Tag: vtvvitla
(ಅ.20)ವಿಟ್ಲದಲ್ಲಿ ಪ್ರಪ್ರಥಮ ಬಾರಿಗೆ ’ಮಾತೃಶ್ರೀ ಬೇಬಿ ಸಿಟ್ಟಿಂಗ್’ ಶುಭಾರಂಭ
ವಿಟ್ಲ: ವಿಟ್ಲದಲ್ಲಿ ಪ್ರಪ್ರಥಮ ಬಾರಿಗೆ ’ಮಾತೃಶ್ರೀ ಬೇಬಿ ಸಿಟ್ಟಿಂಗ್’ ಶುಭಾರಂಭಗೊಳ್ಳಲಿದೆ.
ಶಾಂತಿನಗರದಲ್ಲಿ ನೂತನವಾಗಿ ಆರಂಭಿಸುವ ’ಮಾತೃಶ್ರೀ ಬೇಬಿ ಸಿಟ್ಟಿಂಗ್’ ಅ.20ರಂದು ಬೆಳಿಗ್ಗೆ ಗಂಟೆ 9.30ಕ್ಕೆ ವಿಟ್ಲ-ಮಂಗಳೂರು ರಸ್ತೆಯ ಶ್ರೀರಾಮಮಂದಿರ ಬಳಿ ಶ್ರೀಕೃಷ್ಣ ಕಲಾಮಂದಿರ ಶಾಂತಿನಗರದಲ್ಲಿ...
ಪ್ರಿಯಕರನ ಜೊತೆ ಸೇರಿ ಉಸಿರುಗಟ್ಟಿಸಿ ಅತ್ತೆ ಕೊಂದಿದ್ದ ಸೊಸೆ ಅರೆಸ್ಟ್; ಮೊಬೈಲ್ ಚಾಟಿಂಗ್ನಿಂದ ರಹಸ್ಯ...
ಪ್ರಿಯಕರನೊಂದಿಗೆ ಸೇರಿ ಅತ್ತೆಯನ್ನು ಹತ್ಯೆಗೈದಿದ್ದ ಸೊಸೆ ಸಹಿತ ಮೂವರನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ರಶ್ಮಿ, ಅಕ್ಷಯ್ ಹಾಗೂ ಪುರುಷೋತ್ತಮ್ ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್ 5ರಂದು ಲಕ್ಷ್ಮಮ್ಮ (50) ಎಂಬವರನ್ನು ಉಸಿರುಗಟ್ಟಿಸಿ...
ಪುತ್ತೂರು: ನಗರಸಭೆ ಸದಸ್ಯ ಶಕ್ತಿ ಸಿನ್ಹಾ ಹೃದಯಾಘಾತದಿಂದ ನಿಧನ..!
ಪುತ್ತೂರು: ಇಲ್ಲಿನ ನಗರಸಭೆ ಸದಸ್ಯ, ನೆಲ್ಲಿಕಟ್ಟೆ ನಿವಾಸಿ ಶಕ್ತಿ ಸಿನ್ಹಾ (66 ವ.) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪುತ್ತೂರು ಖಾಸಗಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ವಾಸ್ತವ್ಯ ಇರುವ ಶಕ್ತಿ ಸಿನ್ಹಾ ಅವರು ಸಕ್ರೀಯ ರಾಜಕಾರಣಿ....
ಮಂಗಳೂರು: ಮನೆಗೆ ಸಿಡಿಲು ಬಡಿದು ತಾಯಿ-ಮಗುವಿಗೆ ಗಾಯ
ಮಂಗಳೂರು: ಸಿಡಿಲು ಬಡಿದು ಮನೆಯಲ್ಲಿದ್ದ ತಾಯಿ ಮತ್ತು ಪುಟ್ಟ ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ವಾಮಂಜೂರು ಅಮೃತ ನಗರದಲ್ಲಿ ಗೋಪಾಲ ಪೂಜಾರಿ ಎಂಬುವವರ ಮನೆಗೆ ಸಿಡಿಲು...
