಾರವಾಗಿ...

ಶಿರಾಡಿ ಘಾಟ್‌ನಲ್ಲಿ ಅಕ್ಕಿ ಸಾಗಾಟದ ಲಾರಿ ಬೆಂಕಿಗಾಹುತಿ..!!

ಉಪ್ಪಿನಂಗಡಿ: ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹಾಸನದ ಶಿರಾಡಿ ಘಾಟ್‌ನಲ್ಲಿ ಸಂಭವಿಸಿದೆ. ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾಯದ...

ಚಾರ್ಮಾಡಿ ಘಾಟ್‌ನಲ್ಲಿ ವಿಟ್ಲ ಮೂಲದ ಬೈಕ್‌- ಹಾಸನದ ಕಾರಿನ ನಡುವೆ ಅಪಘಾತ; ಹಲ್ಲೆ ನಡೆಸಿ,...

ಧರ್ಮಸ್ಥಳ: ಚಾರ್ಮಾಡಿ ಘಾಟಿನಲ್ಲಿ ವಿಟ್ಲ ಮೂಲದ ಯುವಕರ ಬೈಕ್‌-ಕಾರು ನಡುವೆ ಅಪಘಾತ ಸಂಭವಿಸಿ ಬಳಿಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವುದಾಗಿ ಇತ್ತಂಡಗಳು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪುಣಚ ನೀರ್ಕಜೆ ನಿವಾಸಿ...

ಪುತ್ತೂರು: ಪುಳಿಮುಂಚಿ ಸಿನೆಮಾ ಪ್ರೀಮಿಯರ್‌ ಶೋ ಬಿಡುಗಡೆ

ಪುತ್ತೂರು: ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದಲ್ಲಿ ಪುಳಿಮುಂಚಿ ಸಿನೆಮಾ ಇಂದು ಪ್ರೀಮಿಯರ್‌ ಶೋ ಮೂಲಕ ಬಿಡುಗಡೆಯಾಯಿತು. ಭಾರತ್ ಸಿನೆಮಾ ಪುತ್ತೂರಿನಲ್ಲಿ ಪುತ್ತೂರು ಮಾಜಿ ‌ಶಾಸಕಿ ಶಕುಂತಲಾ ಟಿ ಶೆಟ್ಟಿ ಉದ್ಘಾಟಿಸಿದರು. ಪುತ್ತೂರಿನ ಯುವಕ ಹರಿ...

ಬೆಳ್ತಂಗಡಿ: ಟಿಪ್ಪರ್ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಟಿಪ್ಪರ್ ಜಖಂ

ಬೆಳ್ತಂಗಡಿ: ಜೆಸಿಬಿ ಸಾಗಿಸುತಿದ್ದ ಟಿಪ್ಪರ್ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಕೆಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಅ.21ರಂದು ಬೆಳಗ್ಗೆ ಬೆಳ್ತಂಗಡಿಯ ಗುರುವಾಯನಕೆರೆ ಬಳಿ ನಡೆದಿದೆ. ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಜೆಸಿಬಿ ಹೊತ್ತು...

ಸ್ನಾನ ಮಾಡಲು ಹೋಗಿದ್ದ ಐವರು ಯುವಕರು ನೀರುಪಾಲು..!!

ಇಬ್ಬರು ಸಹೋದರರು ಸೇರಿದಂತೆ ಐವರು ಯುವಕರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಯಮತ್ತೂರು(ತಮಿಳುನಾಡು) ವಾಲ್ಪಾರೈನಲ್ಲಿ ನಡೆದಿದೆ. ಮೃತರನ್ನು ಎಸ್. ನಫಿಲ್, ಆರ್. ಅಜಯ್, ಆರ್. ಧನುಷ್, ಆರ್. ವಿನಿತ್ ಮತ್ತು ಶರತ್ ಎಂದು...

ಹಳೆ ವೈಷಮ್ಯ; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಹಳೆ ವೈಷಮ್ಯ ಹಿನ್ನೆಲೆ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ. ಸೈಯದ್ ರಜಿಖ್(30) ಮೃತ ದುರ್ದೈವಿ. ಸೈಯದ್ ರಜಿಖ್ ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹತ್ಯೆ...

ಕುಂದಾಪುರ: ಬಾಲಕ ನಾಪತ್ತೆ..!

ಕುಂದಾಪುರ: ಹಕ್ಲಾಡಿ ಗ್ರಾಮದ, ಕಟ್ಟಿನಮಕ್ಕಿ ನಿವಾಸಿ ಅರುಣ (15) ಸೆ. 20ರಿಂದ ಕಾಣೆಯಾಗಿದ್ದಾನೆ. ಮನೆಯಿಂದ ಹೊರಗೆ ಹೋದವ ವಾಪಸ್ ಬಾರದೇ ನಾಪತ್ತೆಯಾಗಿದ್ದು 5 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು ಈತನ ಬಗ್ಗೆ...
error: Content is protected !!