Friday, October 23, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಕರ್ತವ್ಯದಲ್ಲಿದ್ದ ಲೈನ್‌ಮ್ಯಾನ್‌ ರವಿ ಗೌಡ ವಿದ್ಯುತ್ ಸ್ಪರ್ಶಿಸಿ ಸಾವು

ಪುತ್ತೂರು: ಕೆದಿಲ ಪಾಟ್ರಕೋಡಿ, ಮಿತ್ತೂರು ಗಡಿಯಾರ, ಲೈನ್‌ಮ್ಯಾನ್ ಕೆಮ್ಮಾಯಿ ನಿವಾಸಿ ರವಿ ಗೌಡ ಅವರು ಕೆದಿಲ ಶಾಲೆಯ ಬಳಿ ಸುಮಾರು 3.30 ಗಂಟೆಗೆ ಕರ್ತವ್ಯ ನಿರ್ವಹಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ನಿಧನ ಹೊಂದಿದ್ದಾರೆ. ಕರೆ...

ಸಿಎನ್‌ಜಿ ತುಂಬಿಸುವಾಗ ಕಾರಿನ ಸಿಲಿಂಡರ್ ಸ್ಫೋಟ – ಕಾರು ಛಿದ್ರ ಛಿದ್ರ

ಗಾಂಧಿನಗರ: ಕಾರಿಗೆ ಸಿಎನ್‌ಜಿ ತುಂಬಿಸುವಾಗ ಸಿಲಿಂಡರ್ ಸ್ಫೋಟಗೊಂಡು ಕಾರು ಛಿದ್ರ ಛಿದ್ರವಾದ ಘಟನೆ ಗುಜರಾತ್‌ನ ಕರ್ಜನ್‌ನಲ್ಲಿ ನಡೆದಿದೆ. ಈ ಸ್ಫೋಟದಿಂದ ಪಕ್ಕದಲ್ಲಿದ್ದ ಎರಡು ವಾಹನಗಳಿಗೂ ಹಾನಿಯಾಗಿದೆ. ಕರ್ಜನ್‌ನ ರಾಷ್ಟ್ರೀಯ ಹೆದ್ದಾರಿ-48 ರಲ್ಲಿರುವ ಸಿಎನ್‌ಜಿ ಪಂಪ್‌ನಲ್ಲಿ...

ಮಂಗಳೂರು: ಸರಣಿ ಮನೆಗಳ್ಳತನ; ₹18 ಲಕ್ಷ ಮೌಲ್ಯದ ಚಿನ್ನಾಭರಣಗಳು ಸೇರಿದಂತೆ ಕಳವು ಸೊತ್ತು ವಶ-...

ಮಂಗಳೂರು: ನಗರದಲ್ಲಿ ನಡೆದಿದ್ದ ಸರಣಿ ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಾದ 24 ಗಂಟೆಯೊಳಗೆ ಗುಜರಾತ್‌ನ ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು 18 ಲಕ್ಷ ರೂ....

ಕ್ವಾರಿ ನೀರಿನಲ್ಲಿ ಮುಳುಗಿ ಟೆಕ್ಕಿ ನಾಪತ್ತೆ – ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ

ಬೆಂಗಳೂರು: ಟ್ರೆಕ್ಕಿಂಗ್ ವೇಳೆ ಈಜಲು ಹೋದ ಟೆಕ್ಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಬಳಿಯ ಯಲ್ಲಮ್ಮನ ದೊಡ್ಡಯ್ಯ ಕಲ್ಲು ಕ್ವಾರಿಯಲ್ಲಿ ನಡೆದಿದೆ. ಆಂಧ್ರ ಪ್ರದೇಶ ಮೂಲದ ವಿನಯ್ (30) ನಾಪತ್ತೆಯಾದ...

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಗೆ 1 ಕೋಟಿ ರೂ. ಘೋಷಿಸಿದ...

ನವದೆಹಲಿ: ತನ್ನ ಜೀವದ ಹಂಗು ತೊರೆದು ಫ್ಲೈದುಬೈ ವಿಮಾನದಲ್ಲಿ 180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ‘ಮ್ಯಾನ್‌ಕೈಂಡ್‌ ಫಾರ್ಮಾ’ ಕಂಪನಿಯು 1 ಕೋಟಿ ರೂ. ಘೋಷಣೆ ಮಾಡಿದೆ. ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ...

