Thursday, November 12, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದ ಮಂಗಳೂರಿನ ವ್ಯಕ್ತಿ -ವೀಡಿಯೋ ವೈರಲ್

ಮಂಗಳೂರು: ಇಸ್ರೇಲ್‌ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರಿಗೆ ಮಂಗಳೂರಿನ ವ್ಯಕ್ತಿಯೊಬ್ಬ ಬೆಂಬಲ ನೀಡಿದ್ದು, ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದಿದ್ದಾನೆ. ಮಂಗಳೂರು ಮೂಲದ ಝಾಕಿರ್ ಎಂಬಾತ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ...

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್; ಇಂಜಿನಿಯರ್ ವಿದ್ಯಾರ್ಥಿ ಸಾವು

ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್​ ಅಪಘಾತದಲ್ಲಿ ಮೂರನೇ ಬಲಿ...

ಪುತ್ತೂರು: ಸ್ಕೂಟರ್‌ಗೆ ಡಿಕ್ಕಿ ಹೊಡೆದ ಆಟೋ ರಿಕ್ಷಾ; ಸವಾರೆಗೆ ಗಾಯ

ಪುತ್ತೂರು : ಆಟೋ ರಿಕ್ಷಾವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರೆ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಸಂಪ್ಯ ಬಳಿ ಕಲ್ಲರ್ಪೆಯಲ್ಲಿ ನಡೆದಿದೆ. ಪುತ್ತೂರು ನಿವಾಸಿ ಕನಿಷ್ಕ ಶೆಟ್ಟಿ (25) ಎಂಬವರು ಸ್ಕೂಟರ್‌ನಲ್ಲಿ ಮಾಣಿ...

ಬಂಟ್ವಾಳ: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ 6 ಜನ ಆರೋಪಿಗಳ ಬಂಧನ

ಬಂಟ್ವಾಳ: ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ...

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ; ಇಬ್ಬರು ಮೃತ್ಯು

ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ. ರಾಜೇಶ್ (42), ಉಮಾ (35) ಸ್ಥಳದಲ್ಲೇ ಸಾವನಪ್ಪಿರುವ...

ಲಂಚ ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಐಟಿ ಅಧಿಕಾರಿ

ಚಿನ್ನಾಭರಣದ ಅಂಗಡಿ ಮಾಲೀಕನಿಂದ 5 ಲಕ್ಷ ರೂ. ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು ರೆಡ್‍ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಟಿ ಅಧಿಕಾರಿ ಅವಿನಾಶ್ ಟೊನಪೆ ಎಂಬಾತ ಚಿಕ್ಕೋಡಿಯ...

ದ.ಕ. ಜಿಲ್ಲೆಯಲ್ಲಿ ಸಂಚರಿಸಲಿವೆ ಕೆಎಸ್‌ಆರ್‌ಟಿಸಿ ಯ ಐಶಾರಾಮಿ ಬಸ್‌ ’ಪಲ್ಲಕ್ಕಿ ಉತ್ಸವ’

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಸಾರ್ಟಿಸಿ) ಐಶಾರಾಮಿ ಬಸ್‌ಗಳ ಸಾಲಿಗೆ 'ಪಲ್ಲಕ್ಕಿ' ಉತ್ಸವ ಹೆಸರಿನ ಸ್ಲೀಪರ್ ಬಸ್‌ಗಳು ಸೇರ್ಪಡೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಬಸ್‌ಗಳು ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ. 3ಐರಾವತ,...

ವಿಟ್ಲ: “ವಿಠಲ ಸುಪ್ರಜಿತ್ ಖಾಸಗಿ ಐಟಿಐ ಘಟಿಕೋತ್ಸವ -2023”

ವಿಟ್ಲ:ವಿಠಲ ಸುಪ್ರಜಿತ್ ಖಾಸಗಿ ಐಟಿಐ ವಿಟ್ಲ ಇಲ್ಲಿನ 2021-23ನೇ ಸಾಲಿನ ಐಟಿಐ ತರಬೇತುದಾರರ ಘಟಿಕೋತ್ಸವ ಕಾರ್ಯಕ್ರಮವು ವಿಠಲ ಪ್ರೌಢಶಾಲಾ ಸಭಾಂಗಣದಲ್ಲಿ ಜರಗಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರು ಅಲ್ಫಾನ್ಸ್ ಸಿಲ್ವೆಸ್ಟರ್ ಮಾಸ್ಕರೇನ್ಹಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...

ಮೂಲಂಗಿ ಸೇವಿಸುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭಗಳಿವೆ ನೋಡಿ

ತರಕಾರಿಗಳಲ್ಲಿ ಕೆಲವು ಮಾತ್ರವೇ ಹಸಿಯಾಗಿಯೂ ಸೇವಿಸಬಹುದಾದ ಮತ್ತು ಬೇಯಿಸಿಯೂ ಸೇವಿಸಬಹುದಾಗಿವೆ. ಕ್ಯಾರೆಟ್, ಎಲೆಕೋಸು, ಟೊಮಾಟೋ ಹಾಗೂ ಮೂಲಂಗಿ ಇವುಗಳಲ್ಲಿ ಪ್ರಮುಖವಾಗಿವೆ. ಮೂಲಂಗಿ ಒಂದು ಅದ್ಭುತವಾದ ಆರೋಗ್ಯಕರ ತರಕಾರಿಯಾಗಿದೆ.ಆಲುಗಡ್ಡೆಯೊಂದಿಗೂ ಮೂಲಂಗಿ ಚೆನ್ನಾಗಿ ಬೆರೆಯುವ ಕಾರಣ...

ಬಸ್‌ನಲ್ಲಿ ವೃದ್ಧ ಪ್ರಯಾಣಿಕನ ಮೇಲೆ ಸೀಟ್ ವಿಚಾರಕ್ಕೆ ಮಹಿಳೆಯರಿಂದ ಹಲ್ಲೆ

ಶಕ್ತಿಯೋಜನೆ ಜಾರಿಯಾದ ಬಳಿಕ ಹಲವು ಅವಾಂತರಗಳು ರಾಜ್ಯದ ಅಲ್ಲಲ್ಲಿ ಸೃಷ್ಟಿಯಾಗಿವೆ. ಯಾದಗಿರಿ ಜಿಲ್ಲೆಯಲ್ಲಿ ಅಂತದ್ದೇ ಅವಾಂತರ ಸೃಷ್ಟಿಯಾಗಿದ್ದು, ಇದೀಗ ಬಸ್‌ನಲ್ಲಿ ಸೀಟ್‌ಗಾಗಿ ವಯೋವೃದ್ಧನ ಮೇಲೆ ನಾಲ್ವರು ಮಹಿಳೆಯರು ಮನಸೋ ಇಚ್ಛೆ ಥಳಿಸಿರುವ ಘಟನೆ...
error: Content is protected !!