ಮೂಡುಬಿದಿರೆ: ಯುವ ನ್ಯಾಯವಾದಿ, ಪತ್ರಕರ್ತ ವೇಣುಗೋಪಾಲ್ ಹೃದಯಾಘಾತಕ್ಕೆ ಬಲಿ..!
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪ್ರೆಸ್ ಕ್ಲಬ್ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಸಚ್ಚೇರಿಪೇಟೆಯ ಆನಂದ ಪೂಜಾರಿ ಅವರ ಪುತ್ರರಾಗಿರುವ...
ಕಾರ್ಕಳ: ಸಾಫ್ಟ್ವೇರ್ ಉದ್ಯೋಗಿ ನೇಣಿಗೆ ಶರಣು..!!
ಕಾರ್ಕಳ: ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ.
ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ...
ಬಸ್ಗೆ ಡಿಕ್ಕಿ ಹೊಡೆದ ಟಿಪ್ಪರ್; ಮೂವರಿಗೆ ಗಾಯ..!
ಕಿನ್ನಿಗೋಳಿ: ಕಿನ್ನಿಗೋಳಿ ಕಟೀಲು ಹೆದ್ದಾರಿಯ ಬಲ್ಲಾಣ ಚರ್ಚ್ ಬಳಿ ತಿರುವಿನಲ್ಲಿ ಟಿಪ್ಪರ್ ಬಸ್ಸಿಗೆ ಢಿಕ್ಕಿ ಹೊಡೆದಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ ಕಿನ್ನಿಗೋಳಿ ಪಕ್ಷಿಕೆರೆಯ ಮೂವರು ವಿದ್ಯಾರ್ಥಿಗಳು ಗಾಯಗೊಂಡು ಕಟೀಲು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಟೀಲು...
ಮಂಗಳೂರು: ಮಳೆಗೆ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ, ಹಲವು ವಾಹನಗಳಿಗೆ ಹಾನಿ..!
ಮಂಗಳೂರು: ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ಲಾರಿ, ಕಾರು, ಆಟೊ ರಿಕ್ಷಾ ಸಹಿತ ಹಲವು ವಾಹನಗಳಿಗೆ ಹಾನಿಯಾಗಿವೆ. ಅಲ್ಲದೆ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಸಂಚಾರ ದಕ್ಷಿಣ...
ಬೆಳ್ತಂಗಡಿ: ಅಂದರ್-ಬಹಾರ್ ಅದೃಷ್ಟದ ಆಟ ಅಡ್ಡಕ್ಕೆ ಪೊಲೀಸ್ ದಾಳಿ
ಬೆಳ್ತಂಗಡಿ: ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಅಂದರ್-ಬಹಾರ್ ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿ 37 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ...
ಅಮೃತ ಬಳ್ಳಿ ಆರೋಗ್ಯ ಪ್ರಯೋಜನ
ಅಮೃತ ಬಳ್ಳಿ ಆಯುರ್ವೇದದಲ್ಲಿ ದಿವ್ಯೌಷಧವಾಗಿದ್ದು, ಕೇವಲ ಮಧುಮೇಹಕ್ಕೆ ಮಾತ್ರ ಚಿಕಿತ್ಸೆ ನೀಡುವುದಿಲ್ಲ, ಬದಲಾಗಿ ಅನೇಕ ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ.ಅಮೃತ ಬಳ್ಳಿಯ ಬಗ್ಗೆ ನೀವು ಸಾಕಷ್ಟು ಕೇಳಿರಬಹುದು. ಇದೊಂದು ಆಯುರ್ವೇದದ ಅದ್ಭುತವಾದ ಗಿಡಮೂಲಿಕೆಯಾಗಿದೆ. ಸಾಂಕ್ರಾಮಿಕ...
