ವಿಟ್ಲ:ಅ.6ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ(ರಿ.) ವಿಟ್ಲ ಘಟಕದ ಆತಿಥ್ಯದಲ್ಲಿ ಜಿಲ್ಲಾ...

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಾಬು ಕೆ. ವಿಟ್ಲ ಮಾಹಿತಿ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ(ರಿ.) ವಿಟ್ಲ ಘಟಕದ ಆತಿಥ್ಯದಲ್ಲಿ ಅ‌ 6ರ ಮಂಗಳವಾರ ಜಿಲ್ಲಾ ವಾರ್ಷಿಕ ಮಿಲನೋತ್ಸವ-2026 ವಿಟ್ಲ ಬಸವನಗುಡಿ ವಿಠ್ಠಲ್ ಜೇಸೀಸ್...

ಕಾಸರಗೋಡು: ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು...

ಕಾಸರಗೋಡು: ನಿಯಂತ್ರಣ ತಪ್ಪಿದ ಬೋರ್‌ವೆಲ್ ಲಾರಿಯೊಂದು ರಸ್ತೆ ಬದಿಯ ಮನೆಯೊಂದರ ಮೇಲೆ ಉರುಳಿ ಬಿದ್ದ ಪರಿಣಾಮ ಇಬ್ಬರು ಹೊರ ರಾಜ್ಯಗಳ ಕಾರ್ಮಿಕರು ಸಾವನ್ನಪ್ಪಿದ ಘಟನೆ ವೆಸ್ಟ್ ಎಳೇರಿ ಗ್ರಾಮದ ವರಕ್ಕಾಡ್ ಜಂಕ್ಷನ್ ಬಳಿ...

ರಾಜ್ಯದಲ್ಲಿ 58% ಮಳೆ ಕೊರತೆ, 31 ಲಕ್ಷ ರೈತರು ಸಂಕಷ್ಟದಲ್ಲಿ: NDRF ನೆರವಿಗೆ ಪ್ರಧಾನಿಗೆ...

ನವದೆಹಲಿ: ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ಸೆಪ್ಟೆಂಬರ್‌ವರೆಗೆ 58% ಮಳೆ ಕೊರತೆಯಾಗಿದೆ. ವ್ಯಾಪಕ ಬೆಳೆ...

ಲಿಂಗ ಬದಲಾವಣೆಗೆ ಒಪ್ಪದ ತಾಯಿಯ ಬರ್ಬರ ಹತ್ಯೆ – ಅಪ್ರಾಪ್ತರಿಗೆನೀಡುವ ಶಿಕ್ಷೆಯ ಬಗ್ಗೆ ಚಾಟ್‌...

ಲಕ್ನೋ: ತನ್ನ ಲಿಂಗ ಬದಲಾವಣೆಗೆ ಒಪ್ಪದ ತಾಯಿಯನ್ನು ಅಪ್ರಾಪ್ತ ಮಗನೇ ಬರ್ಬರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದಿದ್ದು, ಕೊಲೆಗೆ ರೂಪಿಸಿದ್ದ ಸಂಚು ಆತನ ಡೈರಿಯಿಂದ ಬಯಲಾಗಿದೆ. 17 ವರ್ಷದ ಬಾಲಕ...

ಕಸದ ಘಟಕದಲ್ಲಿ ಹೃದಯ ವಿದ್ರಾವಕ ದುರಂತ: ಯಂತ್ರಕ್ಕೆ ಸಿಲುಕಿ ಕೈ-ಕಾಲು ತುಂಡಾಗಿ ಮಹಿಳೆ ಸಾವು

ಚಿಕ್ಕಬಳ್ಳಾಪುರ: ಕಸ ವಿಂಗಡನೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ನಡೆದಿದೆ. ಕಾಡತಿಪ್ಪೂರು ಮೂಲದ ಅರಸಮ್ಮ(45) ಮೃತ ದುರ್ದೈವಿ. ಯಂತ್ರದ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮಹಿಳೆ ಸಿಲುಕಿ ಸಾವನ್ನಪ್ಪಿದ್ದಾರೆ. ಯಂತ್ರಕ್ಕೆ...
error: Content is protected !!